• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೋಷಕರೇ ಎಚ್ಚರ.! ನೀವು ಮೊಬೈಲ್ ಚಾರ್ಜರ್ ‘ವಿದ್ಯುತ್ ಬೋರ್ಡ್’ನಲ್ಲೇ ಬಿಟ್ಟು ಹೋಗೋ ಮುನ್ನಾ ಈ ಸುದ್ದಿ ಓದಿ

ಪ್ರತಿಧ್ವನಿ by ಪ್ರತಿಧ್ವನಿ
August 2, 2024
in Top Story, ಇತರೆ / Others, ದೇಶ
0
Share on WhatsAppShare on FacebookShare on Telegram

ತೆಲಂಗಾಣ: ಬಹುತೇಕರು ಇಂದು ಮೊಬೈಲ್ ಬಳಕೆ ಮಾಡ್ತಾರೆ. ಕೆಲಸಕ್ಕೆ ಹೋಗುವ, ತುರ್ತಾಗಿ ಹೋಗುವ ಯಾವ್ಯಾವುದೋ ಸಂದರ್ಭದಲ್ಲಿ ಚಾರ್ಜರ್ ಕರೆಂಟ್ ಪ್ಲಗ್ ನಿಂದ ತೆಗೆಯದೇ ಬಿಟ್ಟು ಹೋಗ್ತಾರೆ. ಮಕ್ಕಳ ಪೋಷಕರೇ ನೀವು ಹಾಗೆ ಬಿಟ್ಟು ಹೋಗುವ ಮುನ್ನಾ ಮುಂದೆ ಸುದ್ದಿ ಓದಿ.ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಡಂ ಮಂಡಲದ ಕೋಟ ಮಡ್ಡಿಪಡಗ ಗ್ರಾಮದಲ್ಲಿ ಮೊಬೈಲ್ ಚಾರ್ಜ್ ಹಾಕಿದ್ದಂತ ಚಾರ್ಜ್ ಅನ್ನು ವಿದ್ಯುತ್ ಪಿನ್ ನಲ್ಲೇ ಸ್ವಿಚ್ ಆಫ್ ಮಾಡದೇ ಹಾಗೆ ಬಿಟ್ಟು ಹೋಗಿದ್ದಾರೆ.

ADVERTISEMENT

ವಿದ್ಯುತ್ ಬೋರ್ಡ್ ನಲ್ಲೇ ನೇತು ಹಾಕಿದ್ದಂತ ಚಾರ್ಜರ್ ಕೇಬಲ್ ಇಡಿದು ಆಟವಾಡುತ್ತಿದ್ದಂತ ಒಂದೂವರೆ ವರ್ಷದ ಮಗು, ಅದನ್ನು ಬಾಯಿಗೆ ಹಾಕಿ ಕಚ್ಚಿ ಬಿಟ್ಟಿದೆ.

ಹೀಗೆ ಕಚ್ಚಿದ್ದೇ ತಡ ಮಗುವಿಗೆ ವಿದ್ಯುತ್ ಶಾಕ್ ಹೊಡೆದು, ನಿತ್ರಾಣಗೊಂಡಿದೆ.ವಿದ್ಯುತ್ ಶಾಕ್ ಗೆ ಒಳಗಾಗಿದ್ದಂತ ಒಂದೂವರೆ ವರ್ಷದ ಬಾಲಕಿ ದುರ್ಗಂ ಆರಾಧ್ಯಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆದರೇ ಚಿಕಿತ್ಸೆ ಫಲಿಸದೇ ಬಾಲಕಿ ದುರ್ಗಂ ಆರಾಧ್ಯ ಸಾವನ್ನಪ್ಪಿದ್ದಾರೆ.

ಮಗು ವಿದ್ಯುತ್ ಚಾರ್ಜರ್ ನಿಂದ ಶಾಕ್ ಹೊಡೆದ ಪರಿಣಾಮ ಸಾವನ್ನಪ್ಪಿದ್ದು, ಕೊಟ್ಟಮಡ್ಡಿಪಾಡಿಗದ ದುರ್ಗಂ ರಾಜಲಿಂಗು ಹಾಗೂ ಸುಶೀಲಾ ದಂಪತಿಯ ಆಕ್ರಂದನ ಮುಗಿಲು ಮುಟ್ಟಿದೆ. ಸೋ ಪೋಷಕರಾದಂತವರು ಮೊಬೈಲ್ ಚಾರ್ಜ್ ಅನ್ನು ವಿದ್ಯುತ್ ಪ್ಲಗ್ ನಲ್ಲೇ ಬಿಟ್ಟು ಹೋಗೋ ಮುನ್ನ ಎಚ್ಚರಿಕೆ ವಹಿಸಿ. ಇಲ್ಲವಾದಲ್ಲಿ ಪ್ರಾಣ ಹಾನಿಗೂ ಕಾರಣವಾಗಬಹುದು.

Tags: #[pratidhvanidigital#police departmentGovernment of IndiaHealth & Family Welfare Service
Previous Post

ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ..!!

Next Post

Bheema In Tumkur.. ತುಮಕೂರಿನಲ್ಲಿ ಭೀಮನ ಭರ್ಜರಿ ಪ್ರಚಾರ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

Bheema In Tumkur.. ತುಮಕೂರಿನಲ್ಲಿ ಭೀಮನ ಭರ್ಜರಿ ಪ್ರಚಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada