• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದ್ವೇಷ ರಾಜಕಾರಣ ನಡೆಸಿದ ಬಿಜೆಪಿಗೆ ರಾಜ್ಯದ ಜನತೆಯಿಂದ ತಕ್ಕ ಪಾಠ : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 13, 2023
in ರಾಜಕೀಯ
0
Karnataka Election : ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ ; ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಈ ಬಾರಿ ಕಾಂಗ್ರೆಸ್​ 130 ಸೀಟು ಗೆಲ್ಲೋದು ಪಕ್ಕಾ ಎಂದು ಹೇಳಿದ್ದೆ, ನನ್ನ ಮಾತು ನಿಜವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ವರುಣ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಇಂದು ದೊಡ್ಡ ಪ್ರಮಾಣದಲ್ಲಿ ಜಯ ಸಾಧಿಸಿದೆ ಎಂದರು .

ADVERTISEMENT

ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್​ಗೆ ಬೆಂಬಲ ನೀಡಿದ್ದಾರೆ. ರಾಜ್ಯದ ಜನತೆಗೆ ಬಿಜೆಪಿ ಸರ್ಕಾರದ ದುರಾಡಳಿತದಿಂದ ಹತಾಶರಾಗಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಿರೋದು ಜನರ ಆದೇಶದಿಂದಲ್ಲ. ಪ್ರತಿಬಾರಿಯೂ ಬಿಜೆಪಿ ರಾಜ್ಯದಲ್ಲಿ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. 2018ರಲ್ಲಿಯೂ ಆಪರೇಷನ್​ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದರು. ಪ್ರತಿ ಬಾರಿಯೂ ಸಾಕಷ್ಟು ಹಣ ಖರ್ಚು ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯು ಯಾರ್ಯಾರಿಗೆ ಹಣ ನೀಡಿ ಖರೀದಿಸಿ ಇಂದು ಬಿಜೆಪಿಯಿಂದ ಸ್ಪರ್ಧಿಸಿದ್ದಾರೋ ಅವರಲ್ಲಿ ಬಹುತೇಕರಿಗೆ ರಾಜ್ಯದ ಜನತೆ ಇಂದು ಪಾಠ ಕಲಿಸಿದ್ದಾರೆ. ಆಪರೇಷನ್​ ಕಮಲದಲ್ಲಿ ಮಾರಾಟವಾಗಿದ್ದ ಕಾಂಗ್ರೆಸ್​, ಜೆಡಿಎಸ್​ನ ಮಾಜಿ ನಾಯಕರು ಇಂದು ಸೋಲು ಕಂಡಿದ್ದಾರೆ, ರಾಜ್ಯದ ಮತದಾರರು ಪ್ರಬುದ್ಧರು ಅವರು ಎಲ್ಲವನ್ನು ಗಮನಿಸಿದ್ದಾರೆ. ಬಿಜೆಪಿಯು ಕೋಮು ರಾಜಕಾರಣ ನಡೆಸಿದ್ದಾರೆ. ದ್ವೇಷದ ರಾಜಕಾರಣ ಮಾಡಿದ್ದಾರೆ. ಇವೆಲ್ಲವನ್ನೂ ರಾಜ್ಯದ ಜನತೆ ನೋಡಿದ್ದಾರೆ ಎಂದಿದ್ದಾರೆ.

Tags: Assembly electionsBJP GovernmentLok Sabha ElectionsMysoresiddaramaiahಕಾಂಗ್ರೆಸ್​ಬಿಜೆಪಿ ಸರ್ಕಾರಮೈಸೂರುಲೋಕಸಭಾ ಚುನಾವಣೆವಿಧಾನಸಭಾ ಚುನಾವಣೆಸಿದ್ದರಾಮಯ್ಯ
Previous Post

ವ್ಯರ್ಥವಾಯ್ತು ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ : ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ ಹೀನಾಯ ಸೋಲು

Next Post

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಸಿ.ಎಸ್​ ಅಶ್ವತ್ಥ ನಾರಾಯಣ ಜಯಭೇರಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಸಿ.ಎಸ್​ ಅಶ್ವತ್ಥ ನಾರಾಯಣ ಜಯಭೇರಿ

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಸಿ.ಎಸ್​ ಅಶ್ವತ್ಥ ನಾರಾಯಣ ಜಯಭೇರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada