• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಇಂದಿನಿಂದ 5 ದಿನ PASS PORT ಪೋರ್ಟಲ್ ಡೌನ್.. ಗ್ರಾಹಕರ ಸೇವೆಯಲ್ಲಿ ವ್ಯತ್ಯಯ

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Uncategorized, ಇದೀಗ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ಇಂದಿನಿಂದ 5 ದಿನ PASS PORT ಪೋರ್ಟಲ್ ಡೌನ್.. ಗ್ರಾಹಕರ ಸೇವೆಯಲ್ಲಿ ವ್ಯತ್ಯಯ
Share on WhatsAppShare on FacebookShare on Telegram

ತಾಂತ್ರಿಕ ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಪಾಸ್ ಪೋರ್ಟ್ ಸೇವಾ ಪೋರ್ಟೆಲ್ ಸ್ಥಗಿತಗೊಳ್ಳಲಿದೆ.ಇಂದು ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2 ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಟೆಕ್ನಿಕಲ್ ಮೈಂಟೆನೆನ್ಸ್​ ನಿಂದಾಗಿ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ.. ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್ ​ಗಳನ್ನು ರದ್ದು ಮಾಡಲಾಗಿದೆ. ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ತಿಳಿಸಿದೆ.

ADVERTISEMENT

ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್​ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್​ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್​ಡೇಟ್ ಮಾಡಲಾಗುತ್ತದೆ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ.

Tags: DownIndian passportspasspoert renewalpassportProxy Server
Previous Post

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮುಂದೂಡಿಕೆ..

Next Post

ಬೆಂಗಳೂರಲ್ಲಿ ಭಾರಿ ಮಳೆ.. ಜನಜೀವನ ಅಸ್ತವ್ಯಸ್ತ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

August 18, 2026
JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

August 18, 2026
Next Post
ಕೇರಳದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ! ಹಲವೆಡೆ ಅಲರ್ಟ್ ಘೋಷಣೆ

ಬೆಂಗಳೂರಲ್ಲಿ ಭಾರಿ ಮಳೆ.. ಜನಜೀವನ ಅಸ್ತವ್ಯಸ್ತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!