• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

K.J George: ಗದಗ ಜಿಲ್ಲೆಯ ವಿವಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಚಿವ ಕೆ.ಜೆ ಜಾರ್ಜ್..‌

ಪ್ರತಿಧ್ವನಿ by ಪ್ರತಿಧ್ವನಿ
September 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಗದಗ ಪ್ರವಾಸದಲ್ಲಿರುವ ಸಂಪುಟ ಸಹೋದ್ಯೋಗಿಗಳು ಹಾಗೂ ಮಾನ್ಯ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್ ಅವರೊಂದಿಗೆ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಇಂದು ಭೇಟಿ ನೀಡಲಾಯಿತು.

ADVERTISEMENT

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಡಿ.ಆರ್​ ಪಾಟೀಲರು ಸೇರಿದಂತೆ ವಿವಿಧ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಗದಗದ ಹುಬ್ಬಳ್ಳಿ ರಸ್ತೆಯಲ್ಲಿರುವ ಕೆಪಿಟಿಸಿಎಲ್​ನಲ್ಲಿ ಇಂದು 470.39 ಲಕ್ಷ ರೂಪಾಯಿ ಮೌಲ್ಯದಲ್ಲಿ ನಿರ್ಮಾಣಗೊಳ್ಳಲಿರುವ ಗದಗ ಜಿಲ್ಲಾ ಕೇಂದ್ರದ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯ ನೂತನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿದರು.

ಗದಗದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಮಾನ್ಯ ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗದಗ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಯಿತು.

Tags: biography of k j georgecm siddaramaiah and k j georgeenergy minister k j georgeK J Georgek j george biok j george biographyk j george educationk j george familyk j george historyk j george interviewk j george kannadak j george latest newsk j george livek j george political journeyk j george speechk j george statusKJ Georgekj george edkj george housekj george mlakj george newskj george sonminister k j george reactmla kj george
Previous Post

Olle Hudga Pratham:ಡೆವಿಲ್ ಡಿಚ್ಚಿಗೆ ಬೆಂಗಳೂರು ಬಿಟ್ಟ ಒಳ್ಳೆ ಹುಡುಗ..!

Next Post

ಹಾಡಿನ ಮೂಲಕ ಜನರನ್ನು ಚಿತ್ರಮಂದಿರಕ್ಕೆ ಕರೆದ “s/o ಮುತ್ತಣ್ಣ

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
Next Post
ಹಾಡಿನ ಮೂಲಕ ಜನರನ್ನು ಚಿತ್ರಮಂದಿರಕ್ಕೆ ಕರೆದ “s/o ಮುತ್ತಣ್ಣ

ಹಾಡಿನ ಮೂಲಕ ಜನರನ್ನು ಚಿತ್ರಮಂದಿರಕ್ಕೆ ಕರೆದ "s/o ಮುತ್ತಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada