• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಾಂತಾರವನ್ನ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್

ಪ್ರತಿಧ್ವನಿ by ಪ್ರತಿಧ್ವನಿ
October 1, 2022
in ಸಿನಿಮಾ
0
ಕಾಂತಾರವನ್ನ  ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್
Share on WhatsAppShare on FacebookShare on Telegram

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಶುಕ್ರವಾರವಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಮಧ್ಯೆ ಚಿತ್ರವನ್ನ ವೀಕ್ಷಿಸಿದ ಪ್ಯಾನ್‌ ಇಂಡಿಯಾ ಸ್ಟಾರ್‌ ಪ್ರಭಾಸ್ ಸಹ ಈ ಚಿತ್ರವನ್ನು ನೋಡಿ ಪ್ರಶಂಸಿದ್ದಾರೆ.

ADVERTISEMENT

ಈ ಕುರಿತು ತಮಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಭಾಸ್‌ ’ಕಾಂತಾರ’ ಚಿತ್ರ ನೋಡಿ ಬಹಳ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ’ ಎಂದು ಶುಭ ಹಾರೈಸಿದ್ದಾರೆ.

‘ಕೆಜಿಎಫ್’, ’ಯುವರತ್ನ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ವಿಜಯ್ ಕುಮಾರ್ ಕಿರಗಂದೂರು, ‘ಕಾಂತಾರ’ ಚಿತ್ರವನ್ನು ತಮ್ಮ ಹೊಂಬಾಳೆ ಫಿಲಂಸ್ನಡಿ ನಿರ್ಮಿಸಿದ್ದು, ಅದರ ಜೊತೆಗೆ ಪ್ರಭಾಸ್ ಅಭಿನಯದ ‘ಸಲಾರ್’ ಎಂಬ ಪ್ಯಾನ್ ಇಂಡಿಯಾ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಪ್ರಭಾಸ್ ಅಲ್ಲದೆ ರಮ್ಯಾ, ರಕ್ಷಿತ್ ಶೆಟ್ಟಿ, ಅಮೂಲ್ಯ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಕರಾವಳಿ ಭಾಗದ ವಿಶಿಷ್ಟ ಆಚರಣೆಗಳನ್ನು ಕಟ್ಟಿಕೊಟ್ಟಿರುವ ರೀತಿಯ ಜೊತೆಗೆ, ಕ್ಲೈಮ್ಯಾಕ್ಸ್ ರೂಪಿಸಿರುವ ರೀತಿ ಮತ್ತು ಅದರಲ್ಲಿ ರಿಷಭ್ ಶೆಟ್ಟಿ ನಟಿಸಿರುವ ರೀತಿಯ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಭ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

Tags: Covid 19ಕರೋನಾಕೋವಿಡ್-19
Previous Post

ಗುಜರಾತ್‌ ಸಿಎಂ ಯಾರು ಗೊತ್ತಾ? ಪ್ರಶ್ನೆಗೆ ನಿರುತ್ತರ

Next Post

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಸತತ 6ನೇ ಬಾರಿ ನಂ.1 ಪಟ್ಟ ಪಡೆದ ಇಂದೋರ್!‌

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ನನ್ನ ಹೆಂಡತಿಗೆ ಹೆರಿಗೆಯಾಗಿ 6 ತಿಂಗಳು ಆಯ್ತು ಆದರೆ ನನಗೆ ನಿನ್ನೆ ಡೆಲವರಿ ಆಯ್ತು : RishabShetty | Kantara Movie

ನನ್ನ ಹೆಂಡತಿಗೆ ಹೆರಿಗೆಯಾಗಿ 6 ತಿಂಗಳು ಆಯ್ತು ಆದರೆ ನನಗೆ ನಿನ್ನೆ ಡೆಲವರಿ ಆಯ್ತು : RishabShetty | Kantara Movie

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada