• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾರ್ಟಿನ್‌ ಸಿನಿಮಾ ನೋಡಿದ ಪಾಕ್‌ ಕ್ರಿಕೆಟಿಗ ಬಾಬರ್‌ ಅಜಂ!

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ
0
ಮಾರ್ಟಿನ್‌ ಸಿನಿಮಾ ನೋಡಿದ ಪಾಕ್‌ ಕ್ರಿಕೆಟಿಗ ಬಾಬರ್‌ ಅಜಂ!
Share on WhatsAppShare on FacebookShare on Telegram

ಬೆಂಗಳೂರು:ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Dhruva Sarja) ನಟಿಸಿದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್‌(Martin) ಅಕ್ಟೋಬರ್ 11ರಂದು ದೇಶಾದ್ಯಂತ ಬಿಡುಗಡೆಯಾಗಿತ್ತು. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ರಿಲೀಸ್ ಆಗಿತ್ತು. ಸದ್ಯಕ್ಕೆ ಕರ್ನಾಟಕದಲ್ಲಿ ‘ಮಾರ್ಟಿನ್’ ಸಿನಿಮಾಗೆ(Martin Box Office Colletion) ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ADVERTISEMENT

ಉತ್ತಮ ಕಲೆಕ್ಷನ್‌ ಕೂಡ ಮಾಡುತ್ತಿದೆ. ಈ ಮಧ್ಯೆ ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಾಬರ್‌ ಅಜಂ(Babar Azam) ಅವರು ಮಾರ್ಟಿನ್ ಸಿನಿಮಾ ನೋಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ.

ಹೌದು, ʼDS ಟೈಮ್ ಬಾಂಬ್ʼ ಎನ್ನುವ ಧ್ರುವ ಸರ್ಜಾ ಅಭಿಮಾನಿ ಬಳಗದ ಟ್ವೀಟರ್‌ ಪೇಜ್‌ನಲ್ಲಿ ಚಿತ್ರಮಂದಿರವೊಂದರಲ್ಲಿ ʼಮಾರ್ಟಿನ್’ ಸಿನಿಮಾದ ಪೋಸ್ಟರ್‌ ಮತ್ತು ಬಾಬರ್‌ ಅಜಂ ಕಾರ್‌ ಬಳಿ ನಿಂತಿರುವ ಫೋಟೊವೊಂದನ್ನು ಶೇರ್‌ ಮಾಡಿದ್ದು, ʼಮಾರ್ಟಿನ್ ಶೋ ನೋಡಲು ಬಾಬರ್ ಅಜಂ ಬಂದಿದ್ದಾರೆʼ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್‌ ಸದ್ಯ ವೈರಲ್‌ ಆಗಿದೆ. ಅಸಲಿಗೆ ಬಾಬರ್‌ ಅಜಂ ಈ ಸಿನಿಮಾ ನೋಡಿದ್ದಾರಾ ಎಂಬ ಬಗ್ಗೆ ಯಾವುದೇ ಖಚಿತತೆ ಇಲ್ಲ.

Babar Azam has come to see the night show of Martin🥵#DhruvaSarja #Martin #MartinReview #MartinTheMovie #MartinFDFS #Pakistan pic.twitter.com/YRxkqLIoFK

— DS ಟೈಮ್ ಬಾಂಬ್💣🌋 (@RebelStar_P) October 11, 2024

ವಿವಿಧ ಭಾಷೆಗಳಲ್ಲಿ ತೆರೆಕಂಡ ʼಮಾರ್ಟಿನ್‌ʼ ಸಿನಿಮಾದ ಮೊದಲ ದಿನದ ಗಳಿಕೆ ಸುಮಾರು 6.2 ಕೋಟಿ ರೂ. ಈ ಪೈಕಿ 5.5 ಕೋಟಿ ರೂ. ಕರ್ನಾಟಕವೊಂದರಿಂದಲೇ ಹರಿದು ಬಂದಿದೆ. ಹಿಂದಿ ಆವೃತ್ತಿ 25 ಲಕ್ಷ ರೂ., ತಮಿಳು ಆವೃತ್ತಿ 5 ಲಕ್ಷ ರೂ. ಮತ್ತು ತೆಲುಗು ಆವೃತ್ತಿ 4 ಲಕ್ಷ ರೂ. ಗಳಿಸಿದೆ. ಶನಿವಾರ ಮತ್ತು ಭಾನುವಾರ ರಜಾ ದಿನವಾಗಿರುವುದರಿಂದ ಸಿನಿಮಾದ ಕಲೆಕ್ಷನ್‌ ಹೆಚ್ಚಾಗುವ ನಿರೀಕ್ಷೆ ಇದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'babar azamDhruva SarjaMartin Box Office ColletionMartin filmPakistani cricketer Babar Azam saw Martin's movie!
Previous Post

ನಿರ್ದೇಶನಕ್ಕಿಳಿದ ಕನ್ನಡ ಫಿಲ್ಮಿಂ ಧೀರಜ್ ಎಂ.ವಿ.ಫಿಲ್ಮಿಂ ಕ್ಲಬ್ ‘ಮೀಟ್ ಅಂಡ್ ಗ್ರೀಟ್’ ಸಾಥ್ ಕೊಟ್ಟ ಯುವ ನಿರ್ದೇಶಕರ ತಂಡ

Next Post

ಎನ್ ಡಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಕೇವಲ ರೂ.6,498 ಕೋಟಿ :ಸಿಎಂ ಸಿದ್ದರಾಮಯ್ಯ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025
Next Post

ಎನ್ ಡಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಕೇವಲ ರೂ.6,498 ಕೋಟಿ :ಸಿಎಂ ಸಿದ್ದರಾಮಯ್ಯ

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!