• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಏರಿಕೆ; ಅರ್ಜಿ ಸಲ್ಲಿಸುವವರಿಗೆ ಹೆಚ್ಚುವರಿ ಹೊರೆ

ಪ್ರತಿಧ್ವನಿ by ಪ್ರತಿಧ್ವನಿ
June 25, 2026
in Uncategorized
0
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ
Share on WhatsAppShare on FacebookShare on Telegram

ನವದೆಹಲಿ: ಹೊಸ ಪಾಸ್‌ಪೋರ್ಟ್ ಪಡೆಯಲು ಅಥವಾ ಪಾಸ್‌ಪೋರ್ಟ್ ಸಂಬಂಧಿತ ಸೇವೆಗಳಿಗೆ ಅರ್ಜಿ ಸಲ್ಲಿಸಲು ಯೋಜಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಜುಲೈ 1ರಿಂದ ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ವಿವಿಧ ಸೇವೆಗಳ ದರದಲ್ಲಿ ಗಮನಾರ್ಹ ಏರಿಕೆ ಮಾಡಲಾಗಿದೆ.

ADVERTISEMENT

 

ಕೇಂದ್ರ ವಿದೇಶಾಂಗ ಸಚಿವಾಲಯ (MEA) ‘ಪಾಸ್‌ಪೋರ್ಟ್ (ತಿದ್ದುಪಡಿ) ನಿಯಮಗಳು–2026’ ಅಡಿಯಲ್ಲಿ ಹೊಸ ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ಶುಲ್ಕಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಇದರಿಂದ ಹೊಸ ಪಾಸ್‌ಪೋರ್ಟ್, ತತ್ಕಾಲ್ ಸೇವೆ, ಪಾಸ್‌ಪೋರ್ಟ್ ಮರುಪಡೆಯುವಿಕೆ ಸೇರಿದಂತೆ ಹಲವು ಸೇವೆಗಳಿಗೆ ಹೆಚ್ಚಿನ ಮೊತ್ತ ಪಾವತಿಸಬೇಕಾಗುತ್ತದೆ.18 ವರ್ಷ ಮೇಲ್ಪಟ್ಟವರ 36 ಪುಟಗಳ ಸಾಮಾನ್ಯ ಪಾಸ್‌ಪೋರ್ಟ್‌ಗೆ ರೂ.2,500 ಹಾಗೂ ತತ್ಕಾಲ್ ಸೇವೆಗೆ ರೂ.5,000 ಶುಲ್ಕ ನಿಗದಿಪಡಿಸಲಾಗಿದೆ.

 

ಹೆಚ್ಚು ವಿದೇಶ ಪ್ರಯಾಣ ಮಾಡುವವರಿಗಾಗಿ ನೀಡಲಾಗುವ 60 ಪುಟಗಳ ಜಂಬೋ ಪಾಸ್‌ಪೋರ್ಟ್‌ಗೆ ಸಾಮಾನ್ಯ ಸೇವೆಯಲ್ಲಿ ರೂ.3,500 ಮತ್ತು ತತ್ಕಾಲ್ ಯೋಜನೆಯಲ್ಲಿ ರೂ.6,000 ಶುಲ್ಕ ವಿಧಿಸಲಾಗುತ್ತದೆ.18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ 36 ಪುಟಗಳ ಪಾಸ್‌ಪೋರ್ಟ್‌ಗೆ ಸಾಮಾನ್ಯ ಸೇವೆಯಲ್ಲಿ ರೂ.1,750 ಹಾಗೂ ತತ್ಕಾಲ್ ಯೋಜನೆಯಲ್ಲಿ ರೂ.4,250 ಶುಲ್ಕ ನಿಗದಿಯಾಗಿದೆ.

ಪಾಸ್‌ಪೋರ್ಟ್ ಕಳೆದುಹೋದರೆ ಅಥವಾ ಹಾನಿಗೊಳಗಾದರೆ ಹೊಸ ಪಾಸ್‌ಪೋರ್ಟ್ ಪಡೆಯಲು ಹೆಚ್ಚಿನ ಮೊತ್ತ ಪಾವತಿಸಬೇಕಾಗುತ್ತದೆ. 36 ಪುಟಗಳ ಬದಲಿ ಪಾಸ್‌ಪೋರ್ಟ್‌ಗೆ ಸಾಮಾನ್ಯ ಸೇವೆಯಲ್ಲಿ ರೂ.5,000 ಹಾಗೂ ತತ್ಕಾಲ್‌ನಲ್ಲಿ ರೂ.7,500 ಶುಲ್ಕ ನಿಗದಿಯಾಗಿದೆ. 60 ಪುಟಗಳ ಬದಲಿ ಪಾಸ್‌ಪೋರ್ಟ್‌ಗೆ ಕ್ರಮವಾಗಿ ರೂ.6,000 ಮತ್ತು ರೂ.8,500 ಶುಲ್ಕ ವಿಧಿಸಲಾಗುತ್ತದೆ.

 

ಇದೇ ವೇಳೆ, ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC), ಸರೆಂಡರ್ ಸರ್ಟಿಫಿಕೇಟ್, ತುರ್ತು ಪ್ರಮಾಣಪತ್ರ ಹಾಗೂ ಗುರುತಿನ ಪ್ರಮಾಣಪತ್ರ ಸೇರಿದಂತೆ ಇತರೆ ಸೇವೆಗಳ ಶುಲ್ಕದಲ್ಲೂ ಪರಿಷ್ಕರಣೆ ಮಾಡಲಾಗಿದೆ.ಇತ್ತೀಚೆಗೆ ನಡೆದ ‘ಪಾಸ್‌ಪೋರ್ಟ್ ಸೇವಾ ದಿವಸ್’ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವಾಲಯ ಮತ್ತೊಂದು ಮಹತ್ವದ ಸ್ಪಷ್ಟನೆ ನೀಡಿದೆ. ಪಾಸ್‌ಪೋರ್ಟ್ ಎಂಬುದು ಕೇವಲ ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಬಳಸುವ ದಾಖಲೆಯಾಗಿದ್ದು, ಅದು ಭಾರತದ ಪೌರತ್ವವನ್ನು ಸಾಬೀತುಪಡಿಸುವ ಸ್ವತಂತ್ರ ದಾಖಲೆಯಲ್ಲ ಎಂದು ತಿಳಿಸಿದೆ.ಜುಲೈ 1ರಿಂದ ಹೊಸ ಶುಲ್ಕ ಜಾರಿಯಾಗಲಿರುವುದರಿಂದ, ಅರ್ಜಿ ಸಲ್ಲಿಸಲು ಸಿದ್ಧರಾಗಿರುವವರು ಅದಕ್ಕೂ ಮುನ್ನವೇ ಅರ್ಜಿ ಸಲ್ಲಿಸಿದರೆ ಹೆಚ್ಚುವರಿ ವೆಚ್ಚವನ್ನು ತಪ್ಪಿಸಿಕೊಳ್ಳಬಹುದು.

 

Tags: #indianews#IndianPassport#July1Update#KannadaNews#latestnews#PassportApplication#PassportFee#PassportRules2026#PassportServices #CentralGovernment#PassportUpdate#TatkalPassport#TravelDocumentMEApassport
Previous Post

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Next Post

ಮಳೆ ಆರ್ಭಟಕ್ಕೆ ಸಜ್ಜಾದ ಸರ್ಕಾರ; ಜಿಲ್ಲಾವಾರು ಸಚಿವರ ನೇಮಕ: ಯಾರಿಗೆ ಯಾವ್ಯಾವ ಹೊಣೆ ?

Related Posts

ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ
Uncategorized

ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

by ಪ್ರತಿಧ್ವನಿ
June 20, 2026
0

ಬೆಳಗಾವಿ : ರಾಜ್ಯದಲ್ಲಿ ಈಗಿರುವ ಹಾಗೂ ಹಿಂದೆ ಆಡಳಿತ ನಡೆಸಿರುವ ಎಲ್ಲ ರಾಜಕೀಯ ಪಕ್ಷಗಳು ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕವನ್ನು ನಿರ್ಲಕ್ಷ್ಯಿಸುತ್ತಲೇ ಬಂದಿವೆ. ಬಹುಪಾಲಿನ ಒತ್ತನ್ನು ಬೆಂಗಳೂರಿಗೆ...

Read moreDetails
ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

June 17, 2026
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್  ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

June 16, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದೇಕೆ? ಅಸಲಿ ಕಾರಣ ಬಹಿರಂಗಪಡಿಸಿದ ಕುಮಾರಸ್ವಾಮಿ

June 9, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ಸೈಲೆಂಟ್ ಕಿಲ್ಲರ್ ಕ್ಯಾನ್ಸರ್‌ಗೆ ಹೊಸ ಆಶಾಕಿರಣ: ರೋಗಿಗಳ ಬದುಕುಳಿಯುವ ಅವಧಿ ದುಪ್ಪಟ್ಟುಗೊಳಿಸುವ ಮಾತ್ರೆ ಪತ್ತೆ

June 9, 2026
Next Post
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಮಳೆ ಆರ್ಭಟಕ್ಕೆ ಸಜ್ಜಾದ ಸರ್ಕಾರ; ಜಿಲ್ಲಾವಾರು ಸಚಿವರ ನೇಮಕ: ಯಾರಿಗೆ ಯಾವ್ಯಾವ ಹೊಣೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada