• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬೆಳಗಾವಿ, ನಿಪ್ಪಾಣಿ ಬಿಟ್ಟುಕೊಟ್ಟರೆ ನಾವು ಕೆಲ ಪ್ರದೇಶ ಕೊಡಲು ಯೋಚಿಸಬಹುದು : ಶರದ್‌ ಪವಾರ್‌

Any Mind by Any Mind
November 25, 2022
in ದೇಶ, ರಾಜಕೀಯ
0
ಬೆಳಗಾವಿ, ನಿಪ್ಪಾಣಿ ಬಿಟ್ಟುಕೊಟ್ಟರೆ ನಾವು ಕೆಲ ಪ್ರದೇಶ ಕೊಡಲು ಯೋಚಿಸಬಹುದು : ಶರದ್‌ ಪವಾರ್‌
Share on WhatsAppShare on FacebookShare on Telegram

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಉಭಯ ರಾಜ್ಯದ ನಾಯಕರು ಹೇಳಿಕೆ ನೀಡಿರುವ ಬೆನ್ನಲ್ಲೇ ಬೆಳಗಾವಿ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ADVERTISEMENT

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ(NCP) ಶರದ್‌ ಪವಾರ್‌ ಬೆಳಗಾವಿ, ನಿಪ್ಪಣಿ ಸೇರಿದಂತೆ ಕೆಲ ಊರುಗಳನ್ನು ಬಿಟ್ಟುಕೊಡಲುಇ ಕರ್ನಾಟಕ ಸರ್ಕಾರ ಒಪ್ಪಿದ್ದರೆ ಅದಕ್ಕೆ ಪ್ರತಿಯಾಗಿ ನಾವು ಕೆಲ ಪ್ರದೇಶಗಳನ್ನ ಬಿಟ್ಟುಕೊಡುವ ಬಗ್ಗೆ ಯೋಚಿಸಬಹುದು ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಕರ್ನಾಟಕ ಮತ್ತು ಬೆಳಗಾವಿ ಗಡಿ ವಿವಾದದಿಂ ಬಿಜೆಪಿ ಪಲಾಯನ ಮಾಡಲು ಸಾಧ್ಯವಿಲ್ಲ. ವಿವಾದ ನ್ಯಾಯಾಲಯದಲ್ಲಿದ್ದು ಮಹಾರಾಷ್ಟ್ರದ ಒಂದು ಹಳ್ಳಿಯೂ ಸಹ ಕರ್ನಾಟಕಕ್ಕೆ ಹೋಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Triple Riding movie : ಕನ್ನಡ ಚಿತ್ರರಂಗಕ್ಕೆ ಭರ್ಜರಿ ಇಂಟ್ರಿ ಕೊಟ್ಟ ತ್ರಿಬಲ್​ ರೈಡಿಂಗ್ ಮೂವಿ | Pratidhvani

Next Post

ಗಡಿ ವಿವಾದ; ಮಹಾರಾಷ್ಟ್ರದ ಬಸ್ಸಿಗೆ ಮಸಿ ಬಳಿದು ಪ್ರತಿಭಟನೆ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಗಡಿ ವಿವಾದ; ಮಹಾರಾಷ್ಟ್ರದ ಬಸ್ಸಿಗೆ ಮಸಿ ಬಳಿದು ಪ್ರತಿಭಟನೆ

ಗಡಿ ವಿವಾದ; ಮಹಾರಾಷ್ಟ್ರದ ಬಸ್ಸಿಗೆ ಮಸಿ ಬಳಿದು ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!