• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಕ್ಕಿಬಿದ್ದ ಕಳ್ಳನ ಗುದದ್ವಾರಕ್ಕೆ ಮೆಣಸಿನ ಹುಡಿ ತುಂಬಿ ಹಲ್ಲೆ ಮಾಡಿದ ಜನ: ವೀಡಿಯೋ

ಪ್ರತಿಧ್ವನಿ by ಪ್ರತಿಧ್ವನಿ
August 27, 2024
in Top Story, ಇತರೆ / Others
0
Share on WhatsAppShare on FacebookShare on Telegram

ಅರಾರಿಯಾ: ಕಳ್ಳತನದ ವೇಳೆ ಸಿಕ್ಕಿಬಿದ್ದನೆನ್ನಲಾದ ಕಳ್ಳನಿಗೆ ಜನರು ಕ್ರೂರವಾಗಿ ಹಿಂಸಿಸಿ ಶಿಕ್ಷೆ ನೀಡಿದ ಘಟನೆ ಬಿಹಾರದ ಅರಾರಿಯಾದಲ್ಲಿ ನಡೆದಿದೆ. ಕಾರು ಕಳ್ಳತನದ ವೇಳೆ ಯುವಕ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದ್ದು, ಈ ವೇಳೆ ಆತನನ್ನು ಹಿಡಿದು ಆತನ ಕೈಕಾಲುಗಳನ್ನು ಕಟ್ಟಿ ಆತನ ಪ್ಯಾಂಟ್ ಬಿಚ್ಚಿದ ಜನ ಬಳಿಕ ಆತನ ಹಿಂಭಾಗಕ್ಕೆ ಪೇಪರ್ ಮೂಲಕ ಕೆಂಪು ಮೆಣಸಿನ ಪುಡಿ ಹಾಕಿ ಬಳಿಕ ಸ್ಟಿಕ್‌ ಒಂದರಿಂದ ಅದು ಗುದದ್ವಾರದ ಒಳಗೆ ಹೋಗುವಂತೆ ಮಾಡಿದ್ದಾರೆ.

ADVERTISEMENT

4 ರಿಂದ 5 ಜನ ಹಿಡಿದುಕೊಂಡಿದ್ದು, ಅವರಲ್ಲೊಬ್ಬ ಆತನ ಪ್ಯಾಂಟನ್ನು ಬಿಚ್ಚಿದ್ದಾನೆ.ಈ ವೇಳೆ ಮತ್ತೊಬ್ಬ ಮೆಣಸಿನ ಹುಡಿ ಇರುವ ಪ್ಯಾಕೆಟ್‌ ಅನ್ನು ಕಟ್ ಮಾಡಿ ಅದರಲ್ಲಿದ್ದ ಮೆಣಸಿನ ಹುಡಿಯನ್ನು ಯುವಕನ ಹಿಂಭಾಗಕ್ಕೆ ಸುರಿಯುತ್ತಾನೆ.ಅಲ್ಲದೇ ಪೆನ್ಸಿಲ್‌ವೊಂದರಿಂದ ತಳ್ಳುವ ಮೂಲಕ ಮೆಣಸಿನ ಹುಡಿ ಯುವಕನ ಗುದದ್ವಾರ ಸೇರುವಂತೆ ಮಾಡುತ್ತಾರೆ.

ಈ ವೇಳೆ ಯುವಕ ನೋವು ಹಾಗೂ ಉರಿ ತಡೆಯಲಾಗದೇ ಕಿರುಚಿಕೊಂಡಿದ್ದು, ಬಿಟ್ಟು ಬಿಡುವಂತೆ ಅವರಲ್ಲಿ ಬೇಡುವುದನ್ನು ವಿಡಿಯೋದಲ್ಲಿ ಕೇಳಬಹುದು. ಆದರೆ ಜನ ಆತನ ಮೇಲೆ ಕರುಣೆ ತೋರಿಲ್ಲ. ಅಲ್ಲದೇ ಆತನ ಬಿಚ್ಚಿದ ಪ್ಯಾಂಟ್‌ನ್ನು ವಾಪಸ್ ಮೇಲೆರಿಸಿ ಗುಬ್ಬಿ ಹಾಕಿ ಬಿಡುತ್ತಾರೆ. ಆದರೆ ಕಟ್ಟಿದ ಕೈಯನ್ನು ಮಾತ್ರ ಬಿಚ್ಚಿಲ್ಲ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಹೀಗೆ ಕ್ರೂರವಾಗಿ ಹಿಂಸೆ ನೀಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಜನ ಆಗ್ರಹಿಸಿದ್ದಾರೆ.

#WATCH बिहार में चोरी के शक में एक व्यक्ति के साथ क्रूरता: उसके गुदा में दबंगों ने डाली लाल मिर्च जो निंदनीय है, अपराधियों पर सख्त कार्रवाई होनी चाहिए, सजा देना कानून का काम है, न कि कानून को हाथ में लेकर खुद सजा देना।#BiharNews #viralvideo #satarknews #Janmashtami pic.twitter.com/olVox8fmEa

— Satark Nagrik News (@satarknagriknew) August 26, 2024

ಆತ ತಪ್ಪು ಮಾಡಿರಬಹುದು. ಆದರೆ ಈ ರೀತಿ ಶಿಕ್ಷೆ ನೀಡುವುದು ನ್ಯಾಯಯುತವಲ್ಲ. ಈ ರೀತಿ ಶಿಕ್ಷೆ ನೀಡಿದವರಿಗೂ ಅದೇ ರೀತಿ ಶಿಕ್ಷೆ ನೀಡಬೇಕು ಎಂದು ಇಂಟರ್‌ನೆಟ್‌ನಲ್ಲಿ ಬಳಕೆದಾರರು ಆಗ್ರಹಿಸಿದ್ದಾರೆ. ಇತ್ತ ವೀಡಿಯೋ ವೈರಲ್ ಆಗ್ತಿದ್ದಂತೆ ಅರಾರಿಯಾ ಪೊಲೀಸರು ಈ ವೀಡಿಯೋಗೆ ಟ್ಟಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ ಹಾಗೂ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹಾಗೂ ಈ ಪ್ರಕರಣದಲ್ಲಿ ಭಾಗಿಯಾದ ಇತರರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Tags: #police departmentHome Minister Amit Shahministry of health department
Previous Post

DCM ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ

Next Post

Anxiety:ಆತಂಕದಿಂದ ಹೊರಬರಲು ಈ ಸಿಂಪಲ್ ಟೆಕ್ನಿಕ್ ಗಳನ್ನು ಫಾಲೋ ಮಾಡಿ.!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
Anxiety:ಆತಂಕದಿಂದ ಹೊರಬರಲು ಈ ಸಿಂಪಲ್ ಟೆಕ್ನಿಕ್ ಗಳನ್ನು ಫಾಲೋ ಮಾಡಿ.!

Anxiety:ಆತಂಕದಿಂದ ಹೊರಬರಲು ಈ ಸಿಂಪಲ್ ಟೆಕ್ನಿಕ್ ಗಳನ್ನು ಫಾಲೋ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada