ಮೋಜು ಮಸ್ತಿಗೆ ಹೋಗಿ ಜನರಿಂದ ಛೀಮಾರಿ ಹಾಕಿಸಿಕೊಂಡ ಪಿಸಿಸಿಎಫ್ ತಂಡ!

ಜಿಲ್ಲೆಯಲ್ಲಿ ಜಾರಿಯಲ್ಲಿರುವ ಕಠಿಣ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ, ಮೋಜುಮಸ್ತಿಗೆ ಬಂದಿದ್ದ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೇರಿದಂತೆ ಹತ್ತಾರು ಮಂದಿ ಉನ್ನತ ಅಧಿಕಾರಿಗಳನ್ನು ಗ್ರಾಮಸ್ಥರೇ ತಡೆದು, ವಾಪಸು ಕಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶಾಂತವೇರಿಯಲ್ಲಿ ನಡೆದಿದೆ. ADVERTISEMENT ಜಿಲ್ಲೆಯಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಏರುತ್ತಿರುವ ಕರೋನಾ ಪ್ರಕರಣಗಳಿಗೆ ಕಡಿವಾಣ ಹಾಕುವ ಸಲುವಾಗಿ ಜಿಲ್ಲಾಡಳಿತ ಮೇ 20ರಿಂದ 24ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದೆ. ಈ ಅವಧಿಯಲ್ಲಿ ತುರ್ತು ಮೆಡಿಕಲ್ … Continue reading ಮೋಜು ಮಸ್ತಿಗೆ ಹೋಗಿ ಜನರಿಂದ ಛೀಮಾರಿ ಹಾಕಿಸಿಕೊಂಡ ಪಿಸಿಸಿಎಫ್ ತಂಡ!