• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ‌

Any Mind by Any Mind
April 29, 2023
in ರಾಜಕೀಯ
0
ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ‌
Share on WhatsAppShare on FacebookShare on Telegram

ಕಾಂಗ್ರೆಸ್(congress) ನವರು ಮೀಸಲಾತಿ ಪಡೆಯುವವರನ್ನು ಭಿಕ್ಷುಕರು ಎನ್ನುತ್ತಾರೆ.‌ ಎಸ್ಸಿ, ಎಸ್ಟಿ, ಒಬಿಸಿ,(SC, ST, OBC) ಲಿಂಗಾಯತರು ಭಿಕ್ಷುಕರಾ? ಕಾಂಗ್ರೆಸ್ ನವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. ಇಂದು ಸಿರಗುಪ್ಪದಲ್ಲಿ ಬಿಜೆಪಿ ಅಭ್ಯರ್ಥಿ(BJP candidate) ಎಂ.ಎಸ್. ಸೋಮಲಿಂಗಪ್ಪ ಪರ ರೋಡ್ ಶೋ ನಡೆಸಿದ ಬಳಿಕ ಮಾತನಾಡಿದ ಅವರು, ʻಸೋಮಲಿಂಗಪ್ಪ(somalingappa) ಅವರು ಈ ಕ್ಷೇತ್ರ ಅಭಿವೃದ್ಧಿಯನ್ನು ವೇಗವಾಗಿ ಮಾಡಿದ್ದಾರೆ‌. ಅವರ ಕೆಲಸ ನೋಡಿದರೆ ಅವರಂತೆ ನಾನೂ ಅಭಿವೃದ್ಧಿ ಮಾಡಬೇಕೆಂದುಕೊಂಡಿದ್ದೇನೆ. ಕಾಲೇಜು, ಕನದಾಸರ ಭವನ ಎಲ್ಲ ಅಭಿವೃದ್ಧಿ ಮಾಡಿದ್ದಾರೆ. ಅವರು ಇಷ್ಟೆಲ್ಲ ಅಭಿವೃದ್ಧಿ ಮಾಡಲು ಬಿಜೆಪಿ ಸರ್ಕಾರ(BJP government) ಕಾರಣ. ನಮ್ಮ ಡಬಲ್ ಎಂಜಿನ್ ಸರ್ಕಾರ ಪ್ರಧಾನಿ ಮೋದಿ ನಾಯಕತ್ವದಲ್ಲಿ 54 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ದೊರೆತಿದೆ. ಒಂದೂವರೆ ಕೋಟಿ‌ ಜನರಿಗೆ ಆಯುಷ್ಮಾನ್  ಕಾರ್ಡ್ ಲಾಭ ದೊರೆತಿದೆ. 13 ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದೆ.

ADVERTISEMENT

ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ನಾನು ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಜಾರಿಗೆ ತಂದು ರೈತರ ಮಕ್ಕಳಿಗೆ ಕೂಲಿಕಾರರ ಮಕ್ಕಳಿಗೆ ಅನೂಕೂಲ ಕಲ್ಪಿಸಲಾಗಿದೆ. ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ, ಯುವಕರಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಕಾಂಗ್ರೆಸ್ ನವರು ದೀನ ದಲಿತರನ್ನು ಬಾವಿಯಲ್ಲಿ ಇಟ್ಟು ಚುನಾವಣೆ(election) ಸಂದರ್ಭದಲ್ಲಿ ಮತ ಹಾಕಿಸಿಕೊಂಡು ಮತ್ತೆ ಬಾವಿಯಲ್ಲಿ ಇಡುತ್ತಿದ್ದರು. ನಾವು ಮೀಸಲಾತಿ ಹೆಚ್ಚಳ ಮಾಡಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇನೆ. ನನಗೆ ಇದಕ್ಕೆ ಬುದ್ದ, ಬಸವಣ್ಣ, ವಾಲ್ಮೀಕಿ, ಕನಕದಾಸರು ಪ್ರೇರಣೆ. ನಮ್ಮ ನೆಚ್ಚಿನ ನಾಯಕ ನರೇಂದ್ರ ಮೋದಿ(narendra modi) ಪ್ರೇರಣೆಯಾಗಿದ್ದಾರೆ. ಕಾಂಗ್ರೆಸ್ ನವರು ನಮ್ಮ ಶಕ್ತಿಯನ್ನು ತಾಕತ್ ಇದ್ದರೆ‌ ತಡೆಯಲಿ ಅಂತ  ಸಿಎಂ ಬಸವರಾಜ ಬೊಮ್ಮಾಯಿ(basavaraj bommai) ಸವಾಲು ಹಾಕಿದ್ರು.

Tags: #basavarajbommai#bjp#cm#congress#dkshivakumar#election2023#karnataka#karnatakaassemblyelection#mallikarjunakharge#pratidhvani#pratidhvanidigital#pratidhvaninews#priyankagandhi#rahulgandhi#siddaramaiah#statement
Previous Post

ʻಕಾಂಗ್ರೆಸ್ ಪಕ್ಷವನ್ನು ಕ್ಷಮಿಸಬೇಡಿʼ: ಪ್ರಧಾನಿ ನರೇಂದ್ರ ಮೋದಿ

Next Post

ಗಂಜಿಗುಂಟೆ – ಬಶೆಟ್ಟಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಮತಯಾಚನೆ

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಗಂಜಿಗುಂಟೆ – ಬಶೆಟ್ಟಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಮತಯಾಚನೆ

ಗಂಜಿಗುಂಟೆ - ಬಶೆಟ್ಟಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಮತಯಾಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada