• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ದುರದೃಷ್ಟಕರ: ಚಂದ್ರಬಾಬು ನಾಯಡು ಬಂಧನಕ್ಕೆ ಪವನ್‌ ಕಲ್ಯಾಣ್ ಖಂಡನೆ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ದೇಶ, ರಾಜಕೀಯ
0
ಪವನ್‌ ಕಲ್ಯಾಣ್‌

ಪವನ್‌ ಕಲ್ಯಾಣ್‌

Share on WhatsAppShare on FacebookShare on Telegram

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿರುವುದಕ್ಕೆ ಜನಸೇನಾ ಪಕ್ಷದ ಅಧ್ಯಕ್ಷ, ನಟ ಪವನ್ ಕಲ್ಯಾಣ್ ಶನಿವಾರ (ಸೆಪ್ಟೆಂಬರ್ 9) ಖಂಡಿಸಿದ್ದು ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ದುರದೃಷ್ಟಕರ ಎಂದು ಹೇಳಿದ್ದಾರೆ.

ADVERTISEMENT

ಅಮರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಚಂದ್ರಬಾಬು ನಾಯ್ಡು ಅವರ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ದುರದೃಷ್ಟಕರ. ಇಂದು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ ರೀತಿ ನೋವುಂಟು ಮಾಡಿದೆ. ಇದನ್ನು ನಾವು ಬಹಿರಂಗವಾಗಿ ವಿರೋಧಿಸುತ್ತೇವೆ. ಆಡಳಿತ ಪಕ್ಷದ ಕೈಗೊಂಬೆಯಂತೆ ಅಧಿಕಾರಿಗಳು ವರ್ತಿಸುತ್ತಿರುವುದು ತೀವ್ರ ಖಂಡನೀಯ” ಎಂದು ಪವನ್‌ ಕಲ್ಯಾಣ್ ತಿಳಿಸಿದ್ದಾರೆ.

Amaravati, Andhra Pradesh | Jana Sena party President Pawan Kalyan says, "On behalf of Jana Sena, we strongly condemn the arrest of Chandrababu Naidu. Such incidents are unfortunate in a democracy. The manner in which the former Chief Minister was arrested today is sad. We are… pic.twitter.com/QGFVDDh6Ef

— ANI (@ANI) September 9, 2023

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ನಾಯ್ಡು ಅವರನ್ನು ನಂದ್ಯಾಲದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಅಂಧ್ರ ಪ್ರದೇಶದ ಸಿಐಡಿ ಪೊಲೀಸರು ಶನಿವಾರ ಬೆಳಿಗ್ಗೆ 6 ಗಂಟೆಗೆ ಬಂಧಿಸಿದ್ದಾರೆ.

ಅಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ನಾಯ್ಡು ಅವರನ್ನು ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ವಿಜಯವಾಡಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅನ್ವಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾಯ್ಡು ಅವರ ಬಂಧನವನ್ನು ಸುದ್ದಿಸಂಸ್ಥೆ ‘ಎಎನ್ಐ’ ಖಚಿತಪಡಿಸಿದೆ.

ಚಂದ್ರಬಾಬು ನಾಯ್ಡು ಅವರನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಟಿಡಿಪಿ ಆರೋಪಿಸಿದೆ. ಈ ಪ್ರಕರಣ ಇದೀಗ ವೈಎಸ್ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ನಡುವೆ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ನಾಯ್ಡು ಬಂಧನದ ಬಗ್ಗೆ ಇದುವರೆಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Tags: ArrestChandrababu Naiduchandrababunaidupawan kalyanಚಂದ್ರಬಾಬು ನಾಯ್ಡುಪವನ್‌ ಕಲ್ಯಾಣ್‌ಬಂಧನ
Previous Post

ಸೆಪ್ಟಂಬರ್ 28ಕ್ಕೆ ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ 2’ ರಿಲೀಸ್

Next Post

ಕೃಷಿ ಮೇಳಗಳು ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಹಾಗೂ ಕೇಂದ್ರ ಬಜೆಟ್‌ ಮಂಡನೆ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...

Read moreDetails
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷಿ ಮೇಳಗಳು ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!