• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪರಶುರಾಮ ಥೀಮ್ ಪಾರ್ಕ್ ಹಗರಣ: ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿ ಪ್ರತಿಷ್ಠಾಪಿಸಲು ಹುನ್ನಾರ!

Any Mind by Any Mind
October 12, 2023
in ಕರ್ನಾಟಕ
0
ಪರಶುರಾಮ ಥೀಮ್ ಪಾರ್ಕ್ ಹಗರಣ: ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿ ಪ್ರತಿಷ್ಠಾಪಿಸಲು ಹುನ್ನಾರ!
Share on WhatsAppShare on FacebookShare on Telegram

ADVERTISEMENT

ಪರಶುರಾಮ ಥೀಮ್ ಪಾರ್ಕ್ ದೋಖಾ ಕಹಾನಿಗೆ ಸಂಬಂಧಪಟ್ಟ ಹಾಗೆ ಹೋರಾಟಗಳು ಪ್ರತಿಭಟನೆಗಳು ನಡೆಯುತ್ತಿದೆ. ಇದೀಗ ಪರಶುರಾಮ ಥೀಮ್ ಪಾರ್ಕ್ ದೋಖಾ ಕಹಾನಿಗೆ ಮೆಗಾ ಟ್ವಿಸ್ಟ್ ಸಿಕ್ಕಿದ್ದು, ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿ ಪ್ರತಿಷ್ಠಾಪಿಸಲು ಹುನ್ನಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ.

ರಹಸ್ಯವಾಗಿ ಪರಶುರಾಮನ ನಕಲಿ ಮೂರ್ತಿ ತೆರವುಗೊಳಿಸಲು ಸ್ಕೆಚ್ ನಡೆದಿದ್ದು ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿಯ ಭಾಗಗಳು
ಬೈಲೂರು ಉಮ್ಮಿಕಲ್ ಬೆಟ್ಟ ತಲುಪಿತೇ ಎಂದು ಹೇಳಾಲಾಗುತ್ತಿದೆ

ಕಂಟೈನರ್ ಲ್ಲಿ ಪರಶುರಾಮನ ಕಂಚಿನ ಪ್ರತಿಮೆ ಬರುತ್ತಿದ್ದು ಅಸಲಿ ಪ್ರತಿಮೆ ಸ್ಥಾಪನೆಗೆ ಪೊಲೀಸ್ ಪಹರೆಯಲ್ಲಿ ಕಾಮಗಾರಿ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಥೀಮ್ ಪಾರ್ಕ್ ಗೆ ನೋ ಎಂಟ್ರಿ ಗೇಟ್ ಹಾಕಿದ್ದು ಸುತ್ತ ಮುತ್ತ ಭಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಪರಶುರಾಮನ ಮೂರ್ತಿಯನ್ನ ನಿರ್ಮಿತಿ ಕೇಂದ್ರವು ಟರ್ಪಲ್ ನಿಂದ ಮುಚ್ಚಿದ್ದು, ಇದೀಗ ಭಯದಿಂದ ಕಾಮಗಾರಿ ನಡೆಯುತ್ತಿದೆ ಸ್ಥಳಕ್ಕೆ ಹೋರಾಟಗಾರರು
ದೌಡಾಯಿಸಿದ್ದು, ರಹಸ್ಯ ಪ್ರತಿಷ್ಠಾಪನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Previous Post

ಕಳ್ಳತನ ನಡೆದು ವರ್ಷದ ಬಳಿಕ ಕಣ್ಣೆದುರೇ ಕಾಣಿಸಿದ ಬೈಕ್ : ಕೊರಗಜ್ಜನಿಗೆ ಹರಕೆ ಹೇಳಿದ್ದ ಬೈಕ್ ಮಾಲಿಕನ

Next Post

ಈ ಸರ್ಕಾರ ರಾಕ್ಷಸರ ಪರ : ಮಹಿಷ ದಸರಾ ಅನುಮತಿಗೆ ಚಕ್ರವರ್ತಿ ಸೂಲಿಬೆಲೆ ಕಿಡಿ!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಈ ಸರ್ಕಾರ ರಾಕ್ಷಸರ ಪರ : ಮಹಿಷ ದಸರಾ ಅನುಮತಿಗೆ ಚಕ್ರವರ್ತಿ ಸೂಲಿಬೆಲೆ ಕಿಡಿ!

ಈ ಸರ್ಕಾರ ರಾಕ್ಷಸರ ಪರ : ಮಹಿಷ ದಸರಾ ಅನುಮತಿಗೆ ಚಕ್ರವರ್ತಿ ಸೂಲಿಬೆಲೆ ಕಿಡಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!