• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಚಮಸಾಲಿ ಮೀಸಲಾತಿ ಹೋರಾಟ: ಮುಖ್ಯಮಂತ್ರಿಗಳನ್ನು ಹಿಂದೂ ವಿರೋಧಿ ಎಂದ ಯತ್ನಾಳ್‌ ಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ, ಡಿಸೆಂಬರ್ 12: ಇಲ್ಲಿನ ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಕಲಾಪದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿರುದ್ಧ ಕಾರ್ಮಿಕ ಸಚಿವರ ಹರಿಹಾಯ್ದರು. ಸಚಿವರ ಮಾತಿನ ಆರ್ಭಟಕ್ಕೆ ಇಡೀ ಸದನವೇ ಬೆಕ್ಕಸ ಬೆರಗಾದ ಘಟನೆ ನಡೆಯಿತು. ಲಾಡ್‌ ಅವರ ಮಾತಿನ ಚಾಟಿಗೆ ಯತ್ನಾಳ್‌ ಅವರು ಮರು ಮಾತನಾಡದೆ ಸುಮ್ಮನೆ ನಿಲ್ಲಬೇಕಾಯಿತು.

ADVERTISEMENT

ಚರ್ಚೆ ವೇಳೆ ಯತ್ನಾಳ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂಬಂತೆ ಉಲ್ಲೇಖಿಸಿದರು. ಇದರಿಂದ ಕೆರಳಿದ ಸಚಿವ ಸಂತೋಷ್ ಲಾಡ್ ಅವರು ಸರಿಯಾದ ಉತ್ತರ ನೀಡಿದರು. ಪಂಚಮಸಾಲಿ ಲಿಂಗಾಯಿತ ಮೀಸಲಾತಿ ಹೋರಾಟದ ನೆಪವಿಟ್ಟುಕೊಂಡು ಅನಗತ್ಯವಾಗಿ ಮಾನ್ಯ ಮುಖ್ಯಮಂತ್ರಿಗಳನ್ನು ಹಿಂದೂ ವಿರೋಧಿ ಎಂದು ಬಿಂಬಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಯತ್ನಾಳ್ ಹೇಳಿಕೆಯನ್ನು ಕೂಡಲೇ ಕಡತದಿಂದ ತೆಗೆಯಬೇಕು ಎಂದು ಒತ್ತಾಯಿಸಿದ ಸಂತೋಷ್ ಲಾಡ್, ಸಿಎಂ ಬಗ್ಗೆ ನಿಮ್ಮ ಹೇಳಿಕೆ ಸಲ್ಲದು, ಪಾಕಿಸ್ತಾನಕ್ಕೆ ಹೋಗಿ ಕೇಕ್ ತಿಂದು ಬಂದವರು ನೀವು ಮುಖ್ಯಮಂತ್ರಿನ ಹಿಂದೂ ವಿರೋಧಿ ಅಂತೀರಾ ಸಾಕ್ ಬಾಯಿ ಮುಚ್ಕೊಂಡ್ ಕೂತ್ಕೊಳ್ರೀ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ – 18ನೇ ವಯಸ್ಸಿಗೆ ಸಾಧನೆ  #pratidhvani #GukeshWorldChampion #chessking

ಮಾತೆತ್ತಿದರೆ ಹಿಂದೂ ವಿರೋಧಿ ಹಿಂದೂ ವಿರೋಧ ಎಂದು ಬೊಬ್ಬೆ ಹಾಕುತ್ತೀರಿ. ಯಾರು ಹಿಂದೂ ವಿರೋಧಿ. ಸುಮ್ಮ ಸುಮ್ಮನೆ ಮಾತನಾಡಬೇಡಿ ಎಂದರು.ಇದಕ್ಕೆ ದನಿ ಗೂಡಿಸಿದ ಇತರೆ ಸದಸ್ಯರಾದ ಡಾ.ಜಿ.ಪರಮೇಶ್ವರ್, ಬೈರತಿ ಸುರೇಶ್‌, ಪ್ರಿಯಾಂಕ್ ಖರ್ಗೆ, ನರೇಂದ್ರ ಸ್ವಾಮಿ, ಶಿವಲಿಂಗೇಗೌಡ ಅವರೂ ಯತ್ನಾಳ್ ವಿರುದ್ಧ ಮುಗಿಬಿದ್ದರು‌

ಸ್ಪೀಕರ್ ಮಧ್ಯೆ ಪ್ರವೇಶಿ ಕಡತ ಪರಿಶೀಲಿಸುವುದಾಗಿ ಭರವಸೆ ನೀಡಿದರು. ಕಲಾಪ ಸುಗಮ ಸಾಗುವಂತೆ ಮನವಿ ಮಾಡಿದರು. ಒಟ್ಟಾರೆ ಸಚಿವ ಸಂತೋಷ್‌ ಲಾಡ್‌ ಅವರ ಮಾತಿನ ಬೋರ್ಗೆರೆತಕ್ಕೆ ಇಡೀ ಸದನ ಅಚ್ಚರಿಗೊಂಡಿತ್ತು.

Tags: 2A reservationBelgaumBJPBJP MLA Basan Gowda Patil Yatnalcalling Chief Minister anti-HinduCongress PartyMinister Santosh Lad slams YatnalPanchamasali reservation struggle:Survan Soudha
Previous Post

ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ

Next Post

ಡ್ರೋನ್ ಪ್ರತಾಪ್ ಅರೆಸ್ಟ್ ! ಮತ್ತೆ ವಿವಾದಕ್ಕೀಡಾದ ಬಿಗ್ ಬಾಸ್ ಸ್ಪರ್ಧಿ ! 

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಡ್ರೋನ್ ಪ್ರತಾಪ್ ಅರೆಸ್ಟ್ ! ಮತ್ತೆ ವಿವಾದಕ್ಕೀಡಾದ ಬಿಗ್ ಬಾಸ್ ಸ್ಪರ್ಧಿ ! 

ಡ್ರೋನ್ ಪ್ರತಾಪ್ ಅರೆಸ್ಟ್ ! ಮತ್ತೆ ವಿವಾದಕ್ಕೀಡಾದ ಬಿಗ್ ಬಾಸ್ ಸ್ಪರ್ಧಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!