• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪರಪ್ಪನ ಅಗ್ರಹಾರ ಉಗ್ರನಿಗೆ ಸಹಾಯ.. NIAಯಿಂದ ಚಾರ್ಜ್ ಶೀಟ್

ಪ್ರತಿಧ್ವನಿ by ಪ್ರತಿಧ್ವನಿ
January 2, 2026
in ಕರ್ನಾಟಕ
0
ಪರಪ್ಪನ ಅಗ್ರಹಾರ ಉಗ್ರನಿಗೆ ಸಹಾಯ.. NIAಯಿಂದ ಚಾರ್ಜ್ ಶೀಟ್
Share on WhatsAppShare on FacebookShare on Telegram

 

ADVERTISEMENT

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಲಷ್ಕರ್-ಎ-ತೈಬಾ ಉಗ್ರ ಟಿ ನಾಸಿರ್ ಗೆ ಸಹಾಯ ಮಾಡಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತೆ ಮೂವರು ಆರೋಪಿಗಳ ವಿರುದ್ಧ ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಟಿ.ನಾಸೀರ್ ಗೆ ಸಹಾಯ ಮಾಡಿದ್ದ ಅನೀಸ್ ಫಾತಿಮಾ, ಚಾನ್ ಪಾಷಾ ಎ, ಡಾ.ನಾಗರಾಜ್ ರನ್ನ NIA ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಮೂವರನ್ನು ತೀವ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ,ಸ್ಫೋಟಕ ದ್ರವ್ಯಗಳ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆ, ಕರ್ನಾಟಕ ಕಾರಾಗೃಹ ಕಾಯ್ದೆ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

2023ರಲ್ಲಿ ಬೆಂಗಳೂರು ನಗರದಲ್ಲಿ ಉಗ್ರ ದಾಳಿಗಳನ್ನು ನಡೆಸುವ ಉದ್ದೇಶದಿಂದ
ಶಸ್ತ್ರಾಸ್ತ್ರಗಳು, ಗ್ರನೇಡ್, ಡಿಜಿಟಲ್ ಸಾಧನಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದರು. ನಂತರ NIA ಈ ಪ್ರಕರಣದ ತನಿಖೆ ಶುರುಮಾಡಿತ್ತು. ಬಳಿಕ ಪರಾರಿಯಾಗಿರುವ ಜುನೈದ್ ಅಹ್ಮದ್ ಸೇರಿದಂತೆ ಒಟ್ಟು 9 ಆರೋಪಿಗಳ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು. ಈ ಆರೋಪಿಗಳು ಭಾರತದ ಸಾರ್ವಭೌಮತೆ ಮತ್ತು ಭದ್ರತೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಉಗ್ರ ಚಟುವಟಿಕೆಗಳನ್ನು ಯೋಜಿಸಿದ್ದರು ಎಂದು NIA ಚಾರ್ಜ್ ಶೀಟ್ ಸಲ್ಲಿಸಿದೆ.

Tags: #NIA#NIAInvestigationparappana agrahara central prison
Previous Post

CET Exam: 2026ರ CET ಪರೀಕ್ಷಾ ದಿನಾಂಕ ಘೋಷಣೆ: ವಿದ್ಯಾರ್ಥಿಗಳಿಗಾಗಿ ಮಹತ್ವದ ಮಾಹಿತಿ ಇಲ್ಲಿದೆ..!

Next Post

ದರ್ಶನ್ ಪತ್ನಿಗೆ ನಿಂದನೆ.. ಇಬ್ಬರ ಬಂಧನ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ದರ್ಶನ್ ಪತ್ನಿಗೆ ನಿಂದನೆ.. ಇಬ್ಬರ ಬಂಧನ

ದರ್ಶನ್ ಪತ್ನಿಗೆ ನಿಂದನೆ.. ಇಬ್ಬರ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada