• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚೆನ್ನಮ್ಮ ನಾಡಲ್ಲೇ ಚನ್ನಮ್ಮನ ಮಕ್ಕಳ ರಕ್ತ ಹರಿದಿದೆ ! ಸರ್ಕಾರದ ವಿರುದ್ಧ ಪಂಚಮಸಾಲಿಗಳ ಪೋಸ್ಟರ್ ವಾರ್ !

ಪ್ರತಿಧ್ವನಿ by ಪ್ರತಿಧ್ವನಿ
December 17, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಪಂಚಮಸಾಲಿಗಳ ಹೋರಾಟದಲ್ಲಿ (Panchamasali protest) ಮತ್ತೊಂದು ಹೈಡ್ರಾಮಾ ನಡೆದಿದೆ. ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿಚಾರ್ಜ್‌ ಫೋಟೊಗಳಿದ್ದ ಬ್ಯಾನರ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಳಗಾವಿಯ ಅಂಬೇಡ್ಕರ್ ಗಾರ್ಡನ್‌ನಲ್ಲಿ‌ನಲ್ಲಿ (Ambedkar garden) ಅಳವಡಿಸಿದ್ದ ಫೋಟೊ ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ.

ADVERTISEMENT

ಕೂಡಲಸಂಗಮ ಶ್ರೀಗಳ ಧರಣಿ ಪಕ್ಕದ ಸ್ಥಳದಲ್ಲಿ ಬ್ಯಾನರ್ ಅಳವಡಿಸಲಾಗಿತ್ತು.ಚೆನ್ನಮ್ಮ ನಾಡಲ್ಲೇ ಚನ್ನಮ್ಮನ ಮಕ್ಕಳ ರಕ್ತ ಹರಿದಿದೆ ಎಂಬ ಹೆಸರಿನಡಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು.ಪೊಲೀಸರ ಲಾಠಿಚಾರ್ಜ್ ವೇಳೆ ,ಗಾಯಗೊಂಡ ಹೋರಾಟಗಾರರ ಫೋಟೊಗಳಿದ್ದ ಬ್ಯಾನರ್ ಇದಾಗಿದ್ದು,
ಬೆಳಗಾವಿಯ ಮಾರ್ಕೆಟ್ ಠಾಣೆ‌ ಪೊಲೀಸರು ಬ್ಯಾನರ್ ಜಪ್ತಿ ಮಾಡಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ಪಂಚಮಸಾಲಿ ಮುಖಂಡರ ಮಧ್ಯೆ ವಾಗ್ವಾದ ನಡೆದಿದ್ದು,
ಪೊಲೀಸರು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪಂಚಮಸಾಲಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Ambedkar GardenBasavanagowda Patil YathnalBJPChitradurgaCongress Partypanchamasaliresignಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯತ್ನಾಳ್ ರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ! ಚಿತ್ರದುರ್ಗದಲ್ಲಿ ಬಸವ ಬಳಗ ಪ್ರತಿಭಟನೆ! 

Next Post

ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ

Related Posts

ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post

ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada