• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BBK 12: ರಘು, ಗಿಲ್ಲಿ ಜೊತೆ ರಕ್ಷಿತಾ ಆಪ್ತತೆ ವಿವಾದ: ಸುದೀಪ್‌ ನಡೆಗೆ ವೀಕ್ಷಕರ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in Top Story, ಸಿನಿಮಾ
0
BBK 12: ರಘು, ಗಿಲ್ಲಿ ಜೊತೆ ರಕ್ಷಿತಾ ಆಪ್ತತೆ ವಿವಾದ: ಸುದೀಪ್‌ ನಡೆಗೆ ವೀಕ್ಷಕರ ಅಸಮಾಧಾನ
Share on WhatsAppShare on FacebookShare on Telegram

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ, ಮನೆಯಲ್ಲಿ ಸ್ಪರ್ಧಿಗಳ ನಡುವಿನ ಸಂಬಂಧಗಳು ಮತ್ತಷ್ಟು ಚರ್ಚೆಗೆ ಗ್ರಾಸವಾಗಿವೆ. ಅದರಲ್ಲೂ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರು ರಘು ಹಾಗೂ ಗಿಲ್ಲಿ ಜೊತೆ ತೋರಿಸುತ್ತಿರುವ ಆಪ್ತತೆ ಇದೀಗ ವಾರಾಂತ್ಯದ ಚರ್ಚೆಯ ಕಾವು ಹೆಚ್ಚಿಸಿದೆ.

ADVERTISEMENT
Ramenahalli Jagannatha Interview : ಒಳ್ಳೆಯ ಕಥೆಗಳನ್ನು ಕನ್ನಡದ ಸ್ಟಾರ್‌ ನಟರು ಒಪ್ಪಲ್ವಾ..? Sandalwood |

ಮನೆಯಲ್ಲಿ ರಕ್ಷಿತಾ–ರಘು–ಗಿಲ್ಲಿ ನಡುವಿನ ಸ್ನೇಹ ಸಂಬಂಧದ ಬಗ್ಗೆ ಹಲವು ಬಾರಿ ಇತರ ಸ್ಪರ್ಧಿಗಳಿಂದಲೇ ಪ್ರಶ್ನೆಗಳು ಕೇಳಿಬಂದಿವೆ. ವಿಶೇಷವಾಗಿ, ಈ ಇಬ್ಬರೊಂದಿಗೆ ಬೇರೆ ಯಾರಾದರೂ ಹೆಚ್ಚು ಹತ್ತಿರವಾದರೆ ರಕ್ಷಿತಾ ಅದನ್ನು ಸಹಿಸೋದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆ, ವಾರಾಂತ್ಯದ ಕಿಚ್ಚನ ಪಂಚಾಯ್ತಿಯಲ್ಲಿ ನಿರೂಪಕ ಕಿಚ್ಚ ಸುದೀಪ್ ಈ ವಿಷಯವನ್ನು ನೇರವಾಗಿ ಪ್ರಸ್ತಾಪಿಸಿದ್ದಾರೆ.

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡುತ್ತಿದ್ದೀರಾ..? ಎಂದು ತೀಕ್ಷ್ಣವಾಗಿ ಪ್ರಶ್ನಿಸಿ, ರಕ್ಷಿತಾಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಈ ವೇಳೆ ರಕ್ಷಿತಾ ಮೌನವಾಗಿದ್ದರೆ, ಇತರ ಸ್ಪರ್ಧಿಗಳ ಮುಖದಲ್ಲಿ ಗಂಭೀರತೆ ಕಂಡುಬಂತು. ಈ ಎಪಿಸೋಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ವೀಕ್ಷಕರು ಈ ವಿಚಾರದಲ್ಲಿ ರಕ್ಷಿತಾ ರಘು ಗಿಲ್ಲಿ ಪರ ನಿಂತಿದ್ದಾರೆ.

Toxic Teaser: ಟೀಸರ್​ನಲ್ಲಿ ಯಶ್ ಡೈಲಾಗ್ Daddy is Home ಅಂದ್ರೇನು? #pratidhvani

ಪ್ರತಿ ಬಾರಿಯೂ ಕಿಚ್ಚ ಸುದೀಪ್ ರಕ್ಷಿತಾ ವಿಚಾರದಲ್ಲಿ ಅತೀ ಗಂಭೀರತೆ ತೋರಿಸಿ ಕ್ಲಾಸ್‌ ತೆಗೆದುಕೊಳ್ಳುತ್ತಾರೆ. ಈವರೆಗೂ ಎಲ್ಲಾ ಸ್ಪರ್ಧಿಗಳು ಅವರವರ ಇಷ್ಟದ ವ್ಯಕ್ತಿಗಳ ಜೊತೆಯಿದ್ದು, ಅವರು ಎಲಿಮಿನೇಟ್‌ ಆದ ಬಳಿಕ ಬೇರೆಯವರೊಂದಿಗೆ ಬೆರೆಯುತ್ತಿದ್ದಾರೆ. ಆದರೆ ರಕ್ಷಿತಾ ರಘು ಗಿಲ್ಲಿ ಮೊದಲಿನಿಂದಲೂ ತಮ್ಮ ಮಧ್ಯೆ ಉತ್ತಮ ಸ್ನೇಹ ಹೊಂದಿದ್ದಾರೆ. ಪ್ರತಿ ಬಾರಿಯೂ ಇದನ್ನು ತಪ್ಪು ಎನ್ನುವ ಕಿಚ್ಚ ಸುದೀಪ್ ನಡೆ ಸರಿಯಲ್ಲ ಎಂದಿರುವ ಪ್ರೇಕ್ಷಕರು ರಕ್ಷಿತಾ ಶೆಟ್ಟಿ ಎಲ್ಲರ ಸುಲಭದ ಟಾರ್ಗೆಟ್‌ ಎಂದು ವಾಹಿನಿ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.

CM Ibrahim React on Siddaramaiah: ನಮ್ ಟಗರು ಸಿದ್ರಾಮಯ್ಯ ಸುಲಭ ಅಲ್ಲ  #pratidhvani

ಇನ್ನು  ಈ ವಾರದ ಕಿಚ್ಚನ ಪಂಚಾಯತಿ ಈ ಸೀಸನ್‌ನ ಕೊನೆಯ ಪಂಚಾಯ್ತಿ ಆಗಲಿದೆ. ಕಾರಣ, ಮುಂದಿನ ವಾರ ಬಹು ನಿರೀಕ್ಷಿತ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಇದರಿಂದಾಗಿ ಬಿಗ್ ಬಾಸ್ ಅಭಿಮಾನಿಗಳು ಫೈನಲ್ ಕ್ಷಣಗಳಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ವಾರದ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಧನುಷ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ಧಿಗಳು ಅಂದರೆ ಕಾವ್ಯಾ, ಗಿಲ್ಲಿ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ರಘು, ರಾಶಿಕಾ, ಅಶ್ವಿನಿ, ಧ್ರುವಂತ್ ನಾಮಿನೇಷನ್‌ನಲ್ಲಿದ್ದಾರೆ.

Belagavi Boiler Blast : ಕಾರ್ಖಾನೆ ಮಾಲೀಕರೇ ನೊಂದ ಕುಟುಂಬಗಳಿಗೆ ನೆರವಾಗಿ‌... #pratidhvani

ಈ ಪೈಕಿ ಒಬ್ಬರು ಈ ವಾರವೇ ಬಿಗ್ ಬಾಸ್ ಮನೆಯಿಂದ ಹೊರಬೀಳುವ ಸಾಧ್ಯತೆ ಇದೆ. ಫಿನಾಲೆಗೂ ಮುನ್ನ ನಡೆಯುವ ಈ ಎಲಿಮಿನೇಷನ್, ಆಟದ ದಿಕ್ಕನ್ನೇ ಬದಲಾಯಿಸುವ ನಿರೀಕ್ಷೆಯಿದೆ. ಎಲಿಮಿನೇಷನ್ ಬಗ್ಗೆ ಅಧಿಕೃತ ಘೋಷಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವುದರಿಂದ, ಮುಂದಿನ ದಿನಗಳಲ್ಲಿ ಮನೆಯಲ್ಲಿ ಭಾವುಕ ಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

Tags: BBKbbk 12Bigg Bossbigg boss kannadabigg boss kannada 12Gilli NataKannadaRakshitha shetty
Previous Post

ನಮ್ಮ ಸಂವಿಧಾನ ಭಾಷಾ ಅಲ್ಪಸಂಖ್ಯಾತರನ್ನು ರಕ್ಷಿಸುತ್ತದೆ : ಕೇರಳ ಸಿಎಂಗೆ ಕನ್ನಡ ರಾಮಯ್ಯ ಕಾನೂನು ಪಾಠ..!

Next Post

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ

Related Posts

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅನೇಕರು ದಿನಕ್ಕೆ 4–5 ಗಂಟೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯ ನಿದ್ರೆ ಮಾಡುವ ಅಭ್ಯಾಸಕ್ಕೆ ಒಳಗಾಗುತ್ತಿದ್ದಾರೆ. ತಡರಾತ್ರಿವರೆಗೆ ಮೊಬೈಲ್ ಫೋನ್ ಬಳಕೆ, ಹೆಚ್ಚುವರಿ...

Read moreDetails
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

January 24, 2026
Next Post
ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!