• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೆಲೆ ನಿಧನಕ್ಕೆ : ಬ್ರೆಜಿಲ್‌ನಲ್ಲಿ ಮೂರು ದಿನ ಶೋಕಾಚರಣೆ

Any Mind by Any Mind
December 31, 2022
in Top Story, ವಿದೇಶ
0
ಪೆಲೆ ನಿಧನಕ್ಕೆ : ಬ್ರೆಜಿಲ್‌ನಲ್ಲಿ ಮೂರು ದಿನ ಶೋಕಾಚರಣೆ
Share on WhatsAppShare on FacebookShare on Telegram

ಸಾವೊ ಪೌಲೊ: ಕಾಲ್ಚೆಂಡಾಟದ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಪೆಲೆ (82) ಅವರ ನಿಧನಕ್ಕೆ ಫುಟ್‌ಬಾಲ್‌ ಜಗತ್ತು ಕಂಬನಿ ಮಿಡಿದಿದೆ. ಬ್ರೆಜಿಲ್‌ನಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.

ADVERTISEMENT

ಅಲ್ಬರ್ಟ್‌ ಐನ್‌ಸ್ಟೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೆಲೆ ಗುರುವಾರ ರಾತ್ರಿ ನಿಧನರಾಗಿದ್ದರು. ಕರುಳಿನ ಕ್ಯಾನ್ಸರ್ ಉಲ್ಬಣಿಸಿದ್ದರಿಂದ ಅವರನ್ನು ನ.29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬ್ರೆಜಿಲ್‌ನ ವಿವಿಧ ನಗರಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪೆಲೆ ಅವರ ಗೌರವಾರ್ಥವಾಗಿ ರಿಯೊ ಡಿ ಜನೈರೊದ ಕ್ರೈಸ್ಟ್‌ ದಿ ರಿಡೀಮರ್ ಪ್ರತಿಮೆ ಮತ್ತು ಐತಿಹಾಸಿಕ ಮರಕಾನಾ ಕ್ರೀಡಾಂಗಣವನ್ನು ವಿದ್ಯುತ್‌ ದೀಪಗಳಿಂದ ಬೆಳಗಿಸಲಾಯಿತು.

ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಐಒಸಿ ಮುಖ್ಯಸ್ಥ ಥಾಮಸ್‌ ಬಾಕ್‌, ಫುಟ್‌ಬಾಲ್‌ ಜಗತ್ತಿನ ಮಾಜಿ ಹಾಗೂ ಹಾಲಿ ಆಟಗಾರರು ಒಳಗೊಂಡಂತೆ ಹಲವು ಗಣ್ಯರು ಪೆಲೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಂಗಳವಾರ ಅಂತ್ಯಕ್ರಿಯೆ: ಪೆಲೆ ಅಂತ್ಯಕ್ರಿಯೆ ಮಂಗಳವಾರ ಸ್ಯಾಂಟೋಸ್‌ ನಗರದಲ್ಲಿ ನಡೆಯಲಿದೆ ಎಂದು ಅವರು ಈ ಹಿಂದೆ ಆಡಿದ್ದ ಸ್ಯಾಂಟೋಸ್‌ ಕ್ಲಬ್‌ ಹೇಳಿದೆ. ಪೆಲೆ ತಮ್ಮ ವೃತ್ತಿಜೀವನದ ಬಹುಪಾಲು ಪಂದ್ಯಗಳನ್ನು ಸ್ಯಾಂಟೋಸ್‌ನಲ್ಲಿ ಆಡಿದ್ದರು.

ಸ್ಯಾಂಟೋಸ್‌ ಕ್ಲಬ್‌ನ ಕ್ರೀಡಾಂಗಣದಲ್ಲಿ ಇರಿಸಿರುವ ಅವರ ಭಾವಚಿತ್ರಕ್ಕೆ ಸಾವಿರಾರು ಅಭಿಮಾನಿಗಳು ಗೌರವ ಸಲ್ಲಿಸಿ ಕಂಬನಿಗರೆದರು. ಈ ನಗರದಲ್ಲಿ ಏಳು ದಿನ ಶೋಕಾಚರಣೆ ಘೋಷಿಸಲಾಗಿದೆ.

ಮೃತದೇಹವನ್ನು ಅಲ್ಬರ್ಟ್‌ ಐನ್‌ಸ್ಟೈನ್ ಆಸ್ಪತ್ರೆಯಿಂದ ಸೋಮವಾರ ಬೆಳಿಗ್ಗೆ ಸ್ಯಾಂಟೋಸ್‌ನಲ್ಲಿರುವ ಕ್ರೀಡಾಂಗಣಕ್ಕೆ ತರಲಾಗುವುದು. ಅಂದು ಬೆಳಿಗ್ಗೆ 10 ರಿಂದ ಮಂಗಳವಾರ ಬೆಳಿಗ್ಗೆ 10ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಲಬ್‌ನ ಪ್ರಕಟಣೆ ತಿಳಿಸಿದೆ.

Tags: ಪೆಲೆಬ್ರೆಜಿಲ್ಸಾವೊ ಪೌಲೊ
Previous Post

ರಾಜ್ಯ ಉಳಿದು, ಭ್ರಷ್ಟಾಚಾರ ತೊಲಗಬೇಕಾದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು: ಸಿದ್ದರಾಮಯ್ಯ

Next Post

ನೂತನ ವರ್ಷಾಚರಣೆಗೆ ವಿಶ್ವ ವಿಖ್ಯಾತ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ನೂತನ ವರ್ಷಾಚರಣೆಗೆ ವಿಶ್ವ ವಿಖ್ಯಾತ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ

ನೂತನ ವರ್ಷಾಚರಣೆಗೆ ವಿಶ್ವ ವಿಖ್ಯಾತ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!