• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಗಲ ಮೇಲೆ ಮಕ್ಕಳ ಶವ ಹೊತ್ತು 15 ಕಿ.ಮೀ ನಡೆದ ಪೋಷಕರು; ಆಘಾತಕಾರಿ ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮುಂಬೈ: ಅದೊಂದು ಹೃದಯವಿದ್ರಾವಕ ಘಟನೆ. ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆ ತಾಯಿ ಆಸ್ಪತ್ರೆಯಿಂದ ಮೃತದೇಹಗಳನ್ನು 15 ಕಿಲೋಮೀಟರ್ ಹೊತ್ತು ಸಾಗಿದ್ದಾರೆ. ಮನಕಲಕುವ ಘಟನೆಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವ್ಯವಸ್ಥೆಗೆ ನೆಟ್ಟಿಗರು ಹಿಡಿಶಾಪ ಹಾಕುತ್ತಿದ್ದಾರೆ.

ADVERTISEMENT

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಅಹೇರಿ ತಾಲೂಕಿನ ದಂಪತಿಗಳು ತಮ್ಮ ಮಕ್ಕಳ ಮೃತ ದೇಹಗಳನ್ನು ಹೊತ್ತೊಯ್ಯುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಮುಖಂಡ ವಿಜಯ್ ವಾಡೆಟ್ಟಿವಾರ್ ಹಂಚಿಕೊಂಡಿದ್ದಾರೆ.10 ವರ್ಷದೊಳಗಿನ ಇಬ್ಬರು ಗಂಡು ಮಕ್ಕಳು ಜ್ವರಕ್ಕೆ ತುತ್ತಾಗಿದ್ದರು. ಆದರೆ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಆರೋಗ್ಯ ಹದಗೆಟ್ಟು ಬಳಲಿದ್ದರು.

दोन्ही लेकरांचे ‘मृतदेह’ खांद्यावर घेऊन चिखलातून वाट शोधत पुढे जात असलेले हे दाम्पत्य गडचिरोली जिल्ह्यातील अहेरी तालुक्यातील आहे.

आजोळी आलेल्या दोन भावंडांना ताप आला. वेळेत उपचार मिळाले नाही. दोन तासांतच दोघांचीही प्रकृती खालावली व दीड तासांच्या अंतराने दोघांनीही अखेरचा श्वास… pic.twitter.com/ekQBQHXeGu

— Vijay Wadettiwar (@VijayWadettiwar) September 5, 2024

ಇದರಿಂದ ಕಂಗೆಟ್ಟ ದಂಪತಿ ಕೊನೆಗೆ ಗಡ್ಚಿರೋಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ ಅಲ್ಲಿ ಸಹ ವೈದ್ಯರ ನಿರ್ಲಕ್ಷ್ಯದಿಂದ ಮಕ್ಕಳಿಬ್ಬರ ಪ್ರಾಣ ಪಕ್ಷಿ ಹಾರಿಹೋಗಿದೆ.

ಇದ್ದ ಇಬ್ಬರು ಮಕ್ಕಳನ್ನು ಕಳೆದುಕೊಂಡ ನತದೃಷ್ಟದಂಪತಿ ಕಣ್ಣೀರಲ್ಲಿ ಕೈತೊಳೆದಿದ್ದಾರೆ.ಅವರ ಗೋಳು ಮುಗಿಲುಮುಟ್ಟಿದೆ. ಆದರೆ ಆ ಮಕ್ಕಳ ಶವ ಸಾಗಿಸಲು ಆಂಬ್ಯುಲೆನ್ಸ್ ಸಿಗದೆ ಅವರು 15ಕಿಮೀ ದೂರದ ಗಡ್ಚಿರೋಲಿಗೆ ಕೆಸರಿನಲ್ಲಿಯೇ ನಡೆದು ಹೋಗಿದ್ದಾರೆ.ಇದರ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿ ವೈರಲ್​ ಆಗಿದೆ. ನೆಟ್ಟಿಗರು ಸರ್ಕಾರ ಮತ್ತು ಆಡಳಿತವನ್ನು ಟೀಕಿಸುತ್ತಿದ್ದಾರೆ.

Tags: Government of IndiaParents who walked 15 km carrying dead bodiesPolice department
Previous Post

ತಮಿಳರ ಕುರಿತು ಶೋಭಾ ಕರಂದ್ಲಾಜೆ ಹೇಳಿಕೆಗೆ ಸಂಬಂಧಿಸಿದ ಪ್ರಕರಣವನ್ನು ರದ್ದುಗೊಳಿಸಲಾಗಿದ್ದು, ರಾಜ್ಯವು ಕ್ಷಮೆಯಾಚನೆಯನ್ನು ಅಂಗೀಕರಿಸಿದೆ

Next Post

ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
Next Post

ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada