• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮತ್ತೆ ಟೀಕೆಗೆ ಒಳಗಾದ ಮನ್‌ ಕಿ ಬಾತ್‌ ಕಾರ್ಯಕ್ರಮ: ಉದ್ಯೋಗ ಹಾಗೂ ರೈತರ ಕುರಿತು ಮಾತನಾಡುವಂತೆ ಆಗ್ರಹ

by
March 17, 2021
in ದೇಶ
0
ಮತ್ತೆ ಟೀಕೆಗೆ ಒಳಗಾದ ಮನ್‌ ಕಿ ಬಾತ್‌ ಕಾರ್ಯಕ್ರಮ: ಉದ್ಯೋಗ ಹಾಗೂ ರೈತರ ಕುರಿತು ಮಾತನಾಡುವಂತೆ ಆಗ್ರಹ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯವರ ಮನ್‌ ಕಿ ಬಾತ್‌ ಕಾರ್ಯಕ್ರಮಕ್ಕೆ ಮತ್ತೆ ವಿರೋಧ ವ್ಯಕ್ತವಾಗಿದೆ. ಮನ್‌ ಕಿ ಬಾತ್‌ ಬದಲು ಕೆಲಸದ ಬಗ್ಗೆ ಮಾತನಾಡಿ, ರೈತರ ಬಗ್ಗೆ ಮಾತನಾಡಿ ಎಂಬ ಆಗ್ರಹ ಕೇಳಿ ಬರುತ್ತಿದೆ.

ADVERTISEMENT

ಈ ಕುರಿತಾಗಿ ಟ್ವಿಟರ್‌ನಲ್ಲಿ ʼಜಾಬ್‌ ಕಿ ಬಾತ್‌ʼ ಹಾಗೂ ʼಕಿಸಾನ್‌ ಕಿ ಬಾತ್ʼ ಎಂಬ ಎರಡು ಹ್ಯಾಷ್‌ಟ್ಯಾಗ್‌ಗಳು ಭಾರಿ ಸದ್ದು ಮಾಡುತ್ತಿವೆ. ಇಷ್ಟು ಮಾತ್ರವಲ್ಲದೆ, ಪ್ರಧಾನಿಯವರ ಕಾರ್ಯಕ್ರಮವನ್ನು ʼಮನ್‌ ಕಿ ಬಕ್ವಾಸ್‌ʼ ಎಂದು ಟೀಕಿಸಲಾಗಿದೆ.

ಈ ಹಿಂದೆ ಒಂದು ಬಾರಿ, ಮನ್‌ ಕಿ ಬಾತ್‌ ಕಾರ್ಯಕ್ರಮವನ್ನು ಯೂಟ್ಯೂಬ್‌ನಲ್ಲಿ ʼಡಿಸ್‌ಲೈಕ್‌ʼ ಮಾಡುವ ಅಭಿಯಾನವನ್ನು ನೆಟ್ಟಿಗರು ಆರಂಭಿಸಿದ್ದರು. ಈಗ ಮತ್ತೆ ಆ ಅಭಿಯಾನ ಮುಂದುವರೆದಿದೆ. ಮನ್‌ ಕಿ ಬಾತ್‌ ಕಾರ್ಯಕ್ರಮವನ್ನು ಇಷ್ಟಪಟ್ಟವರಿಗಿಂತ ಅದನ್ನು ಇಷ್ಟ ಪಡದೇ ಇರುವ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ.

ಇನ್ನು ಜನರಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಯೂಟ್ಯೂಬ್‌ನಲ್ಲಿ ಕಮೆಂಟ್‌ಗಳನ್ನು ಹಾಕಲು ಅವಕಾಶವನ್ನು ನೀಡಲಾಗಿಲ್ಲ.

ಒಟ್ಟಿನಲ್ಲಿ, ಮಾತುಗಳಿಂದ ಜನರನನು ಮೋಡಿ ಮಾಡಲು ನಡೆಸುತ್ತಿರುವ ಪ್ರಯತ್ನ ವಿಫಲವಾಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಯುವಕರು ಉದ್ಯೋಗ ನೀಡುವಂತೆ ಈ ಹಿಂದೆಯೂ ಟ್ವಿಟರ್‌ನಲ್ಲಿ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್‌ ಮಾಡಿದ್ದರು. #ModiRozgarDo ಎಂಬ ಟ್ವಿಟರ್‌ ಅಭಿಯಾನದಲ್ಲಿ 80 ಲಕ್ಷಕ್ಕೂ ಮಿಕ್ಕಿ ಯುವಕರು ಪಾಲ್ಗೊಂಡಿದ್ದರು.

Previous Post

ಮಾಹಿತಿ ತಂತ್ರಜ್ಞಾನದ ಹೊಸ ನಿಯಮ‌ ನಮ್ಮ ಡಿಜಿಟಲ್ ಹಕ್ಕುಗಳನ್ನು ಕಿತ್ತುಕೊಳ್ಳಲಿದೆಯೇ?

Next Post

ಮೀನುಗಾರಿಕಾ ಸಚಿವಾಲಯ ಸ್ಥಾಪನೆ ವಿಚಾರ: ರಾಹುಲ್‌ ವಿರುದ್ದ ಅಮಿತ್‌ ಶಾ ಟೀಕೆ

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

August 4, 2026
Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

August 4, 2026
Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

August 1, 2026
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

August 1, 2026
Next Post
ಮೀನುಗಾರಿಕಾ ಸಚಿವಾಲಯ ಸ್ಥಾಪನೆ ವಿಚಾರ: ರಾಹುಲ್‌ ವಿರುದ್ದ ಅಮಿತ್‌ ಶಾ ಟೀಕೆ

ಮೀನುಗಾರಿಕಾ ಸಚಿವಾಲಯ ಸ್ಥಾಪನೆ ವಿಚಾರ: ರಾಹುಲ್‌ ವಿರುದ್ದ ಅಮಿತ್‌ ಶಾ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!