• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್..

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕ್ರೀಡೆ, ದೇಶ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿ(Champions Trophy) ಟೂರ್ನಿಗೂ ಮುನ್ನವೇ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (Australia Captain Pat Cummins) ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ.

ADVERTISEMENT

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ (Boarder Gavaskar Test Series) ವೇಳೆ ಗಾಯಗೊಂಡಿದ್ದ ಕಮಿನ್ಸ್ ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ, ಸ್ಕ್ಯಾನಿಂಗ್ ರಿಪೋರ್ಟ್ ಬಂದ ಬಳಿಕ ಪ್ಯಾಟ್ ಕಮಿನ್ಸ್ ಯಾವ ರೀತಿಯ ಚಿಕಿತ್ಸೆ ಪಡೆಯಬೇಕು ಎಂಬುದು ನಿರ್ಧಾರವಾಗಲಿದೆ ಎಂದು ಆಸ್ಟ್ರೇಲಿಯಾದ ಆಯ್ಕೆಗಾರರ ​​ಅಧ್ಯಕ್ಷ ಜಾರ್ಜ್ ಬೈಲಿ ದೃಢಪಡಿಸಿದ್ದಾರೆ.

CM Chandrababu Naidu: ತಿರುಪತಿ ಕಾಲ್ತುಳಿತ ದುರಂತ ಪರಿಶೀಲಿಸಿದ ಸಿಎಂ ಚಂದ್ರಬಾಬು ನಾಯ್ಡು..! #Tirupathi #ttd

ಒಂದು ವೇಳೆ ಪ್ಯಾಟ್ ಕಮಿನ್ಸ್ ಸರ್ಜರಿಗೆ ಒಳಗಾದರೆ, ಒಂದು ತಿಂಗಳೊಳಗೆ ಚೇತರಿಸಿಕೊಳ್ಳುವುದು ಅನುಮಾನ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೆ ಅವರು ಅಲಭ್ಯರಾಗಬಹುದು. ಇದು ಆಸ್ಟ್ರೇಲಿಯಾ ತಂಡದ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡವು ಎಲ್ಲಾ ಟೂರ್ನಿಗಳಲ್ಲೂ ಯಶಸ್ಸು ಸಾಧಿಸಿದೆ. ಅದು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಆಗಿರಬಹುದು ಅಥವಾ ಏಕದಿನ ವಿಶ್ವಕಪ್ ಆಗಿರಬಹುದು. ಇದಲ್ಲದೆ ಇತ್ತೀಚೆಗೆ ಮುಗಿದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಗಿರಬಹುದು.

ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಕಮಿನ್ಸ್ ಹೊರಗುಳಿದರೆ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಕಾಣಿಸಿಕೊಳ್ಳಬಹುದು.

Tags: cumminscummins captaincycummins iplcummins strategycummins tacticspar cumminspat cumminspat cummins 50pat cummins and mitchell marshpat cummins bowlingpat cummins catchpat cummins cricketpat cummins debutpat cummins fast bowlingpat cummins fastest fiftypat cummins in indiapat cummins interviewpat cummins iplpat cummins kallispat cummins kkrpat cummins silent the crowdsilence pat cummins
Previous Post

India extends ex-B’desh PM Sheikh Hasina’s visa amid extradition call by Dhaka, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ಅವಧಿ ವಿಸ್ತರಿಸಿದ ಭಾರತ

Next Post

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
Next Post

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada