• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ: ಸಿದ್ದರಾಮಯ್ಯ

Any Mind by Any Mind
May 13, 2023
in ರಾಜಕೀಯ
0
ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ: ಸಿದ್ದರಾಮಯ್ಯ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್‌ ಗೆಲುವಿನ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ರು. ʻನಾನು ಪ್ರಚಾರ ಸಭೆಗಳಲ್ಲಿ ಹಾಗೂ ನಮ್ಮ ಹೈಕಮಾಂಡ್‌ ನವರ ಬಳಿ ಸುಮಾರು 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ, ನನ್ನ ಮಾತು ನಿಜವಾಗಿದೆ. ಕಾಂಗ್ರೆಸ್‌ ಪಕ್ಷ ತನ್ನ ಸ್ವಂತ ಬಲದ ಮೇಲೆ ಸರ್ಕಾರ ಮಾಡಲಿದೆ ಎಂದು ಹೇಳಿದ್ದೆ, ಇದು ಕೂಡ ಸತ್ಯವಾಗಿದೆ. ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದರು, ಈ ಸರ್ಕಾರ ಎಷ್ಟು ಬೇಗ ತೊಲಗಿದ್ರು ಅಷ್ಟು ಒಳ್ಳೆಯದು ಎಂದು ಜನ ಕಾಯುತ್ತಿದ್ದರು. ಬಿಜೆಪಿಯವರ  ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ  ಅಂತ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದರು. ಬಳಿಕ ಮಾತ್ನಾಡಿದ ಅವರು, ʻನರೇಂದ್ರ ಮೋದಿ, ಅಮಿತ್‌ ಶಾ, ನಡ್ಡಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು 150 ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದರು, ಅಮಿತ್‌ ಶಾ ಅವರ ಬಳಿ ಗೃಹ ಖಾತೆ ಇದೆ, ಇಂಟಲಿಜೆನ್ಸ್‌ ಏಜೆನ್ಸಿಗಳು ಇವೆ, ಅವರಿಗೆ ಸೋಲುತ್ತೇವೆ ಎಂದು ಗೊತ್ತಿದ್ದೂ ಕೂಡ ಸುಳ್ಳು ಹೇಳುತ್ತಿದ್ದರು. ಹಣದ ಬಲದಿಂದ ಹೇಗಾದರೂ ಮಾಡಿ ಚುನಾವಣೆ ಗೆಲ್ಲಬೇಕು ಎಂದು ಪ್ರಯತ್ನಿಸಿದ್ದರು ಆದರೆ ಜನ ಬಿಜೆಪಿಯನ್ನು ಸೋಲಿಸಬೇಕು ಎಂದು ನಿರ್ಧಾರ ಮಾಡಿದ್ದರು ಅಂತ ಸಿದ್ದರಾಮಯ್ಯ ಹೇಳಿದ್ರು.

ADVERTISEMENT
Tags: BJPELECTION2023JDSKarnatakakarnatakaassemblyelectionPratidhvanipratidhvanidigitalpratidhvaninewssiddaramaiahstatement
Previous Post

ಗಾಂಧಿನಗರದಲ್ಲಿ ಅಲ್ಪ ಮತಗಳಿಂದ  ದಿನೇಶ್ ಗುಂಡೂರಾವ್ ಗೆಲುವು:  ಮರು ಎಣಿಕೆಗೆ ಮನವಿ

Next Post

ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!