• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಟ ದರ್ಶನ್ ನಂತರ ಪವಿತ್ರಾ ಗೌಡ ಅರೆಸ್ಟ್!

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಕರ್ನಾಟಕ, ಸಿನಿಮಾ
0
ನಟ ದರ್ಶನ್ ನಂತರ ಪವಿತ್ರಾ ಗೌಡ ಅರೆಸ್ಟ್!
Share on WhatsAppShare on FacebookShare on Telegram

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲಿಯೇ ದರ್ಶನ್ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡರನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡರನ್ನು ವಶಕ್ಕೆ ಪಡೆದಿರುವ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿಪಾಳ್ಯ‌ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ 10 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ರ್ಯಾಡಿಸನ್ ಹೋಟೆಲ್ ನಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ.

ದರ್ಶನ್, ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್, ಕಿರಣ್, ಮಧು, ಲಕ್ಷ್ಮಣ್, ಆನಂದ್, ರಾಘವೇಂದ್ರ ಸೇರಿದಂತೆ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ, ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ವಶಕ್ಕೆ ಪಡೆಯಲಾಗಿದೆ. ಮೈಸೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಡಿಸಿಪಿ ಗಿರೀಶ್, ಎಸಿಪಿ ಚಂದನ್ರಿಂದ ನಟ ದರ್ಶನ್ ವಿಚಾರಣೆ ನಡೆಯುತ್ತಿದೆ. ದರ್ಶನ್ ಬಂಧನವಾಗಿರುವ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆ ಹತ್ತಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೊಲೆಯಾಗಿರುವ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ ಎನ್ನಲಾಗಿದೆ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾಳೆಂದು ತಿಳಿದು ಮೆಸೇಜ್ ಮಾಡಿದ್ದ. ಪವಿತ್ರಾಗೌಡಗೆ ಮೆಸೇಜ್ ಮಾಡಿದ್ದಕ್ಕೆ ಕೊಲೆಯಾಗಿದೆ ಎನ್ನಲಾಗಿದೆ.

Tags: Darshan ArrestMurder CasePavithra Gowda
Previous Post

ಕೇಂದ್ರದಲ್ಲಿ 10 ವರ್ಷ ಮೋದಿ ಆಡಳಿತ ಹೇಗಿದೆ..?- ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತ ಹೇಗಿದೆ ಕೇಳಿ..!

Next Post

ಬೈಕ್ ಬಿಟ್ಟು ಬಂದ ವಿಚಾರಕ್ಕೆ ತಂದೆ -ಮಗನ ಮಧ್ಯೆ ಗಲಾಟೆ; ಮಗ ಕೊಲೆ

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಬೈಕ್ ಬಿಟ್ಟು ಬಂದ ವಿಚಾರಕ್ಕೆ ತಂದೆ -ಮಗನ ಮಧ್ಯೆ ಗಲಾಟೆ; ಮಗ ಕೊಲೆ

ಬೈಕ್ ಬಿಟ್ಟು ಬಂದ ವಿಚಾರಕ್ಕೆ ತಂದೆ -ಮಗನ ಮಧ್ಯೆ ಗಲಾಟೆ; ಮಗ ಕೊಲೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada