• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ಯಾನ್‌ – ಆಧಾರ್‌ ಜೋಡಣೆ ಅವಧಿ 3 ತಿಂಗಳು ವಿಸ್ತರಣೆ ; ಜೂ.30 ಈಗ ಹೊಸ ಡೆಡ್‌ಲೈನ್‌..!

Any Mind by Any Mind
March 28, 2023
in Top Story, ಇದೀಗ, ರಾಜಕೀಯ
0
ಪ್ಯಾನ್‌ – ಆಧಾರ್‌ ಜೋಡಣೆ ಅವಧಿ 3 ತಿಂಗಳು ವಿಸ್ತರಣೆ ; ಜೂ.30 ಈಗ ಹೊಸ ಡೆಡ್‌ಲೈನ್‌..!
Share on WhatsAppShare on FacebookShare on Telegram

ನವದೆಹಲಿ:ಮಾ.28: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಜೋಡಿಸುವ ಕೊನೆಯ ದಿನಾಂಕವನ್ನು 2023ರ ಜೂನ್ 30ರವರಗೆ ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಆದೇಶ ಮಾಡಿದೆ. ಈ ಮೊದಲು ಮಾರ್ಚ್ 31 ಆಧಾರ್ ಅನ್ನು ಪ್ಯಾನ್ ಕಾರ್ಡ್ ಜೊತೆಗೆ ಜೋಡಿಸಲು ಡೆಡ್‌ ಲೈನ್ ಕೊಟ್ಟಿತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಲಿಂಕ್ ಮಾಡಲು 2022ರ ಮಾರ್ಚ್ 31ರವರೆಗೆ ಉಚಿತವಾಗಿತ್ತು.

ADVERTISEMENT

In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions.
(1/2) pic.twitter.com/EE9VEamJKh

— Income Tax India (@IncomeTaxIndia) March 28, 2023

2022ರ ಏಪ್ರಿಲ್ 1ರಿಂದ ₹500 ಪಾವತಿಸಿ ಆಧಾರ್ ಲಿಂಕ್ ಮಾಡಬೇಕಾಗಿತ್ತು. 2022ರ ಜೂನ್‌ನಿಂದ 2023ರ ಮಾರ್ಚ್ 31ರವರಗೆ ಲಿಂಕ್ ಮಾಡಬೇಕಾದರೆ ₹1,000 ಪಾವತಿಸಬೇಕು ಎಂದು ಹೇಳಲಾಗಿತ್ತು. ಒಂದು ವೇಳೆ ಈ ಗಡುವಿನ ಒಳಗೆ ಲಿಂಕ್ ಮಾಡದಿದ್ದರೇ ಆ ನಂತರ ಬರುವ ಅರ್ಜಿಗಳಿಗೆ ₹10 ಸಾವಿರ ದಂಡ ಹಾಕಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಇದೀಗ ಗುಡುವು ಮತ್ತೆ ವಿಸ್ತರಣೆಯಾಗಿರುವುದರಿಂದ ₹1000 ಶುಲ್ಕದೊಂದಿಗೆ ಜೂನ್ 30ರವರಗೆ ಆಧಾರ್‌ ಸಂಖ್ಯೆಯನ್ನು ಪ್ಯಾನ್‌ಗೆ ಲಿಂಕ್ ಮಾಡಬಹುದು. ಒಬ್ಬನೇ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ, ಪ್ಯಾನ್‌ ಜತೆಗೆ ಆಧಾರ್ ಜೋಡಿಸುವ ವ್ಯವಸ್ಥೆಯನ್ನು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿತ್ತು.

Tags: Aadhar CardBJPbjpkarnatakabjpkarnatkaIncome Tax DepartmentlaetstnewsModi GovernmentModi GovtpancradPMModiನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಸಕ ಮಾಡಾಳು ವಿರೂಪಾಕ್ಷಪ್ಪ ಐದು ದಿನ ಲೋಕಾಯುಕ್ತ ಕಸ್ಟಡಿಗೆ

Next Post

ಜನಸಾಮಾನ್ಯರಿಗೆ ಬಿಗ್​ ರಿಲೀಫ್​ : ಪಾನ್​ ಕಾರ್ಡ್​-ಆಧಾರ್​ ಲಿಂಕ್​ ಅವಧಿ ಜೂ.30ರವರೆಗೆ ವಿಸ್ತರಣೆ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಜನಸಾಮಾನ್ಯರಿಗೆ ಬಿಗ್​ ರಿಲೀಫ್​ : ಪಾನ್​ ಕಾರ್ಡ್​-ಆಧಾರ್​ ಲಿಂಕ್​ ಅವಧಿ ಜೂ.30ರವರೆಗೆ ವಿಸ್ತರಣೆ

ಜನಸಾಮಾನ್ಯರಿಗೆ ಬಿಗ್​ ರಿಲೀಫ್​ : ಪಾನ್​ ಕಾರ್ಡ್​-ಆಧಾರ್​ ಲಿಂಕ್​ ಅವಧಿ ಜೂ.30ರವರೆಗೆ ವಿಸ್ತರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!