ಪೀಣ್ಯ ಮೇಲ್ಸೇತುವೆ ಕಾಮಗಾರಿ ಕಳಪೆ ಗುಣಮಟ್ಟವಾಗಿದ್ದು ಸದ್ಯದ ಮಟ್ಟಿಗೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಈ ಮಧ್ಯೆ ಇಲ್ಲಿ ಕಾರು, ಬೈಕ್ ಹಾಗೂ ಆಟೋಗಳಿಗೆ ಓಡಾಅಲು ಅವಕಾಶ ನೀಡಲಾಗಿದೆ. ದುರಸ್ತಿ ಕಾರ್ಯ ಸಂಪೂರ್ಣವಾಗಿ ಮುಗಿಯದ ಕಾರಣ ಮುಂದಿನ ದಿನಗಳಲ್ಲಿ ಈ ಮೇಲ್ಸೇತುವೆಯನ್ನು ಹೊಡೆದುಹಾಕಿ ಹೊಸದಾಗಿ ಕಟ್ಟಬೇಕು ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕಿದೆ.
ಡಿಕೆ ಸುರೇಶ್ ಸುದ್ದಿಗೋಷ್ಠಿ..!
https://youtube.com/live/MdiW6v1diHM
Read moreDetails