• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ಯಾರಾ ಏಷ್ಯನ್​ ಗೇಮ್ಸ್​ : ಶಾಟ್​ ಪುಟ್​ನಲ್ಲಿ ಭಾರತಕ್ಕೆ ಚಿನ್ನದ ಪದಕ

Any Mind by Any Mind
October 26, 2023
in Top Story, ಕ್ರೀಡೆ, ದೇಶ
0
ಪ್ಯಾರಾ ಏಷ್ಯನ್​ ಗೇಮ್ಸ್​ : ಶಾಟ್​ ಪುಟ್​ನಲ್ಲಿ ಭಾರತಕ್ಕೆ ಚಿನ್ನದ ಪದಕ
Share on WhatsAppShare on FacebookShare on Telegram

ಹ್ಯಾಂಗ್​ಝೌ: ಪ್ಯಾರಾ ಏಷ್ಯನ್​ ಗೇಮ್ಸ್​ ನಾಲ್ಕನೇ ದಿನವೂ ಭಾರತ ಪದಕ ಬೇಟೆಯನ್ನು ಮುಂದುವರೆಸಿದೆ. ಮಿಶ್ರಿತ 50m ರೈಫಲ್ಸ್ ಪ್ರೋನ್ SH-1 ಶೂಟಿಂಗ್​ನಲ್ಲಿ ಭಾರತದ ಪ್ಯಾರಾ ಅಥ್ಲೀಟಿ ಶೂಟರ್ ಸಿದ್ಧಾರ್ಥ ಬಾಬು 247.7 ಗಮನಾರ್ಹ ಸ್ಕೋರ್‌ನೊಂದಿಗೆ ಚಿನ್ನ ಗೆದ್ದು ಏಷ್ಯನ್ ಪ್ಯಾರಾ ಗೇಮ್ಸ್ ದಾಖಲೆ ಬರೆದಿದ್ದಾರೆ.

ADVERTISEMENT

ಶಾಟ್ ​ಪುಟ್​ನಲ್ಲಿ ಭಾರತದ ಪ್ಯಾರಾ ಅಥ್ಲೀಟಿಗಳು ಚಿನ್ನ ಮತ್ತು ಕಂಚಿನ ಪದಕವನ್ನು ಜಯಿಸಿದ್ದಾರೆ. ಪುರುಷರ ಶಾಟ್​ ಪುಟ್​-ಎಫ್​46ನಲ್ಲಿ ಸಚಿನ್​ ಖಿಲಾರಿ 16.03 ಮೀ ಬೃಹತ್​ ಎಸೆತದೊಂದಿಗೆ ಚಿನ್ನ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ. ಮತ್ತೊಂದೆಡೆ ಇದೇ ವಿಭಾಗದಲ್ಲಿ ರೋಹಿತ್​ ಕುಮಾರ್ 14.56 ಮೀ ಎಸೆತದೊಂದಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

 ಆರ್ಚರಿ ಪುರುಷರ ಡಬಲ್ಸ್​ – ಡಬ್ಲೂ1 ಈವೆಂಟ್​ನಲ್ಲಿ ಭಾರತದ ಆರ್ಚರಿಗಳಾದ ಆದಿಲ್​ ಮೊಹ್ಮದ್​ ಮತ್ತು ನವೀನ್​ ದಲಾಲ್​ ಜೋಡಿ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ SL-4ನಲ್ಲಿ ಸುಕಾಂತ್ ಕದಮ್ ಅತ್ಯುತ್ತಮ ಪ್ರದರ್ಶನದೊಂದಿಗೆ ಕಂಚಿನ ಪದಕವನ್ನು ಪಡೆದರು.

ಪ್ಯಾರಾ ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತ ಇದುವರೆಗೆ ಒಟ್ಟು 69 ಪದಕಗಳನ್ನು ಗೆದ್ದಿದೆ. ಇದರಲ್ಲಿ 17 ಚಿನ್ನ, 21 ಬೆಳ್ಳಿ ಮತ್ತು 32 ಕಂಚಿನ ಪದಕಗಳು ಸೇರಿವೆ. ಏಷ್ಯನ್ ಪ್ಯಾರಾ ಗೇಮ್ಸ್ 2023 ರ ಪಾಯಿಂಟ್ ಪಟ್ಟಿಯಲ್ಲಿ ಭಾರತ 5ನೇ ಸ್ಥಾನಕ್ಕೇರಿದೆ.

Tags: Gold medalPara Asian Gamesshot put
Previous Post

ಕೆನಡಾಗೆ ಭಾರತೀಯ ವೀಸಾ ಸೇವೆ ಇಂದಿನಿಂದ ಪುನಾರಂಭ

Next Post

ಟಿವಿ ಶೋ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಬಿಆರ್‌ಎಸ್‌ ಶಾಸಕನಿಂದ ಹಲ್ಲೆ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಟಿವಿ ಶೋ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಬಿಆರ್‌ಎಸ್‌ ಶಾಸಕನಿಂದ ಹಲ್ಲೆ

ಟಿವಿ ಶೋ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಬಿಆರ್‌ಎಸ್‌ ಶಾಸಕನಿಂದ ಹಲ್ಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada