• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಪ್ಯಾರಾ ಒಲಿಂಪಿಕ್ಸ್(Para Olympics); ದಾಖಲೆ ಬರೆದು ಚಿನ್ನ ಗೆದ್ದ ಭಾರತದ ಆಟಗಾರ್ತಿ

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಕ್ರೀಡೆ
0
ಪ್ಯಾರಾ ಒಲಿಂಪಿಕ್ಸ್(Para Olympics); ದಾಖಲೆ ಬರೆದು ಚಿನ್ನ ಗೆದ್ದ ಭಾರತದ ಆಟಗಾರ್ತಿ
Share on WhatsAppShare on FacebookShare on Telegram

ಟೋಕಿಯೊ(Tokiya): ಜಪಾನ್ ನಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ(World Para Championships) 400 ಮೀಟರ್ ಟಿ20 ವಿಭಾಗದಲ್ಲಿ ಭಾರತೀಯ ಆಟಗಾರ್ತಿ ದಾಖಲೆಯ ಚಿನ್ನ ಗೆದ್ದಿದ್ದಾರೆ.

ADVERTISEMENT

ಭಾರತದ ದೀಪ್ತಿ ಜೀವನಜಿ (Deepthi Jeevanji) ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ. 21 ವರ್ಷದ ಓಟಗಾರ್ತಿ ದೀಪ್ತಿ 55.07 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ಚಿನ್ನಕ್ಕೆ ಮುತ್ತಿಕ್ಕಿದ್ದಾರೆ.

ಟರ್ಕಿಯ ಐಸೆಲ್ ಒಂಡರ್ ಬೆಳ್ಳಿ, ಈಕ್ವೆಡಾರ್‌ ನ ಲಿಜಾನ್‌ಶೆಲಾ ಅಂಗುಲೋ ಕಂಚಿನ ಪದಕ ಗೆದ್ದಿದ್ದಾರೆ. ಕಳೆದ ಬಾರಿ ನಡೆದಿದ್ದ ಚಾಂಪಿಯನ್ ಶಿಪ್ ನಲ್ಲಿ ಅಮೆರಿಕದ ಬ್ರೆನ್ನಾ ಕ್ಲಾರ್ಕ್ 55.12 ಸೆಕೆಂಡ್ ಗಳಲ್ಲಿ ಗುರಿ ಮುಟ್ಟಿ ದಾಖಲೆ ನಿರ್ಮಿಸಿದ್ದರು. ಆದರೆ, ಇಂದು ಈ ದಾಖಲೆಯನ್ನು ಭಾರತೀಯ ಆಟಗಾರ್ತಿ ಮುರಿದಿದ್ದಾರೆ.

ತೆಲಂಗಾಣದ ವಾರಂಗಲ್‌ನ ಜಿಲ್ಲೆಯ ಕಲ್ಲಡಾ ಗ್ರಾಮದ ದೀಪ್ತಿ ಜೀವನಜಿ ಕೂಲಿ ಕಾರ್ಮಿಕ ಕುಟುಂಬದಿಂದ ಬಂದವರು. ಹಿಂದಿನ ವರ್ಷ ನಡೆದಿದ್ದ ಏಷ್ಯನ್‌ ಪ್ಯಾರಾ ಕ್ರೀಡಾಕೂಟದ ಟಿ20 400 ಮೀಟರ್‌ ಓಟ ವಿಭಾಗದಲ್ಲಿ 52.69 ಸೆಕೆಂಡುಗಳಲ್ಲಿ ಗುರಿ ಮುಟ್ಟಿ ಚಿನ್ನ ಗೆದ್ದಿದ್ದರು. ದೀಪ್ತಿ, ಎಬಲ್ಡ್ ಬಾಡಿಡ್ ಅಸ್ಟ್ರೀಟ್‌ಗಳೊಂದಿಗೆ ಜೂನಿಯರ್ ಮತ್ತು ಸೀನಿಯರ್ ಚಾಂಪಿಯನ್‌ಶಿಪ್‌ಗಳಲ್ಲಿ ಸ್ಪರ್ಧಿಸಿ, ಹಲವು ಪದಕಗಳನ್ನು ಗೆದ್ದಿದ್ದಾರೆ. ಸದ್ಯದ ಮಾಹಿತಿಯಂತೆ ಭಾರತವು ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1 ಚಿನ್ನ, 1 ಬೆಳ್ಳಿ ಹಾಗೂ 1 ಕಂಚು ಗೆದ್ದಿದೆ.

Tags: Deepthi JeevanjiGoldIndiaJapan
Previous Post

ರಾಜ್ಯದಲ್ಲಿ ಮುಂದುವರಿದ ಭಾರೀ ಮಳೆ.. ಸಿಡಿಲು-ಗುಡುಗು ಇಳಿಕೆ

Next Post

ಪತ್ನಿ, ಮಗನಿಗೆ ಗೃಹ ಬಂಧನ; ಆತ್ಮಹತ್ಯೆಗೆ(Suicide) ಶರಣಾದ ರೈತ(Farmer)

Related Posts

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!
ಕ್ರೀಡೆ

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

by ಪ್ರತಿಧ್ವನಿ
April 11, 2026
0

‌‌ಇಂಡಿಯನ್ ಪ್ರೀಮಿಯರ್ ಲೀಗ್‌ 2026ರ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಭಾರೀ ಸೋಲು ಎದುರಾಯಿತು. ಮಳೆಯ ಕಾರಣದಿಂದ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

April 6, 2026
Next Post
ಪತ್ನಿ, ಮಗನಿಗೆ ಗೃಹ ಬಂಧನ; ಆತ್ಮಹತ್ಯೆಗೆ(Suicide) ಶರಣಾದ ರೈತ(Farmer)

ಪತ್ನಿ, ಮಗನಿಗೆ ಗೃಹ ಬಂಧನ; ಆತ್ಮಹತ್ಯೆಗೆ(Suicide) ಶರಣಾದ ರೈತ(Farmer)

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada