• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM ವಿರುದ್ಧ ಸಿಬಿಐ ತನಿಖೆ ಕೋರಿ ಡಬಲ್​ ಬೆಂಚ್​ಗೆ ಅರ್ಜಿ..

ಪ್ರತಿಧ್ವನಿ by ಪ್ರತಿಧ್ವನಿ
April 17, 2025
in Top Story, ಇದೀಗ, ದೇಶ
0
5 ಲಕ್ಷ ಪುಟಾಣಿಗಳಿಗೆ ಗುಡ್​ ನ್ಯೂಸ್​ ಕೊಟ್ಟ ರಾಜ್ಯ ಸರ್ಕಾರ..
Share on WhatsAppShare on FacebookShare on Telegram

ಮೈಸೂರಿನ ಮುಡಾ 50-50 ಹಗರಣದಲ್ಲಿ ಮತ್ತೊಂದು ಮಹತ್ತರ ಬೆಳವಣಿಗೆ ನಡೆದಿದೆ. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಏಕ ಸದಸ್ಯಪೀಠದ ಆದೇಶವನ್ನು ಪ್ರಶ್ನಿಸಿದ್ದಾರೆ. ಹೈಕೋರ್ಟ್​ನ ಏಕಸದಸ್ಯ ಪೀಠ ಮನವಿಯನ್ನು ತಿರಸ್ಕರಿಸಿದ ಬಳಿಕ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.

ADVERTISEMENT

ಎಲ್ಲಾ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡುವಂತೆ ದ್ವಿಸದಸ್ಯ ಪೀಠ ಆದೇಶ ಮಾಡಿದೆ. ಏಪ್ರಿಲ್​ 28ಕ್ಕೆ ಅರ್ಜಿ ವಿಚಾರಣೆಗೆ ಸಮಯ ನಿಗದಿ ಮಾಡಿದೆ ಹೈಕೋರ್ಟ್ ವಿಭಾಗಿಯ ಪೀಠ. A1 ಸಿದ್ದರಾಮಯ್ಯ, A2 ಪಾರ್ವತಿ, A3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ, A4 ಆರೋಪಿ ದೇವರಾಜುಗೆ ನೋಟಿಸ್​ ಜಾರಿ ಆಗಿದೆ. ತನಿಖಾ ಸಂಸ್ಥೆಗಳಾದ ಸಿಬಿಐ ಹಾಗೂ ಲೋಕಾಯುಕ್ತಕ್ಕೂ ಸಮನ್ಸ್ ಜಾರಿ ಆಗಿದೆ.

ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಬಿ.ಎಂ. ಅವರಿಗೆ ಹೈಕೋರ್ಟ್ ನೋಟಿಸ್ ಕೊಟ್ಟಿದೆ. ಮುಡಾ ಕೇಸ್​ನಲ್ಲಿ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಸಿಬಿಐ, ಕೇಂದ್ರ ಗೃಹ ಇಲಾಖೆ, ‌ಲೋಕಾಯುಕ್ತ ಪೊಲೀಸರಿಗೂ ನೋಟಿಸ್ ಕೊಟ್ಟಿದ್ದು ಏಪ್ರಿಲ್ 28 ರಂದು ನಡೆಯುವ ವಿಚಾರಣೆ ವೇಳೆ ಎಲ್ಲರೂ ಹಾಜರಾಗಬೇಕಿದೆ.

ಏಕಸದಸ್ಯ ಪೀಠ ಸಿಬಿಐ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಲೋಕಾಯುಕ್ತ ಪೊಲೀಸರೇ ತನಿಖೆಗೆ ಸಮರ್ಥರು ಎಂದಿತ್ತು. ಅದಾಗ್ಯ ಮೇಲ್ಮನವಿ ಸಲ್ಲಿಕೆ ಮಾಡಲ್ಲ ಎಂದಿದ್ದ ಸ್ನೇಹಮಯಿ ಕೃಷ್ಣ ಇದೀಗ ಲೋಕಾಯುಕ್ತರು ಬಿ ರಿಪೋರ್ಟ್​ ಸಲ್ಲಿಸಿದ್ದು, ಅದರ ತೀರ್ಪು ಬರುವ ಮೊದಲೇ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬರಲಿದೆ. ಲೋಕಾಯುಕ್ತ ಪೊಲೀಸರ ಸರ್ಕಾರದ ಅಧೀನದಲ್ಲಿದ್ದಾರೆ, ಹೀಗಾಗಿ ಸಿಬಿಐ ತನಿಖೆ ಸೂಕ್ತ ಎನ್ನುವುದು ದೂರುದಾರರ ವಾದ. ಕೋರ್ಟ್​ ಏನು ಹೇಳಲಿದೆ ಅನ್ನೋದ್ರ ಮೇಲೆ ಸಿದ್ದರಾಮಯ್ಯ ಸಂಕಷ್ಟದ ದಿನಗಳು ಶುರುವಾಗಲಿವೆ.

Tags: Congress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಲಿಂಗಾಯತ ಶಾಸಕರೇ ರಾಜೀನಾಮೆಗೆ ಸಿದ್ಧವಾಗಿರಿ.. ಸ್ವಾಮೀಜಿ ಕರೆ

Next Post

ಲಕ್ಷ್ಮೀ ಹೆಬ್ಬಾಳ್ಕರ್​ ಕಾರಿಗೆ ಟಚ್​ ಮಾಡಿದ್ಯಾರು ಗೊತ್ತಾ..?

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಲಕ್ಷ್ಮೀ ಹೆಬ್ಬಾಳ್ಕರ್​ ಕಾರಿಗೆ ಟಚ್​ ಮಾಡಿದ್ಯಾರು ಗೊತ್ತಾ..?

ಲಕ್ಷ್ಮೀ ಹೆಬ್ಬಾಳ್ಕರ್​ ಕಾರಿಗೆ ಟಚ್​ ಮಾಡಿದ್ಯಾರು ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada