• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರ ವೈಫಲ್ಯಗಳ ಕುರಿತ ಚರ್ಚೆ ಜನರಿಗೇ ಬೇಕಿಲ್ಲ- ಹೆಚ್‌ಡಿಕೆ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in Top Story, Uncategorized, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಚನ್ನಪಟ್ಟಣ : ಸಂಪದ್ಭರಿತವಾದ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಬಿಹಾರವನ್ನು ಹಿಂದಿಕ್ಕುವ ಕೆಟ್ಟ ವಾತಾವರಣ ನಿರ್ಮಾಣವಾಗುತ್ತಿದೆ. ಆ ರೀತಿ ಆಗಲೇಬೇಕು ಎಂದಿದ್ದರೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ( HD Kumaraswamy ) ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ತಾಲ್ಲೂಕಿನ ಅಕ್ಕೂರಿನಲ್ಲಿ ಗುರುವಾರ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ರಾಜ್ಯವನ್ನು ಉಳಿಸುವವರು ಯಾರು ಎಂಬುದನ್ನು ಜನ ಮೊದಲು ಅರ್ಥ ಮಾಡಿಕೊಳ್ಳಬೇಕು. ಬುದ್ದಿವಂತರಾಗಿ ತೀರ್ಮಾನ ಕೈಗೊಳ್ಳಬೇಕು ಎಂದರು.

Session: ಡಿಕೆಶಿ ಸಿಎಂ ಆಗ್ತಾರಾ? ಕರಿಮಣಿ ಮಾಲೀಕ ಯಾರು ಅಂತ ಕಾಲೆಳೆದ R Ashok #pratidhvani

ರಾಜ್ಯ ಸರ್ಕಾರ ಹಾಗೂ ಬಜೆಟ್ ನಿರೀಕ್ಷೆ ಕುರಿತು ಚರ್ಚಿಸುವುದರಲ್ಲಿ ಅರ್ಥವೇ ಇಲ್ಲ. ಆ ರೀತಿ ಮಾಡುವುದು ಕೆಸರಿನ ಮೇಲೆ ಕಲ್ಲು ಎಸೆದಂತೆ. ಎಸ್‌ಸಿ ( SC ) ಮತ್ತು ಎಸ್‌ಟಿ ( ST )ಸಮುದಾಯದ ಪರಿಸ್ಥಿತಿ ಏನಾಗಿದೆ? ಜನಸಾಮಾನ್ಯರ ಕೆಲಸಗಳು ಯಾವ ರೀತಿ ನಡೆಯುತ್ತಿವೆ ಎಂಬುದನ್ನು ನೀವೇ ಗಮನಿಸಬೇಕು. ಕಳೆದ ಎರಡು ವರ್ಷಗಳಿಂದ ಇವರು ಏನು ಮಾಡಿದ್ದಾರೆ?’ ಎಂದು ಪ್ರಶ್ನಿಸಿದರು.

Vishwanath: ಸೌಜನ್ಯ ಸಾವಿಗೆ ನ್ಯಾಯ ಸಿಗಲೇ ಬೇಕು ಎಲ್ಲರು ಕೈಜೋಡಿಸಿ..! #dharmasthala #soujanyacase #public

ಇನ್ನು ಸರ್ಕಾರ ವೈಫಲ್ಯಗಳ ಕುರಿತ ಚರ್ಚೆ ಜನರಿಗೇ ಬೇಕಿಲ್ಲ. ಬಸ್ ಟಿಕೆಟ್, ಮೆಟ್ರೊ ಪ್ರಯಾಣ ದರ ಏರಿಕೆ ಮಾಡಿದರೂ ಜನ ತಲೆ ಕೆಡಿಸಿಕೊಂಡಿಲ್ಲ. ಇದೀಗ ವಿದ್ಯುತ್ ಮೀಟರ್ ದರ ಏರಿಕೆಗೆ ಮುಂದಾಗಿದ್ದಾರೆ. ಸರ್ಕಾರದ ಅಕ್ರಮಗಳ ಕುರಿತ ಚರ್ಚೆ ಜನರಿಗೂ ಬೇಡವಾಗಿದೆ. ಹೀಗಿದ್ದಾಗ ವಿರೋಧ ಪಕ್ಷಗಳು ಏನು ಮಾಡುತ್ತವೆ. ಗ್ಯಾರಂಟಿ ಯೋಜನೆಗಳಿಂದ ಜನ ನೆಮ್ಮದಿಯಾಗಿರಬೇಕಲ್ಲವೆ?’ ಎಂದು ಪ್ರಶ್ನೆಯೊಂದಕ್ಕೆ ವ್ಯಂಗ್ಯವಾಡಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ನಾನು ಏನು ಮಾಡಿದ್ದೇನೆ ಎಂದು ಕೇಳುವವರು ಎರಡು ವರ್ಷದಿಂದ ಏನು ಮಾಡಿದ್ದಾರೆ? ಅವರ ಯಾವ ಸಾಕ್ಷಿಗುಡ್ಡೆ ಹಾಕಿದ್ದಾರೆ ಎಂಬುದನ್ನು ಮೂರ್ನಾಲ್ಕು ತಿಂಗಳಿಂದ ನೋಡುತ್ತಿದ್ದೇನೆ. ಅಕ್ಕೂರು ಕೆರೆಗೆ ನೀರು ಬಂದಿದೆಯೇ? ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅವರಾರೊ ಕೇಳುತ್ತಾರೆ ಎಂದು ನಾನು ಕೆಲಸ ಮಾಡುವುದಿಲ್ಲ’ ಎಂದು ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಮತ್ತು ಶಾಸಕ ಸಿ.ಪಿ. ಯೋಗೇಶ್ವ‌ರ್ ವಿರುದ್ಧ ಕಿಡಿಕಾರಿದರು.

Tags: BJP‌Centrl MinisterchannapatnaCM Siddaramaiah‌congressDK Shiva Kumarhd kumarasswamyJDSKarnataka
Previous Post

ಹಗಲು ಹೊತ್ತಲ್ಲಿ ರೈತರಿಗೆ ನಿರಂತರ 7 ಗಂಟೆ ಕರೆಂಟ್​ – ಸಚಿವ ಕೆ.ಜೆ ಜಾರ್ಜ್

Next Post

ವಿಶ್ವವಿದ್ಯಾಲಯ ಮುಚ್ಚಲ್ಲ ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ವಿಶ್ವವಿದ್ಯಾಲಯ ಮುಚ್ಚಲ್ಲ ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada