• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೂವತ್ತು ವರ್ಷಗಳ ನಂಟಿರುವ ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನಲ್ಲಿ ಮೂಡಿಬರುತ್ತಿದೆ “ಪೆನ್ ಡ್ರೈವ್”.

ಪ್ರತಿಧ್ವನಿ by ಪ್ರತಿಧ್ವನಿ
December 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ ಮತ್ತು “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ , ಕಿಶನ್ ಅಭಿನಯದ “ಪೆನ್ ಡ್ರೈವ್” ಚಿತ್ರದ ಚಿತ್ರೀಕರಣ‌‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ರೀರೆಕಾರ್ಡಿಂಗ್ ನಡೆಯುತ್ತಿದೆ.

ADVERTISEMENT

ಕಳೆದ ಮೂವತ್ತು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ,‌ ನಿರ್ದೇಶಕರಾಗಿ ಹಾಗೂ ಸ್ಟುಡಿಯೋ ಮಾಲೀಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಬಾಸ್ಟಿನ್ ಡೇವಿಡ್ ಅವರು ಈವರೆಗೂ ಹದಿನೈದಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಪೆನ್ ಡ್ರೈವ್” ಚಿತ್ರವನ್ನು ನಿರ್ದೇಶಿಸುತ್ತಿದ್ದು, “ಚಾಮುಂಡಿ”, “ದುರ್ಗಿ” ಮುಂತಾದ ಆಕ್ಷನ್ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಆಕ್ಷನ್ ಕ್ವೀನ್ ಎಂದು ಜನಪ್ರಿಯರಾಗಿರುವ ಮಾಲಾಶ್ರೀ ಅವರು ಹಾಗೂ “ಬಿಗ್ ಬಾಸ್” ನಂತರ ಬೆಂಕಿ ಅಂತಲೇ ಕರೆಯಲ್ಪಡುವ ತನಿಷಾ ಕುಪ್ಪಂಡ ಇಬ್ಬರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇಬ್ಬರು ನಟಿಯರ ಸಮಾಗಮದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ಅಭಿಮಾನಿ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಹಾಗೂ ಕುತೂಹಲ ಇದೆ. ಇವರ ಜೊತೆಗೆ ‌”ಬಿಗ್ ಬಾಸ್” ಖ್ಯಾತಿಯ ಕಿಶನ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಮಾಲಾಶ್ರೀ, ತನಿಷಾ ಕುಪ್ಪಂಡ, ಕಿಶನ್, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಡಾ||ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯದೊಂದಿಗೆ ಸಂಭಾಷಣೆಯನ್ನು ಬರೆಯುತ್ತಿದ್ದಾರೆ‌.

Tags: ArchanaBhagyaBigg Boss' fame Tanisha KuppandaDR V Nagendra Prasadfilm "Pen Drive"geethaGeethapriyaKarisubbuKishanLion S Venkateshmalashreeproduced by N Hanumantharajuqueen MalashreeRadhika RamRenukaSabastin DavidsandalwoodSanjana NaiduTanisha Kuppandathirty years
Previous Post

ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ:ವಾರದಲ್ಲೇ 5ನೇ ದುರಂತ

Next Post

ಬೆಳಗಾವಿಯಲ್ಲಿ ಪ್ರತಿಭಟನೆಯ ಪರ್ವ ! ಇಂದು ಪಂಚಮಸಾಲಿ ಸೇರಿದಂತೆ ಹಲವು ಪ್ರತಿಭಟನೆ ! 

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ ! ಐವರ ವಿರುದ್ಧ ದಾಖಲಾಯ್ತು F.I.R ! 

ಬೆಳಗಾವಿಯಲ್ಲಿ ಪ್ರತಿಭಟನೆಯ ಪರ್ವ ! ಇಂದು ಪಂಚಮಸಾಲಿ ಸೇರಿದಂತೆ ಹಲವು ಪ್ರತಿಭಟನೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada