• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, October 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಧಿಕಾರದಿಂದ ಬಿಜೆಪಿ ತೆಗೆದು ಕಾಂಗ್ರೆಸ್ ಕೂರಿಸಲು ಜನ ತೀರ್ಮಾನಿಸಿದ್ದಾರೆ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 19, 2021
in ಕರ್ನಾಟಕ, ರಾಜಕೀಯ
0
ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ; ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ರಾಜ್ಯದ ಜನ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ, ಕಾಂಗ್ರೆಸ್ ಅನ್ನು ಕೂರಿಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಬಿಜೆಪಿಯವರು ಏನೇ ಸರ್ಕಸ್ ಮಾಡಿದರೂ ಪ್ರಯೋಜನವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ADVERTISEMENT

ಅವರು ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ವೈರಲ್ ಆಗಿರುವ ಆಡಿಯೋ ತಮ್ಮದಲ್ಲ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, “ಯಾರಿಗೂ ಗೊತ್ತಿಲ್ಲದ ಹಳ್ಳಿ ಜನ ಮಾತನಾಡಿದ್ದರೆ ಅದು ಬೇರೆ ವಿಚಾರ ಆಗುತ್ತಿತ್ತು. ಆಡಿಯೋ, ವಿಡಿಯೋ ಯಾರ್ಯಾರದು ಅನ್ನುವುದು ಬಗ್ಗೆ ಮಾಧ್ಯಮಗಳಿಗೆ ಚೆನ್ನಾಗಿ ಗೊತ್ತಿದೆ. ಯಾರ ಧ್ವನಿ ಯಾರ ದೇಹ ಎಂಬುದು ಎಲ್ಲರಿಗೂ ತಿಳಿದಿದೆ. ನನ್ನ ಧ್ವನಿ ಯಾವುದು, ಸಿದ್ದರಾಮಯ್ಯನವರದು, ಕುಮಾರಸ್ವಾಮಿಯವರದು, ದೇವೇಗೌಡರದು, ಯಡಿಯೂರಪ್ಪನವರದು, ಕಟೀಲ್ ಅವರ ಧ್ವನಿ ಏನು, ಹೇಗೆ ಅಂತಾ ಎಲ್ಲರಿಗೂ ಗೊತ್ತಿದೆ. ಅದನ್ನು ನಕಲು ಮಾಡಲು ಸಾಧ್ಯವೇ?” ಎಂದು ಮರುಪ್ರಶ್ನಿಸಿದ್ದಾರೆ.

“ಇದು ಬಿಜೆಪಿಯ ಆಂತರಿಕ ವಿಚಾರ. ಅವರು ಬೇಕಾದ್ದನ್ನು ಅವರು ಹೇಳಿಕೊಳ್ಳಬಹುದು. ಸತ್ಯ ಎಲ್ಲರಿಗೂ ಗೊತ್ತಿದೆ. ನಾವ್ಯಾಕೆ ಅದರ ಬಗ್ಗೆ ಮಾತನಾಡಬೇಕು? ನಮಗೂ ಅದಕ್ಕೂ ಸಂಬಂಧ ಇಲ್ಲ” ಎಂದೂ ಹೇಳಿದ್ದಾರೆ.

ನಾವು ಇದರ ಬಗ್ಗೆ ಮಾತನಾಡಿದರೆ, ಇದರ ಬಗ್ಗೆ ನಿಮಗೇನು ಗೊತ್ತು ಎಂದು ಕೇಳುತ್ತಾರೆ. ಯಾವುದೋ ಅಧಿಕಾರಿಯಿಂದ ಇದನ್ನು ನಕಲಿ ಎಂದು ಹೇಳಿಸುತ್ತಾರೆ. ಹಿಂದೆ ಯಡಿಯೂರಪ್ಪ ಅವರ ಆಡಿಯೋದಿಂದ ಮೊನ್ನೆ ನಡೆದ ವಿಡಿಯೋ ಪ್ರಕರಣದವರೆಗೂ ಆಗಿದ್ದು ಇದೇ. ಆಮೇಲೆ ಏನಾಯ್ತು? ನನ್ನದಲ್ಲ ಎಂದವರೆಲ್ಲ ಆಮೇಲೆ ಏನು ಹೇಳಿದರು? ಹೀಗಾಗಿ ಈ ವಿಚಾರವಾಗಿ ನಾನು ಮಾತನಾಡಿ ನನ್ನ ಬಾಯಿ ಹೊಲಸು ಮಾಡಿಕೊಳ್ಳಲು ಇಷ್ಟವಿಲ್ಲ ಎಂದು ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ.

ಬಿಜೆಪಿಯವರು ಏನೇ ಮಾಡಿದರೂ ರಾಜ್ಯದಲ್ಲಿ ಅವರ ಸರ್ಕಾರ ತೆಗೆಯಲು ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ನಿರ್ಧರಿಸಿದ್ದು, ನಾವು ಜನರಿಗೆ ಸಾಧ್ಯವಾದಷ್ಟು ನೆರವಾಗಲು ಸರಿಯಾದ ಕಾರ್ಯಕ್ರಮ ರೂಪಿಸುವತ್ತ ಗಮನ ಹರಿಸಿದ್ದೇವೆ’ ಎಂದು ತಿಳಿಸಿದ್ದಾರೆ.

Tags: BjpKaranatakaDK ShivakumarKarnataka CongressYediyurappa
Previous Post

ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕಿತ್ತಾಕೋದರ ಬಗ್ಗೆ ನಾನು ಮೊದಲ ಹೇಳಿದ್ದೇ: ಸಿದ್ದರಾಮಯ್ಯ

Next Post

ಮಾಜಿ ಸಿಜೆಐ ಲೈಂಗಿಕ ಹಗರಣ ಪ್ರಕರಣ ಸಂತ್ರಸ್ತೆ ಮೇಲೂ ‘ಪೇಗಾಸಸ್’ ಸ್ಪೈಯಿಂಗ್!

Related Posts

Peacock motif at Mysuru Dasara: Minister K.J. George lauds drone show that set a Guinness record
Top Story

ಮೈಸೂರು ದಸರಾದಲ್ಲಿ ನವಿಲಿನ ಚಿತ್ತಾರ: ಗಿನ್ನಿಸ್ ದಾಖಲೆ ಬರೆದ ಡ್ರೋನ್ ಪ್ರದರ್ಶನಕ್ಕೆ ಸಚಿವ ಕೆ.ಜೆ. ಜಾರ್ಜ್ ಶ್ಲಾಘನೆ

by ಪ್ರತಿಧ್ವನಿ
October 22, 2026
0

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC) ಆಯೋಜಿಸಿದ್ದ ಬೃಹತ್ ಡ್ರೋನ್ ಪ್ರದರ್ಶನವು ಹೊಸ ಗಿನ್ನಿಸ್ ದಾಖಲೆ...

Read moreDetails
Firecrackers burst from midnight until dawn: Actress Ramya expresses outrage against Fun World

ಮಧ್ಯರಾತ್ರಿಯಿಂದ ಮುಂಜಾನೆವರೆಗೂ ಪಟಾಕಿ ಸಿಡಿತ  : ಫನ್ ವರ್ಲ್ಡ್ ವಿರುದ್ಧ ನಟಿ ರಮ್ಯಾ ಆಕ್ರೋಶ

October 22, 2026
CM, DK Shivakumar urge Wildlife Board to approve Sharavathi and Mekedatu projects

ಶರಾವತಿ, ಮೇಕೆದಾಟು ಯೋಜನೆಗಳಿಗೆ ವನ್ಯಜೀವಿ ಮಂಡಳಿ ಅನುಮೋದನೆಗೆ ಸಿಎಂ ಡಿಕೆಶಿ ಮನವಿ

October 22, 2026
'Golden Chariot' to resume operations in a new avatar from October 24: Minister K.J. George shares details

ಅಕ್ಟೋಬರ್ 24ರಿಂದ ಹೊಸ ರೂಪದಲ್ಲಿ ‘ಗೋಲ್ಡನ್ ಚಾರಿಯಟ್’ ಸಂಚಾರ: ಸಚಿವ ಕೆ.ಜೆ. ಜಾರ್ಜ್ ಮಾಹಿತಿ

October 22, 2026
South-East Graduates' Constituency: Vigorous campaigning in support of Congress candidate Shashi Hulikuntemath

ಪದವೀಧರರ ಧ್ವನಿಯಾಗಿ ಶಶಿ ಹುಲಿಕುಂಟೆಮಠ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಯುವ ನಾಯಕತ್ವದ ಭರವಸೆ

October 22, 2026
Next Post
ಮಾಜಿ ಸಿಜೆಐ ಲೈಂಗಿಕ ಹಗರಣ ಪ್ರಕರಣ ಸಂತ್ರಸ್ತೆ ಮೇಲೂ ‘ಪೇಗಾಸಸ್’ ಸ್ಪೈಯಿಂಗ್!

ಮಾಜಿ ಸಿಜೆಐ ಲೈಂಗಿಕ ಹಗರಣ ಪ್ರಕರಣ ಸಂತ್ರಸ್ತೆ ಮೇಲೂ ‘ಪೇಗಾಸಸ್’ ಸ್ಪೈಯಿಂಗ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada