Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪರೇಶ್ ಮೆಸ್ತಾ ಕೊಲೆ ಆರೋಪಿಯನ್ನು ವಕ್ಫ್ ಬೋರ್ಡ್ ಹುದ್ದೆಗೆ ಆಯ್ಕೆ ಮಾಡಿದ್ದು ವಿರೋಧ ಪಕ್ಷದವರು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪ್ರತಿಧ್ವನಿ

ಪ್ರತಿಧ್ವನಿ

August 13, 2022
Share on FacebookShare on Twitter

ಹಿಂದೂ ಕಾರ್ಯಕರ್ತ ಎನ್ನಲಾದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಆರೋಪಿಗೆ ಜಿಲ್ಲಾ ವಕ್ಫ್​ ಬೋರ್ಡ್ ಉಪಾಧ್ಯಕ್ಷ ಹುದ್ದೆ ನೀಡಿದ್ದ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದು, ಇದು ವಿರೋಧ ಪಕ್ಷದವರು ಮಾಡಿರುವ ಆಯ್ಕೆ ಎಂದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Gauri Lankesh: ವಿಚಾರಣೆ ವಿಳಂಬ- ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಹಿಂದಿನ 40% BJP  ಸರ್ಕಾರದ ವಿರುದ್ಧ 4 ಸಾವಿರ ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ

ಬಿಜೆಪಿಯಲ್ಲಿ ಭಿನ್ನಮತ.. ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಹೈಕಮಾಂಡ್‌ ಬುಲಾವ್..!?

ಹೌದು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್​ ಮಂಡಳಿಗೆ ನಮ್ಮ ಕಡೆಯಿಂದ 50% ಜನ ವಿರೋಧ ಪಕ್ಷದಿಂದ 50% ಜನ ಕೊಡಬೇಕು ಎಂಬ ತೀರ್ಮಾನ ಆಗಿತ್ತು. ನಾವು ಕೊಟ್ಟಿರುವ ಪಟ್ಟಿ ಸರಿ ಇದೆ. ವಿರೋಧ ಪಕ್ಷದವರು ಕೊಟ್ಟ ಪಟ್ಟಿಯಲ್ಲಿ ಅಣ್ಣಿಗೇರಿ ಇದ್ದರು. ಇದು ಸರಿಯಲ್ಲ ಎಂದು ನಾನು ಹೇಳಿದಾಗ ಈ ಪಟ್ಟಿಯನ್ನು ರದ್ದು ಮಾಡಿದ್ದಾರೆ.

ಪರೇಶ್ ಮೆಸ್ತಾ ಹತ್ಯೆ ವಿರುದ್ಧವೇ ಹೋರಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇದೀಗ ಆರೋಪಿಗೆ ಸ್ಥಾನವನ್ನು ಕೊಟ್ಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದಲೇ ಆರೋಪಿಗೆ ಉಪಾಧ್ಯಕ್ಷ ಸ್ಥಾನವನ್ನ ನೀಡಿದ್ದು, ಬಿಜೆಪಿಗೆ ಏನು ನೈತಿಕತೆ ಇದೆ ಎಂದು ವಿರೋಧಗಳು ವ್ಯಕ್ತವಾದ ಹಿನ್ನೆಲೆ ಆಕ್ರೋಶಕ್ಕೆ ಮಣಿದು ರಾಜ್ಯ ವಕ್ಫ್​​​ ಮಂಡಳಿ ಆದೇಶ ತಡೆಹಿಡಿದಿದೆ.

RS 500
RS 1500

SCAN HERE

Pratidhvani Youtube

«
Prev
1
/
6246
Next
»
loading
play
DK Shivakumar : ಮೊನ್ನೆ ಕೊನೆ ಭೇಟಿ, ಲೀಲಾವತಿ ನನ್ನ ಮನೆಗೆ ಬಂದಿದ್ರು
play
Sudharani : ಲೀಲಾವತಿ ಅಂದ್ರೆ ನಗುಮುಖ ನೆನಪಾಗುತ್ತೆ
«
Prev
1
/
6246
Next
»
loading

don't miss it !

ತೆಲಂಗಾಣದ ಜನರು ಬದಲಾವಣೆ ಬಯಸಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್​
ಕರ್ನಾಟಕ

ತೆಲಂಗಾಣದ ಜನರು ಬದಲಾವಣೆ ಬಯಸಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್​

by Prathidhvani
December 3, 2023
ರಜಪೂತ ನಾಯಕನ ಹತ್ಯೆ- ರಾಜಸ್ಥಾನ ಬಂದ್, ಕಾವೇರಿದ ಪ್ರತಿಭಟನೆ- BJPಗೆ ಎದುರಾಯ್ತು ಮೊದಲ ಸವಾಲು
ದೇಶ

ರಜಪೂತ ನಾಯಕನ ಹತ್ಯೆ- ರಾಜಸ್ಥಾನ ಬಂದ್, ಕಾವೇರಿದ ಪ್ರತಿಭಟನೆ- BJPಗೆ ಎದುರಾಯ್ತು ಮೊದಲ ಸವಾಲು

by Prathidhvani
December 6, 2023
ಮನ್ವಂತರದ ಘಟ್ಟದಲ್ಲಿ ಸಮನ್ವಯದ ಹಾದಿಗಳ ಶೋಧ : ನಾ ದಿವಾಕರ ಅವರ ಬರಹ
ಅಂಕಣ

ಮನ್ವಂತರದ ಘಟ್ಟದಲ್ಲಿ ಸಮನ್ವಯದ ಹಾದಿಗಳ ಶೋಧ : ನಾ ದಿವಾಕರ ಅವರ ಬರಹ

by ನಾ ದಿವಾಕರ
December 6, 2023
40 ವರ್ಷ ವಾರದಲ್ಲಿ 70 ಗಂಟೆ ಕೆಲಸ ಮಾಡಿದ್ದು ವ್ಯರ್ಥವಾಗಲಿಲ್ಲ: ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ
Top Story

40 ವರ್ಷ ವಾರದಲ್ಲಿ 70 ಗಂಟೆ ಕೆಲಸ ಮಾಡಿದ್ದು ವ್ಯರ್ಥವಾಗಲಿಲ್ಲ: ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ

by Prathidhvani
December 9, 2023
ಛತ್ತೀಸ್ಗಢದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ : ಸಿಎಂ ಸ್ಥಾನಕ್ಕೆ ನಾಲ್ವರು ಪೈಪೋಟಿ?
ದೇಶ

ಛತ್ತೀಸ್ಗಢದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ : ಸಿಎಂ ಸ್ಥಾನಕ್ಕೆ ನಾಲ್ವರು ಪೈಪೋಟಿ?

by Prathidhvani
December 3, 2023
Next Post

Write My Essay For Me Cheap - Things to Consider Before Hiring a Writing Service

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist