• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಟೈಲ್ ಐಕಾನ್ ಅವಾರ್ಡ್’ಗೆ ಚುಂಬಿಸಿದ ಪಟಾಕಾ..ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾದ ನಭಾ ನಟೇಶ್

ಪ್ರತಿಧ್ವನಿ by ಪ್ರತಿಧ್ವನಿ
December 2, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ (Sandalwood Pataka) ಪಟಾಕಾ ಫುಲ್ ಖುಷಿಯಲಿದ್ದಾರೆ. ಕನ್ನಡದಿಂದ ನಟನಾ ಜರ್ನಿ ಆರಂಭಿಸಿದ್ದ ನಭಾ ನಟೇಶ್ (Nabha Natesh) ಈಗ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಶೃಂಗೇರಿ ಮೂಲದ ಈ ನಟಿ ಸದ್ಯ ತೆಲುಗು ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ADVERTISEMENT

ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿರುವ ನಭಾ, ಔಟ್ ಲುಕ್ ಇಂಡಿಯನ್ ಬ್ಯುಸಿನೆಸ್ ಕೊಡುವ ಮಾಡುವ 2024ರ ಸ್ಟೈಲ್ ಐಕಾನ್ ಪ್ರಶಸ್ತಿಗೆ ಭಜನರಾಗಿದ್ದಾರೆ. ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ (Keerthi Suresh) ನಭಾಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು. ಸ್ಟೈಲೀಶ್ ಲುಕ್ ನಲ್ಲಿ ಅವಾರ್ಡ್ ಸ್ವೀಕರಿಸಿ ಕ್ಯಾಮೆರಾಗೆ ಪಟಾಕಾ ಪೋಸ್ ಕೊಟ್ಟಿದ್ದಾರೆ.

ನಭಾ ನಟೇಶ್ ತೆಲುಗಿನಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿಖಿಲ್ ನಾಯಕನಾಗಿ ನಟಿಸುತ್ತಿರುವ ಸ್ವಯಂಭೂ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಅವರು ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದರ ಜೊತೆಗೆ ಮತ್ತೊಂದು ಪ್ಯಾನ್ ಇಂಡಿಯಾ ಮೂವೀ ನಾಗಬಂಧಂನಯಲ್ಲಿಯೂ ಅಭಿನಯಿಸುತ್ತಿದ್ದಾರೆ. ಈ ಎರಡು ಚಿತ್ರಗಳೊಂದಿಗೆ, ನಭಾ ನಟೇಶ್ ಮತ್ತೊಮ್ಮೆ ಎಲ್ಲರ ಗಮನವನ್ನು ಸೆಳೆಯುಲು ಕಾತರರಾಗಿದ್ದಾರೆ.

Tags: Kannada movieKarnataka PatakaKeerthi sureshNabha Natesh.Pan IndiasandalwoodshivarajkumarStyle icon awardtollywoodVajrakaya
Previous Post

ಮುಡಾ ಸೈಟ್ ಕೇಸ್; ವಿಧಾನಸೌಧಕ್ಕೆ ಬಂದ ED ಟೀಂ.. ನೋಟಿಸ್ ಜಾರಿ..

Next Post

ಸುದ್ದಿ ಓದಲು ರೆಡಿಯಾಗಿದ್ದಾರೆ ಬಿಗ್ ಬಾಸ್ ಸ್ಪರ್ಧಿಗಳು .!

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಸುದ್ದಿ ಓದಲು ರೆಡಿಯಾಗಿದ್ದಾರೆ ಬಿಗ್ ಬಾಸ್ ಸ್ಪರ್ಧಿಗಳು .!

ಸುದ್ದಿ ಓದಲು ರೆಡಿಯಾಗಿದ್ದಾರೆ ಬಿಗ್ ಬಾಸ್ ಸ್ಪರ್ಧಿಗಳು .!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada