• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಕ್ಷ ಮುಖ್ಯ ! ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್ ವಾರ್ನಿಂಗ್  !

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in Top Story, ಕರ್ನಾಟಕ, ರಾಜಕೀಯ
0
ಪಕ್ಷ ಮುಖ್ಯ ! ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್ ವಾರ್ನಿಂಗ್  !
Share on WhatsAppShare on FacebookShare on Telegram

ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಹೀಗೆ ಪ್ರತಿಕ್ರಿಯಿಸಿದರು. ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿ ಪರಿಣಮಿಸಿದ್ದು ಆದಷ್ಟು ಬೇಗ ಗೊಂದಲ ಬಗೆಹರಿಯಲಿದೆ ಎಂದು ಹೇಳಿದ್ದಾರೆ.

ADVERTISEMENT

ಕೋಲಾರ ಟಿಕೆಟ್ ವಿಚಾರವಾಗಿ ಶಾಸಕರ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ,ಹೀಗೆ ಯಾರೂ ಕೂಡ ರಾಜೀನಾಮೆ ನೀಡಲ್ಲ.  ಟಿಕೆಟ್ ವಿಚಾರವಾಗಿ ಒತ್ತಡ ಇರೋದು ನಿಜ ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಏನೇ ಸಮಜಾಯಿಶಿ ಕೊಟ್ಟರು ಬಂಡಾಯ ಬಹಿರಂಗವಾಗಿ ಸ್ಫೋಟಗೊಂಡಿದ್ದು , ಕೇವಲ ನಾಯಕರು ಡ್ಯಾಮೇಜ್ ಕಂಟ್ರೋಲ್ ಗೆ ಮಾತ್ರ ಮುಂದಾಗಿದ್ದಾರೆ. ಸ್ವತಃ ಹೈಕಮಾಂಡ್ ಕೋಲಾರ ವಿಷ್ಯಕ್ಕೆ ಎಂಟರ್ ಆಗಿದ್ದು ಅಂತಿಮವಾಗಿ ಏನಾಗಲಿದ್ಯೋ ಕಾದು ನೋಡಬೇಕಿದೆ.

Tags: BJPCongress PartyDK ShivakumarKolaramuniyappaಸಿದ್ದರಾಮಯ್ಯ
Previous Post

ಪಕ್ಷಾಂತರ ಭ್ರಷ್ಟಾಚಾರ ಮತ್ತು ಅಧಿಕಾರ ರಾಜಕಾರಣ

Next Post

ಕೋವಿಡ್ ಸಮಯದಲ್ಲಿ ಸಂಸದ ಸುರೇಶ್ ಅವರ ಸೇವೆ ಒಂದು ಇತಿಹಾಸ ! ಇಡೀ ದೇಶಕ್ಕೆ ಡಿಕೆ.ಸುರೇಶ್ ಮಾದರಿ !

Related Posts

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!
ಕರ್ನಾಟಕ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

by ಪ್ರತಿಧ್ವನಿ
April 14, 2026
0

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ...

Read moreDetails
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

April 13, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
Next Post
ಕೋವಿಡ್ ಸಮಯದಲ್ಲಿ ಸಂಸದ ಸುರೇಶ್ ಅವರ ಸೇವೆ ಒಂದು ಇತಿಹಾಸ ! ಇಡೀ ದೇಶಕ್ಕೆ ಡಿಕೆ.ಸುರೇಶ್ ಮಾದರಿ !

ಕೋವಿಡ್ ಸಮಯದಲ್ಲಿ ಸಂಸದ ಸುರೇಶ್ ಅವರ ಸೇವೆ ಒಂದು ಇತಿಹಾಸ ! ಇಡೀ ದೇಶಕ್ಕೆ ಡಿಕೆ.ಸುರೇಶ್ ಮಾದರಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!