• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

D. K. Shivakumar: ನಾನು ಸಿಎಂ ಆಗಬೇಕೆಂಬ ಕನಸು ಜನರಿಗಿದೆ-ಡಿ.ಕೆ. ಶಿವಕುಮಾ‌ರ್

ಪ್ರತಿಧ್ವನಿ by ಪ್ರತಿಧ್ವನಿ
February 7, 2026
in ಇದೀಗ, ಕರ್ನಾಟಕ, ರಾಜಕೀಯ
0
D. K. Shivakumar: ನಾನು ಸಿಎಂ ಆಗಬೇಕೆಂಬ ಕನಸು ಜನರಿಗಿದೆ-ಡಿ.ಕೆ. ಶಿವಕುಮಾ‌ರ್
Share on WhatsAppShare on FacebookShare on Telegram

ಮಂಗಳೂರು: ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್(D. K. Shivakumar) ಹೇಳಿದ್ದಾರೆ.

ADVERTISEMENT
Pranesh Comedy  ಗಗನಚುಕ್ಕಿ ಜಲಪಾತೋತ್ಸವದಲ್ಲಿ ಪ್ರಾಣೇಶ್ ಹಾಸ್ಯಕ್ಕೆ ಜನರಿಗೆ ನಗುವೋ ನಗು  #pratidhvani #cm

ಮಂಗಳೂರು ಪ್ರವಾಸ ಮುಗಿಸಿ ಹೊರಡುವಾಗ ಮಾತನಾಡಿದ ಡಿ.ಕೆ. ಶಿವಕುಮಾ‌ರ್, ನಾನು ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ ಎಂದು ಸಿಎಂ ಸ್ಥಾನದ ಪ್ರಶ್ನೆಗೆ ಉತ್ತರಿಸಿದರು.

CM Siddaramaiah : ರೈತರಿಗೆ ಸಿಹಿ ಸುದ್ದಿ ಕೊಟ್ಟ  ಸಿಎಂ ಸಿದ್ದರಾಮಯ್ಯ #pratidhvani

ರಾಜ್ಯ ಬಜೆಟ್‌ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂಬ ಪ್ರಶ್ನೆಗೆ, ಸಮಯವೇ ಉತ್ತರ ನೀಡಲಿದೆ ಎಂದು ಜಾರಿಕೊಂಡರು. ಇನ್ನು ಚಿಕ್ಕಮಗಳೂರಲ್ಲಿ ದಲಿತ ಸಂಘಟನೆಗಳು ಗೃಹ ಸಚಿವ ಜಿ.ಪರಮೇಶ್ವರ ಸಿಎಂ ಆಗಬೇಕು ಎಂದು ಘೋಷಣೆ ಕೂಗಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ ಎಂದರು.

Rahul Gandhi :  ಹೊರಗಡೆ ಮಗುವಿನ ಜೊತೆ ರಾಹುಲ್‌ ಆಟ #pratidhvani

Tags: CM SiddaramaiahDKShivakumarKannada news Karanataka news Karnataka political Kannada new updates Kannada spicel news New updates Pratidhvani news Pratidhvani big news Pratidhvani spicel news
Previous Post

Daily Horoscope February 7: ಇಂದು ತುಂಬಾ ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು?

Next Post

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!