• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ರಿಷಬ್ ಶೆಟ್ಟಿ’ಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ..!

ಪ್ರತಿಧ್ವನಿ by ಪ್ರತಿಧ್ವನಿ
December 10, 2022
in ಸಿನಿಮಾ
0
‘ರಿಷಬ್ ಶೆಟ್ಟಿ’ಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ..!
Share on WhatsAppShare on FacebookShare on Telegram

`ಕಾಂತಾರ 2′ ಸಿನಿಮಾ ಮಾಡಲು ‘ಪಂಜುರ್ಲಿ’ ದೈವ ಅಸ್ತು

ADVERTISEMENT

“ಕಾಂತಾರ” ಸೂಪರ್ ಸಕ್ಸಸ್ ಆದ ನಂತರ ಕಾಂತಾರ ಪಾರ್ಟ್-2 ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಕಾಂತಾರ -2 ಗಾಗಿ ರಿಷಬ್ ಶೆಟ್ಟಿ ಮತ್ತು ಚಿತ್ರತಂಡ ಮಂಗಳೂರಿನಲ್ಲಿ ಪಂಜುರ್ಲಿ ದೈವದ ಮೊರೆ ಹೋಗಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ ಸೇರಿದಂತೆ ಇಡೀ ಚಿತ್ರತಂಡ ಮಂಗಳೂರಿನಲ್ಲಿ ದೈವದ ಹರಕೆ ಕೋಲ ಮಾಡಿ, ಅನುಮತಿ ಕೇಳಿದ್ದಾರೆ.

ಪಂಜುರ್ಲಿ ದೈವವು `ಕಾಂತಾರ 2′ ಸಿನಿಮಾ ಮಾಡಲು ಅನುಮತಿ ನೀಡಿದ್ದು ಜೊತೆಗೆ ಎಚ್ಚರಿಕೆಯನ್ನೂ ನೀಡಿದೆ.

ಹಿಂದೆ ಇದ್ದ ತಂಡದ ಜೊತೆ ಶುದ್ಧಾಚಾರದಲ್ಲಿ ಮುಂದುವರಿಯಿರಿ. ಕಾಂತಾರ ಸಿನಿಮಾ ಮಾಡುವಾಗ 10 ಸಲ ಯೋಚನೆ ಮಾಡಿದ್ದೀರಿ. ಕಾಂತಾರ-2 ಮಾಡುವಾಗ 100 ಸಲ ಯೋಚಿಸಿ ಮಾಡಿ ಎಂದು ಪಂಜುರ್ಲಿ ದೈವವು ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಎಚ್ಚರಿಕೆ ನೀಡಿದೆ.

ಜೊತೆಗೆ ಪ್ರಯತ್ನಕ್ಕೆ ತಕ್ಕಂತೆ ಜಯ ಸಿಗುವ ರೀತಿ ಮಾಡುತ್ತೇನೆ ಎಂದು ಕಾಂತಾರ ಸಿನಿಮಾ ತಂಡಕ್ಕೆ ಪಂಜುರ್ಲಿ ದೈವವು ಆಭಯವನ್ನು ನೀಡಿ‌ದೆ.

ದೈವದ ದೃಶ್ಯಗಳನ್ನು ಚಿತ್ರೀಕರಿಸುವ ವೇಳೆ ಶಿಸ್ತು, ಸಂಪ್ರದಾಯಕ್ಕೆ ಅತಿಯಾದ ಮನ್ನಣೆಯನ್ನು ರಿಷಬ್ ಶೆಟ್ಟಿ ನೀಡಿದ್ದರು. ಸೆಟ್‌ನಲ್ಲಿ ಚಪ್ಪಲಿ ಧರಿಸಲು ಸಹ ಅನುಮತಿ ನಿರಾಕರಿಸಲಾಗಿತ್ತು. ಮಾಂಸಾಹಾರಕ್ಕೆ ನಿಷೇಧ ಹೇರಲಾಗಿತ್ತು. ಪ್ರತಿದಿನವೂ ಪೂಜೆಗಳನ್ನು ನಡೆಸಲಾಗುತ್ತಿತ್ತು. ಒಟ್ಟಾರೆಯಾಗಿ ದೈವಕ್ಕೆ, ದೈವದ ಆರಾಧಕರಿಗೆ, ದೈವ ನರ್ತಕರ ನಂಬಿಕೆಗಳಿಗೆ ತುಸುವೂ ಘಾಸಿಯಾಗದಂತೆ ಸಿನಿಮಾವನ್ನು ಚಿತ್ರೀಕರಣ ಮಾಡಲಾಗಿತ್ತು. ಈ ಬಗ್ಗೆ ರಿಷಬ್ ಶೆಟ್ಟಿ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಇದೀಗ ದೈವವು ಎರಡನೇ ಭಾಗದ ಚಿತ್ರೀಕರಣಕ್ಕೆ ಅನುಮತಿ ನೀಡಿ, ಆಶೀರ್ವಾದ ಮಾಡಿದ್ದು, ಸಿನಿಮಾವನ್ನು ಶೀಘ್ರವೇ ರಿಷಬ್ ಶುರು ಮಾಡಲಿದ್ದಾರೆ.

Tags: ಕಾಂತಾರಕಾಂತಾರ 2ಪಂಜುರ್ಲಿ ದೈವರಿಷಬ್ ಶೆಟ್ಟಿ
Previous Post

ಗ್ರಾಮಗಳನ್ನು ಮಾರಲು ಬಿಜೆಪಿ ಸಂಚು‌..!ಉದ್ಧವ್‌ ಠಾಕ್ರೆ ಆರೋಪ

Next Post

ಕಾಂಗ್ರೆಸ್ ಇವಾಗ ಡ್ರೈವರ್ ಇಲ್ಲದೆ ಇರೋ ಬಸ್ – ಸಿಎಂ ಇಬ್ರಾಹಿಂ ವ್ಯಂಗ್ಯ

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post
ಕಾಂಗ್ರೆಸ್ ಇವಾಗ ಡ್ರೈವರ್ ಇಲ್ಲದೆ ಇರೋ ಬಸ್ – ಸಿಎಂ ಇಬ್ರಾಹಿಂ ವ್ಯಂಗ್ಯ

ಕಾಂಗ್ರೆಸ್ ಇವಾಗ ಡ್ರೈವರ್ ಇಲ್ಲದೆ ಇರೋ ಬಸ್ - ಸಿಎಂ ಇಬ್ರಾಹಿಂ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada