• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರ್ಧಕ್ಕೆ ನಿಂತ ಮಗನ ಮದುವೆ: ಕೊನೆಗೂ ಮೌನ ಮುರಿದ ಪಲಾಶ್ ಮುಚ್ಚಲ್ ತಾಯಿ

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in Top Story, ಕ್ರೀಡೆ, ದೇಶ, ಸಿನಿಮಾ
0
ಅರ್ಧಕ್ಕೆ ನಿಂತ ಮಗನ ಮದುವೆ: ಕೊನೆಗೂ ಮೌನ ಮುರಿದ ಪಲಾಶ್ ಮುಚ್ಚಲ್ ತಾಯಿ
Share on WhatsAppShare on FacebookShare on Telegram
ADVERTISEMENT

ಕಳೆದೆರಡು ದಿನಗಳ ಹಿಂದೆಯೇ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಭಾರತ ಕ್ರಿಕೆಟ್ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಅವರ ಮದುವೆ ಮುಂದೂಡಿಕೆಯಾಗಿದೆ. ಸ್ಮೃತಿ ತಂದೆಯ ಅನಾರೋಗ್ಯ ಕಾರಣದಿಂದ ಮದುವೆ ಮುಂದೂಡಿಕೆಯಾಗಿದೆ ಎಂದು ಅಧೀಕೃತವಾಗಿ ತಿಳಿಸಲಾಗಿತ್ತು. ಆದರೆ ನಿನ್ನೆಯಿಂದ ಸ್ಮೃತಿ ಮಂದಾನ ಮತ್ತು ಪಲಾಶ್ ಮುಚ್ಚಲ್ ಮದುವೆ ಸಂಬಂಧಿಸಿದ ಕೆಲವು ವದಂತಿಗಳು ಹರಿದಾಡುತ್ತಿವೆ.

Mahantesh Bilagi IAS Motivational Speech ಸಮಾಜದಿಂದ ಪಡೆದದ್ದು ಸಮಾಜಕ್ಕೆ ನೀಡಬೇಕೆನ್ನೋದಾಗಿತ್ತು ಇವರ ಮಂತ್ರ.

ಮದುವೆ ಮುಂದೂಡಿಕೆಯಾಗುತ್ತಿದ್ದಂತೆ ಸ್ಮೃತಿ ಮಂದಾನ ತಮ್ಮ ಸಾಮಾಜಿಕ ಜಾಲತಾಣದಿಂದ ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ಶಾಸ್ತ್ರದ ಎಲ್ಲಾ ವಿಡಿಯೋ ಫೋಟೋಗಳನ್ನು ತೆಗೆದು ಹಾಕಿದ್ದಾರೆ ಅಲ್ಲದೇ ಸ್ಮೃತಿ ಸ್ನೇಹಿತರು ಕೂಡ ಇದೇ ಕೆಲಸ ಮಾಡಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟ ಬೆನ್ನಲ್ಲೇ ಮಾಡೆಲ್‌ ಜೊತೆಗಿನ ಪಲಾಶ್ ಮುಚ್ಚಲ್‌ದು ಎನ್ನಲಾದ ಚಾಟ್‌ನ ಸ್ಕ್ರೀನ್‌ಶಾಟ್‌ಗಳು ಎಲ್ಲೆಡೆ ವೈರಲ್‌ ಆಗುತ್ತಿವೆ.‌

ಪಲಾಶ್​ ಮುಚ್ಚಲ್​ ಹುಡುಗಿ ಒಬ್ಬಳೊಂದಿಗೆ ಫ್ಲರ್ಟ್​ ಮಾಡಿದ್ದಾರೆ ಎನ್ನಲಾದ ಚಾಟಿಂಗ್​ನ ಸ್ಕ್ರೀನ್​ ಶಾಟ್​​ ಕೂಡ ವೈರಲ್​ ಆಗಿದ್ದು, ಇದೇ ವಿಚಾರದಿಂದ ದಿಢೀರ್‌ ಮದುವೆ ರದ್ದಾಗಿದೆ ಎನ್ನುವ ಮಾತುಗಳು ಜೋರಾಗಿ ಕೇಳಿ ಬರುತ್ತಿದೆ. ಆದರೆ ಎರಡು ಕುಟುಂಬಗಳಿಂದ ಈ ಬಗ್ಗೆ ಯಾವುದೇ ಅಧೀಕೃತ ಮಾಹಿತಿ ಹರಬಿದ್ದಿರಲಿಲ್ಲ. ಇದೀಗ ಪಲಾಶ್ ಮುಚ್ಚಲ್ ಅವರ ತಾಯಿ ಅಮಿತಾ ಮುಚ್ಚಲ್ ಮದುವೆ ಮುಂದೂಡಿದ ಬಗ್ಗೆ ಮಾತನಾಡಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಮೃತಿಯ ತಂದೆಯ ಅನಾರೋಗ್ಯ ಕಾರಣದಿಂದ ಮದುವೆ ಮುಂದೂಡಲಾಯಿತು. ಪಲಾಶ್​ ಅತ್ತು ಅತ್ತು ಅಸ್ವಸ್ಥನಾದ ಕಾರಣ ಅವನನ್ನು ಸಹ ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂತು. ಸದ್ಯ ಪಲಾಶ್​​ ಚೇತರಿಸಿಕೊಂಡಿದ್ದಾನೆ. ಎಲ್ಲವೂ ಸರಿ ಹೋದ ಮೇಲೆ ಮದುವೆ ನಡೆಯಲಿದೆ ಎಂದು ಹೇಳಿದ್ದಾರೆ.

IAS Officer Mahantesh Bilagi Passed Away: IAS ಅಧಿಕಾರಿ ಬೀಳಗಿ ಇನ್ನಿಲ್ಲ.. ಸ್ನೇಹಿತರ ನೋವಿನ ಮಾತು
Tags: CricketmarriagePalash MuchhalSmriti MandanaWedding
Previous Post

ಡಿಸಿಎಂ ಡಿ.ಕೆ ಶಿವಕುಮಾರ್‌ ನಿವಾಸದಲ್ಲಿ ʼಹಂದನ ಕೆರೆ ಅಜ್ಜಯ್ಯನ ಗದ್ದುಗೆʼಗೆ ವಿಶೇಷ ಪೂಜೆ

Next Post

ಮದುವೆ ಮನೆಯಿಂದ ಮಸಣಕ್ಕೆ.: ಕಾರು ಕಾಲುವೆಗೆ ಬಿದ್ದು ಐವರು ಸಾ**

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಮದುವೆ ಮನೆಯಿಂದ ಮಸಣಕ್ಕೆ.: ಕಾರು ಕಾಲುವೆಗೆ ಬಿದ್ದು ಐವರು ಸಾ**

ಮದುವೆ ಮನೆಯಿಂದ ಮಸಣಕ್ಕೆ.: ಕಾರು ಕಾಲುವೆಗೆ ಬಿದ್ದು ಐವರು ಸಾ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada