• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಕ್ಕಳಿಗೂ ಇದೆ ಪ್ಯಾನ್ ಕಾರ್ಡ್: ಇದರ ಅಗತ್ಯವೇನು?

ಪ್ರತಿಧ್ವನಿ by ಪ್ರತಿಧ್ವನಿ
July 21, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು: ಯಾವುದೇ ಹಣಕಾಸು ವ್ಯವಹಾರಕ್ಕೆ ಪ್ಯಾನ್​ ಕಾರ್ಡ್​​ ಕಡ್ಡಾಯ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಎಲ್ಲರ ಬಳಿಯೂ ಪ್ಯಾನ್​ ಕಾರ್ಡ್​ ಇರಲೇಬೇಕು ಎಂಬ ನಿಯಮವಿದೆ. ಎಲ್ಲ ಸರ್ಕಾರಿ ಯೋಜನೆ , ಹಣಕಾಸು ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಅತಿ ಮುಖ್ಯವಾಗಿರುತ್ತದೆ.ಭಾರತದಲ್ಲಿ, ಎಲ್ಲಾ ತೆರಿಗೆದಾರರಿಗೆ 10-ಅಂಕಿಯ ಗುರುತಿನ ಸಂಖ್ಯೆ ಅಥವಾ ಪ್ಯಾನ್ (PAN) ಸಂಖ್ಯೆಯನ್ನು ನೀಡಲಾಗುತ್ತದೆ.

ADVERTISEMENT

ಪ್ಯಾನ್ (PAN) ಕಾರ್ಡ್ ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಅಗತ್ಯವಾದ ಅಧಿಕೃತ ಡಾಕ್ಯುಮೆಂಟ್ ಆಗಿದೆ.ಪ್ಯಾನ್ ಕಾರ್ಡ್ ಅನ್ನು ವಯಸ್ಕರಿಗೆ ಮಾತ್ರವಲ್ಲ. ಮಕ್ಕಳಿಗೂ ಮಾಡಿಸಬಹುದಾಗಿದೆ. ಆದಾಯ ತೆರಿಗೆ ವಿಭಾಗದ ಸೆಕ್ಷನ್ 160 ರ ಪ್ರಕಾರ, ಪ್ಯಾನ್ ಕಾರ್ಡ್ ನೀಡಲು ಕನಿಷ್ಠ ವಯಸ್ಸು ಇಲ್ಲ. ಆದ್ದರಿಂದ, ಅಪ್ರಾಪ್ತ ವಯಸ್ಕರು ಕೂಡಾ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

ಇಷ್ಟೇ ಅಲ್ಲ, ಐದು ವರ್ಷದೊಳಗಿನ ಮಗು ಕೂಡ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. ಅದ್ರೂ, ಅವರು ಸ್ವತಃ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಮಕ್ಕಳ ಪರವಾಗಿ ಅವರ ಪೋಷಕರು ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.ಮಗುವಿನ ಪ್ಯಾನ್ ಕಾರ್ಡ್ ಯಾವಾಗ ಬೇಕು?

ಪೋಷಕರು ಮಗುವಿನ ಹೆಸರಿನಲ್ಲಿ ಹೂಡಿಕೆ ಮಾಡುವಾಗ ಯಾವುದೇ ಮಗುವಿಗೂ ಪ್ಯಾನ್ ಕಾರ್ಡ್ ಅಗತ್ಯವಿದೆ. ಇದರ ಹೊರತಾಗಿ, ನಿಮ್ಮ ಮಗುವನ್ನು ನಿಮ್ಮ ಹೂಡಿಕೆಯ ನಾಮಿನಿಯನ್ನಾಗಿ ಮಾಡಿದಾಗ, ಅಪ್ರಾಪ್ತ ವಯಸ್ಕರಿಗೆ ಸಹ ಪ್ಯಾನ್ ಕಾರ್ಡ್ ಅಗತ್ಯವಿರುತ್ತದೆ.

ಮಗುವಿನ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಲು, ಅಥವಾ ಅಪ್ರಾಪ್ತ ಮಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ (SSY) ಅನ್ನು ತೆರೆದಾಗ, ನೀವು ಮಗುವಿನ PAN ಕಾರ್ಡ್ ವಿವರಗಳನ್ನು ಒದಗಿಸಬೇಕಾಗುತ್ತದೆ.

ಅಪ್ರಾಪ್ತ ವಯಸ್ಕನು ಕೆಲಸ ಮಾಡುತ್ತಿದ್ದರೆ ಮತ್ತು ITR ಅನ್ನು ಸಲ್ಲಿಸಬೇಕಾದರೆ ಅವನು PAN ಕಾರ್ಡ್ ಪಡೆಯಬಹುದು. ಐಟಿಆರ್ ಸಲ್ಲಿಸಲು ಪ್ಯಾನ್ ಕಾರ್ಡ್ ಹೊಂದಿರುವುದು ಸಹ ಅಗತ್ಯವಾಗಿದೆ.ಅಪ್ರಾಪ್ತರ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?ಅಪ್ರಾಪ್ತ ವಯಸ್ಕರು ತಮ್ಮ ಸ್ವಂತ ಪಾನ್ ಕಾರ್ಡ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ಅವರ ಹೆತ್ತವರು ಅಥವಾ ಪೋಷಕರು ಮಾತ್ರ ಅವರಿಗೆ ಪ್ಯಾನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬಹುದು.

ಪ್ಯಾನ್ ಕಾರ್ಡ್‌ಗಾಗಿ ಅರ್ಜಿಯನ್ನು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಮಾಡಬಹುದು.ಅಪ್ರಾಪ್ತ ವಯಸ್ಕರ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು1. ಪೋಷಕರ ವಿಳಾಸ ಮತ್ತು ಗುರುತಿನ ಪುರಾವೆ2. ಅರ್ಜಿದಾರರ ಗುರುತಿನ ಪುರಾವೆ (ಆಧಾರ್ ಕಾರ್ಡ್ / ರೇಷನ್ ಕಾರ್ಡ್ / ಪಾಸ್‌ಪೋರ್ಟ್ / ಡ್ರೈವಿಂಗ್ ಲೈಸೆನ್ಸ್ / ಮತದಾರರ ಗುರುತಿನ ಚೀಟಿ)3. ವಿಳಾಸದ ಪುರಾವೆ (ಆಧಾರ್ ) ಕಾರ್ಡ್ / ಪೋಸ್ಟ್ ಆಫೀಸ್ ಪಾಸ್‌ಬುಕ್ / ಆಸ್ತಿ ನೋಂದಣಿ ದಾಖಲೆ ಇತ್ಯಾದಿ)ಅಪ್ರಾಪ್ತ ವಯಸ್ಕರಿಗೆ ನೀಡಲಾದ ಪ್ಯಾನ್ ಕಾರ್ಡ್‌ನಲ್ಲಿ ಅವರ ಭಾವಚಿತ್ರ ಅಥವಾ ಸಹಿ ಇರುವುದಿಲ್ಲ.

ಅಂತಹ ಪರಿಸ್ಥಿತಿಯಲ್ಲಿ, ಅದನ್ನು ಗುರುತಿನ ಸರಿಯಾದ ಪುರಾವೆಯಾಗಿ ಬಳಸಲಾಗುವುದಿಲ್ಲ. ಆದ್ದರಿಂದ, ಜನರು 18 ವರ್ಷ ವಯಸ್ಸಾದಾಗ, ಅವರು ತಮ್ಮ ಪ್ಯಾನ್ ಕಾರ್ಡ್ ಅನ್ನು ನವೀಕರಿಸಲು ಅರ್ಜಿ ಸಲ್ಲಿಸಬೇಕು.

Tags: #[pratidhvanidigitalBJPCM Siddaramaiah‌Congress PartyDCM DK ShivakumarGovernment of India
Previous Post

720ಕ್ಕೆ 720 ಅಂಕ ಗಳಿಸಿದ್ದ 6 ವಿದ್ಯಾರ್ಥಿಗಳಲ್ಲಿ ಒಬ್ಬರಿಗೂ ಇಲ್ಲ ಫುಲ್ ಮಾರ್ಕ್ಸ್:ರೀಕ್ಷಾ ಕೇಂದ್ರದ ಬಣ್ಣ ಬಯಲು

Next Post

ಅಂಕೋಲಾದ ಗುಡ್ಡ ಕುಸಿದ ಸ್ಥಳಕ್ಕೆ ಕಂದಾಯ ಸಚಿವರ ಭೇಟಿ..!

Related Posts

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....

Read moreDetails
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
Next Post

ಅಂಕೋಲಾದ ಗುಡ್ಡ ಕುಸಿದ ಸ್ಥಳಕ್ಕೆ ಕಂದಾಯ ಸಚಿವರ ಭೇಟಿ..!

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!