• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪವನ್ ಕಲ್ಯಾಣ್ ಗೆದ್ದಾಯ್ತು ! ಉಪ್ಪಿ ಗೆಲ್ಲೋದು ಯಾವಾಗ ?! ಬುದ್ದಿವಂತನ ಉತ್ತರ ನೋಡಿ ! 

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪವನ್ ಕಲ್ಯಾಣ್ ಗೆದ್ದಾಯ್ತು ! ಉಪ್ಪಿ ಗೆಲ್ಲೋದು ಯಾವಾಗ ?! ಬುದ್ದಿವಂತನ ಉತ್ತರ ನೋಡಿ ! 
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಯ ಫಲಿತಾಂಶದ (Parliment election results) ಬೆನ್ನಲ್ಲೇ, ರಿಯಲ್ ಸ್ಟಾ‌ರ್ ಉಪೇಂದ್ರ (Real star upendra) ಅವರ ಪೋಸ್ಟ್ ಸೋಷಿಯಲ್‌ ಮೀಡಿಯಾದಲ್ಲಿ (Social media) ವೈರಲ್ ಆಗ್ತಿದೆ. ತೆಲುಗಿನ (Telugu) ಜನ ಪವನ್ ಕಲ್ಯಾಣ್‌ರನ್ನ (Pawan kalyan) ಗೆಲ್ಲಿಸಲು 14 ವರ್ಷ ಬೇಕಾಯಿತು, ಕನ್ನಡಿಗರಿಗೆ ಉಪೇಂದ್ರರನ್ನು (Upendra) ಗೆಲ್ಲಿಸಲು ಎಷ್ಟು ವರ್ಷ ಬೇಕು ಎಂಬ ಟ್ರೋಲ್ ಒಂದನ್ನ ಹಂಇಕೊಂಡಿರುವ ಉಪ್ಪಿ ಈ ಬಗ್ಗೆ ಮಾರ್ಮಿಕವಾಗಿ ಮತದಾರರನ್ನ ಕುಟುಕಿದ್ದಾರೆ.

ADVERTISEMENT

ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್,ಉಪೇಂದ್ರ ಸೋಲು ಗೆಲವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ !ಎಂತಾ ನಿಸ್ವಾರ್ಥ ! ಎಂತಾ ತ್ಯಾಗ ಮನೋಭಾವ ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ ನಾನ್ ಗೆಲ್ವೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ತಾಗೆಲ್ಲಾ ಮಾಡ್ತೀನಿ, ಗೆದ್ದೇ ಗೆಲ್ಲೀನಿ,ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ ! ನೆಕ್ಟ್ ಎಲೆಕ್ಷನ್ ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಡ್ತೀನಿ ಆಗ ನೀವ್ ಎಮೋಸನಲ್ ಪ್ರಚಾರ ಮಾಡ್ತೀ .. ಸಭೆ ಸಮಾರಂಬ ಎಲ್ಲಾ ಮಾಡ್ತೀ,ಕಷ್ಟ ಪಡ್ತೀ,ಆಮೇಲ್ ಐದು ವರ್ಸ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ ಉಸ್.. ಏನ್ ಬರೀಬೇಕೋ ಗೊತ್ತಾಗ್ತಿಲಿರಪ್ಪೋ.ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೆ ಅಷ್ಟೇ ಸೆಂದಾಗಿರಕ್ಕಿಲ್ಲಾ ಎಂದು ಪೋಸ್ಟ್ ಮಾಡಿ ಮಾರ್ಮಿಕವಾಗಿ ಕುಟುಕಿದ್ದಾರೆ.

Tags: ಉಪೇಂದ್ರಉಪೇಂದ್ರ ಇನ್ಸ್ಟಾಗ್ರಾಮ್ ಪೋಸ್ಟ್ಉಪ್ಪಿ ಟ್ರೊಲ್ಪವನ್ ಕಲ್ಯಾಣ್ಪ್ರಜಾಕೀಯಬುದ್ಧಿವಂತರಿಯಲ್ ಸ್ಟಾರ್ ಉಪೇಂದ್ರ
Previous Post

ರಾಹುಲ್ ಗಾಂಧಿಗೆ ಬಿಗ್ ರಿಲೀಫ್.. ಬೆಂಗಳೂರಿನ 42ನೇ ACMM ಕೋರ್ಟ್ ನಿಂದ ಜಾಮೀನು ಮಂಜೂರು

Next Post

ಭವಾನಿ ರೇವಣ್ಣಗೆ ಹೈ ಕೋರ್ಟ್ ಮಧ್ಯಂತರ ಜಾಮೀನು.. ರೇವಣ್ಣ ಪತ್ನಿ ನಿಟ್ಟುಸಿರು

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಭವಾನಿ ರೇವಣ್ಣಗೆ ಜಾಮೀನು ಟೆನ್ಷನ್

ಭವಾನಿ ರೇವಣ್ಣಗೆ ಹೈ ಕೋರ್ಟ್ ಮಧ್ಯಂತರ ಜಾಮೀನು.. ರೇವಣ್ಣ ಪತ್ನಿ ನಿಟ್ಟುಸಿರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada