• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಂಸತ್ ಭದ್ರತಾ ಲೋಪ: ಬಂಧಿತ ಸಾಗರ್‌ ಶರ್ಮಾ ಮೈಸೂರಿನವ..!

Any Mind by Any Mind
December 13, 2023
in ಇದೀಗ, ದೇಶ
0
ಸಂಸತ್ ಭದ್ರತಾ ಲೋಪ: ಬಂಧಿತ ಸಾಗರ್‌ ಶರ್ಮಾ ಮೈಸೂರಿನವ..!
Share on WhatsAppShare on FacebookShare on Telegram

ಲೋಕಸಭೆಗೆ ನುಗ್ಗಿ ದಾಂಧಲೆ ನಡೆಸಿ ಬಂಧನಕ್ಕೊಳಗಾಗಿರುವ ಸಾಗರ್‌ ಶರ್ಮ ಮೂಲತಃ ಮೈಸೂರಿನವ ಎಂಬ ಮಾಹಿತಿ ಲಭ್ಯವಾಗಿದೆ. ಈತ ಮೈಸೂರು ಸಂಸದ ಪ್ರತಾಪ್‌ ಸಿಂಹ ಹೆಸರಲ್ಲಿ ವೀಕ್ಷಕರ ಗ್ಯಾಲರಿಗೆ ಪಾಸ್‌ ಪಡೆದಿದ್ದ.

ADVERTISEMENT

ಮೈಸೂರಿನ ಸಾಗರ್‌ ಶರ್ಮಾ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದಾನೆ ಅಂತ ತಿಳಿದುಬಂದಿದೆ. ಕೃತ್ಯ ಸಂಬಂಧ ಮಹಾರಾಷ್ಟ್ರದ ಲಾತೂರಿನ ಅಮೋಲ್‌ ಮತ್ತು ಹರಿಯಾಣದ ಹಿಸ್ಸಾರ್‌ನ ನೀಲಂ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಸತ್‌ ಭವನದ ಪಕ್ಕದಲ್ಲಿರುವ ಸಾರಿಗೆ ಭವನದಲ್ಲಿ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಲೋಕಸಭೆಯೊಳಗೆ ಕೃತ್ಯ ನಡೆಯುವ ವೇಳೆ ರಾಜೇಂದ್ರ ಅಗರ್‌ವಾಲ್‌ ಅವರು ಸ್ಪೀಕರ್‌ ಪೀಠದಲ್ಲಿ ಆಸೀನರಾಗಿದ್ದರು. ಕೃತ್ಯ ನಡೆಯುವ ವೇಳೆ ಪಶ್ಚಿಮ ಬಂಗಾಳದ ಬಿಜೆಪಿ ಸಂಸದರು ಭಾಷಣಕ್ಕೆ ಎದ್ದು ನಿಂತಿದ್ದರು. ತಕ್ಷಣವೇ ರಾಜೇಂದ್ರ ಅಗರ್‌ವಾಲ್‌ ಅವರು ಕಲಾಪವನ್ನು ಮುಂದೂಡಿದರು.

ವೀಕ್ಷಕರ ಗ್ಯಾಲರಿಯಿಂದ ಸಂಸದರ ಆಸನದ ಮೇಲೆ ಜಿಗಿದ ದುಷ್ಕರ್ಮಿಗಳನ್ನು ಸಂಸದರು ಸುತ್ತುವರೆದು ಹಿಡಿಯಲು ಯತ್ನಿಸುತ್ತಿರುವ ದೃಶ್ಯ ಲೋಕಸಭಾ ಟಿವಿ ಚಾನೆಲ್‌ನಲ್ಲಿ ದಾಖಲಾಗಿದೆ.

Tags: BJPCongress PartyMP Pratp SimhaMysorenamoParliamentನರೇಂದ್ರ ಮೋದಿಬಿಜೆಪಿ
Previous Post

ಸಂಸತ್ ನಲ್ಲಿ ಅಟ್ಯಾಕ್- ನಾಲ್ವರು ದುಷ್ಕರ್ಮಿಗಳು ಲಾಕ್..!

Next Post

ಅಪರಿಚಿತ ವಾಹನ ಡಿಕ್ಕಿ- ಚಿರತೆ ಮರಿ ಸಾವು

Related Posts

DK Shivakumar Oath Taking Ceremony
Top Story

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೇಗಿರುತ್ತೆ : ಡಿಕೆ ಶಿವಕುಮಾರ್‌ ಏನಂದ್ರು..?

by ಪ್ರತಿಧ್ವನಿ
May 31, 2026
0

ಬೆಂಗಳೂರು : ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ...

Read moreDetails
BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

May 31, 2026
“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

May 31, 2026
ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

May 31, 2026
RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

May 31, 2026
Next Post
ಅಪರಿಚಿತ ವಾಹನ ಡಿಕ್ಕಿ- ಚಿರತೆ ಮರಿ ಸಾವು

ಅಪರಿಚಿತ ವಾಹನ ಡಿಕ್ಕಿ- ಚಿರತೆ ಮರಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada