• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ಯಾರೆಂಟಿ ಯೋಜನೆಗೆ ಅಲೆದಾಡಿ ಹೆಣ್ಣು ಮಕ್ಕಳ ಚಪ್ಪಲಿ ಸವೆಯುತ್ತಿವೆ : ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 8, 2024
in ಕರ್ನಾಟಕ, ದೇಶ, ರಾಜಕೀಯ
0
ಗ್ಯಾರೆಂಟಿ ಯೋಜನೆಗೆ ಅಲೆದಾಡಿ ಹೆಣ್ಣು ಮಕ್ಕಳ ಚಪ್ಪಲಿ ಸವೆಯುತ್ತಿವೆ : ಬೊಮ್ಮಾಯಿ
Share on WhatsAppShare on FacebookShare on Telegram

ಬಲಿಷ್ಠ ದೇಶ ಕಟ್ಟುವ ಪ್ರಧಾನಿ ಮೋದಿಯವರ ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ

ADVERTISEMENT

*ಬಲಿಷ್ಠ ದೇಶ ಕಟ್ಟುವ ಪ್ರಧಾನಿ ಮೋದಿಯವರ ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ* *ಗ್ಯಾರೆಂಟಿ ಯೋಜನೆಗೆ ಅಲೆದಾಡಿ ಹೆಣ್ಣು ಮಕ್ಕಳ ಚಪ್ಪಲಿ ಸವೆಯುತ್ತಿವೆ : ಬಸವರಾಜ ಬೊಮ್ಮಾಯಿ* ಹಾವೇರಿ : ಮುಂದಿನ ಐದು ವರ್ಷ ದೇಶ ಯಾರು ನಡೆಸಬೇಕು ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷ ದೇಶವನ್ನು ಬಲಿಷ್ಠ ಮಾಡಿದ್ದಾರೆ. ನರೇಂದ್ರ ಮೋದಿಯವರು ಆರ್ಥಿಕವಾಗಿ ಸಾಮಾಜಿಕವಾಗಿ ದೇಶ ಬಲಗೊಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದಲೂ ಪ್ರಧಾನಮಂತ್ರಿ ದೇಶವನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಎಲ್ಲಿ ನೋಡಿದಲ್ಲಿ ದೇಶದಲ್ಲಿ ಭಯೋತ್ಪಾದನೆ ಇರುತ್ತಿತ್ರು. ಈಗ ಎಲ್ಲವೂ ನಿಂತಿದೆ ಎಂದು ಹೆಳಿದರು. ಪ್ರಧಾನಿ ಮೋದಿಯವರು ಕಳೆದ ಹತ್ತು ವರ್ಷದಲ್ಲಿ 12 ಲಕ್ಷ ಶೌಚಾಲಯಗಳು 4 ಲಕ್ಷ ಮನೆಗಳನ್ನು ನಿರ್ಮಿಸಿದ್ದಾರೆ. ಮನೆ ಮನೆಗೆ ನಲ್ಲಿ ನೀರು ನೀಡಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷದಿಂದ ಯಾರೂ ಈ ಕೆಲಸ ಮಾಡಿಲ್ಲ.

ಮೋದಿಯವರು ಎಲ್ಲರ ಮನೆಗೆ ನೀರು ಕೊಟ್ಟರು. ದೇಶದ ಎಲ್ಲರಿಗೂ ಕೊರೊನಾ ಸಮಯದಲ್ಲಿ ಲಸಿಕೆ ನೀಡಿದರು. ಇದರಿಂದ ಎಲ್ಲರೂ ಆರೋಗ್ಯವಾಗಿದ್ದೇವೆ. ಕಾಂಗ್ರೆಸ್ ನವರು ಯಾರೂ ಲಸಿಕೆ ತೆಗೆದುಕೊಳ್ಳಬೇಡಿ, ಮಕ್ಕಳಾಗುವುದಿಲ್ಲ ಎಂದು ಹೇಳಿದ್ದರು. ಆದರೆ, ಅವರೇ, ರಾತ್ರಿ ಹೋಗಿ ಲಸಿಕೆ ಹಾಕಿಸಿಕೊಂಡು ಬಂದರು ಎಂದರು. ಕಾಂಗ್ರೆಸ್ ನವರು ಹುಟ್ಟಿದ್ದೇ ಸುಳ್ಳಿನಿಂದ ಈಗ ಗ್ಯಾರೆಂಟಿ ಯೋಜನೆಗಳನ್ನು ಕೊಡುವಲ್ಲಿಯೂ ಸುಳ್ಳು ಹೇಳುತ್ತಿದ್ದಾರೆ. ಎಲ್ಲರಿಗೂ ಗ್ಯಾರೆಂಟಿ ಯೋಜನೆಗಳು ಸಿಗುತ್ತಿಲ್ಲ. ಕೇವಲ ಶೇಕಡಾ ಇಪ್ಪತೈದರಷ್ಟು ಜನರಿಗೆ ಮಾತ್ರ ಗ್ಯಾರೆಂಟಿ ಯೋಜನೆಗಳು ತಲುಪುತ್ತಿವೆ. ಅದೂ ಹೆಣ್ಣು ಮಕ್ಕಳು ಸರ್ಕಾರಿ ಕಚೇರಿಗೆ ತಿರುಗಾಡಿ ಚಪ್ಪಲಿ ಸವೆಸಿಕೊಳ್ಳುತ್ತಿದ್ದಾರೆ. ಕುಡಿಯಲು ನೀರು, ಅಕ್ಕಿ ಕೊಟ್ಟಿರುವ, ಲಸಿಕೆ ಕೊಟ್ಟಿರುವ ಮೋದಿಯವರಿಗೆ ಕೃತಕ್ಞತೆ ಹೇಳಲು ಬಿಜೆಪಿಗೆ ಮತದಾನದ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ನಾನು ಕ್ಷೇತ್ರದ ಸಂಸದನಾಗಿಯಷ್ಟೇ ಅಲ್ಲ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್ ಹಾಜರಿದ್ದರು.ಹಾವೇರಿ : ಮುಂದಿನ ಐದು ವರ್ಷ ದೇಶ ಯಾರು ನಡೆಸಬೇಕು ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷ ದೇಶವನ್ನು ಬಲಿಷ್ಠ ಮಾಡಿದ್ದಾರೆ. ನರೇಂದ್ರ ಮೋದಿಯವರು ಆರ್ಥಿಕವಾಗಿ ಸಾಮಾಜಿಕವಾಗಿ ದೇಶ ಬಲಗೊಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದಲೂ ಪ್ರಧಾನಮಂತ್ರಿ ದೇಶವನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಎಲ್ಲಿ ನೋಡಿದಲ್ಲಿ ದೇಶದಲ್ಲಿ ಭಯೋತ್ಪಾದನೆ ಇರುತ್ತಿತ್ರು. ಈಗ ಎಲ್ಲವೂ ನಿಂತಿದೆ ಎಂದು ಹೆಳಿದರು.
ಪ್ರಧಾನಿ ಮೋದಿಯವರು ಕಳೆದ ಹತ್ತು ವರ್ಷದಲ್ಲಿ 12 ಲಕ್ಷ ಶೌಚಾಲಯಗಳು 4 ಲಕ್ಷ ಮನೆಗಳನ್ನು ನಿರ್ಮಿಸಿದ್ದಾರೆ. ಮನೆ ಮನೆಗೆ ನಲ್ಲಿ ನೀರು ನೀಡಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷದಿಂದ ಯಾರೂ ಈ ಕೆಲಸ ಮಾಡಿಲ್ಲ. ಮೋದಿಯವರು ಎಲ್ಲರ ಮನೆಗೆ ನೀರು ಕೊಟ್ಟರು. ದೇಶದ ಎಲ್ಲರಿಗೂ ಕೊರೊನಾ ಸಮಯದಲ್ಲಿ ಲಸಿಕೆ ನೀಡಿದರು. ಇದರಿಂದ ಎಲ್ಲರೂ ಆರೋಗ್ಯವಾಗಿದ್ದೇವೆ. ಕಾಂಗ್ರೆಸ್ ನವರು ಯಾರೂ ಲಸಿಕೆ ತೆಗೆದುಕೊಳ್ಳಬೇಡಿ, ಮಕ್ಕಳಾಗುವುದಿಲ್ಲ ಎಂದು ಹೇಳಿದ್ದರು. ಆದರೆ, ಅವರೇ, ರಾತ್ರಿ ಹೋಗಿ ಲಸಿಕೆ ಹಾಕಿಸಿಕೊಂಡು ಬಂದರು ಎಂದರು.
ಕಾಂಗ್ರೆಸ್ ನವರು ಹುಟ್ಟಿದ್ದೇ ಸುಳ್ಳಿನಿಂದ ಈಗ ಗ್ಯಾರೆಂಟಿ ಯೋಜನೆಗಳನ್ನು ಕೊಡುವಲ್ಲಿಯೂ ಸುಳ್ಳು ಹೇಳುತ್ತಿದ್ದಾರೆ. ಎಲ್ಲರಿಗೂ ಗ್ಯಾರೆಂಟಿ ಯೋಜನೆಗಳು ಸಿಗುತ್ತಿಲ್ಲ. ಕೇವಲ ಶೇಕಡಾ ಇಪ್ಪತೈದರಷ್ಟು ಜನರಿಗೆ ಮಾತ್ರ ಗ್ಯಾರೆಂಟಿ ಯೋಜನೆಗಳು ತಲುಪುತ್ತಿವೆ. ಅದೂ ಹೆಣ್ಣು ಮಕ್ಕಳು ಸರ್ಕಾರಿ ಕಚೇರಿಗೆ ತಿರುಗಾಡಿ ಚಪ್ಪಲಿ ಸವೆಸಿಕೊಳ್ಳುತ್ತಿದ್ದಾರೆ.

The Prime Minister, Shri Narendra Modi interacting with ‘Divyang’ children during the distribution of aids & assistive devices to them, at Varanasi, Uttar Pradesh on January 22, 2016.


ಕುಡಿಯಲು ನೀರು, ಅಕ್ಕಿ ಕೊಟ್ಟಿರುವ, ಲಸಿಕೆ ಕೊಟ್ಟಿರುವ ಮೋದಿಯವರಿಗೆ ಕೃತಕ್ಞತೆ ಹೇಳಲು ಬಿಜೆಪಿಗೆ ಮತದಾನದ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ನಾನು ಕ್ಷೇತ್ರದ ಸಂಸದನಾಗಿಯಷ್ಟೇ ಅಲ್ಲ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್ ಹಾಜರಿದ್ದರು.

Tags: basavarajabommaiBhagyalakshmibjpleadercongressCongress PartyDKShivakumarGuaranteeschemeLoksabhaelectionsSidarammaaihWorkingclasswomenYuvanidhiನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ತೇಜಸ್ವಿಯನ್ನು ಸೋಲಿಸಲು ಕರೆ ಕೊಟ್ಟ ಸಿದ್ದರಾಮಯ್ಯ.. ಕಾರಣ ಗೊತ್ತಾ..?

Next Post

ತೇಜಸ್ವಿ ಸೂರ್ಯರನ್ನ ಅಮಾವಾಸ್ಯೆ ಎಂದು ಜರಿದ ಸಿಎಂ ಸಿದ್ದರಾಮಯ್ಯ !

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ತೇಜಸ್ವಿ ಸೂರ್ಯರನ್ನ ಅಮಾವಾಸ್ಯೆ ಎಂದು ಜರಿದ ಸಿಎಂ ಸಿದ್ದರಾಮಯ್ಯ !

ತೇಜಸ್ವಿ ಸೂರ್ಯರನ್ನ ಅಮಾವಾಸ್ಯೆ ಎಂದು ಜರಿದ ಸಿಎಂ ಸಿದ್ದರಾಮಯ್ಯ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada