• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಖ್ಯಾತ ಲೇಖಕಿ ಪುಸ್ತಕ ನಿಷೇಧ ಕೋರಿದ್ದ ಅರ್ಜಿ ವಜಾ

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in ಇದೀಗ, ದೇಶ
0
ಖ್ಯಾತ ಲೇಖಕಿ ಪುಸ್ತಕ ನಿಷೇಧ ಕೋರಿದ್ದ ಅರ್ಜಿ ವಜಾ
Share on WhatsAppShare on FacebookShare on Telegram

ನವದೆಹಲಿ: ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ “ಮದ‌ರ್ ಮೇರಿ ಕಮ್ಸ್ ಟು ಮಿ” ಆತ್ಮಕಥೆ ಪುಸ್ತಕದ ಮಾರಾಟ, ಪ್ರಸಾರ ಮತ್ತು ಪ್ರದರ್ಶನ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ADVERTISEMENT

ಪುಸ್ತಕದ ಮುಖಪುಟದಲ್ಲಿ ಲೇಖಕಿ ‘ಬೀಡಿ’ ಅಥವಾ ‘ಸಿಗರೇಟ್’ ಸೇದುತ್ತಿರುವ ಚಿತ್ರವನ್ನು ಪ್ರಕಟಿಸಲಾಗಿದ್ದು, ಅದು ಕಾನೂನಿಗೆ ವಿರುದ್ಧವಾಗಿದೆ ಎಂದು ಈ ಹಿಂದೆ ಕೇರಳ ಹೈಕೋರ್ಟ್ ಗೆ ರಾಜಸಿಂಹನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೇರಳ ಹೈಕೋರ್ಟ್ PIL ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜಸಿಂಹನ್‌ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ನಿ ದ್ವಿಸದಸ್ಯ ಪೀಠ ವಜಾಗೊಳಿಸಿದೆ.

ಅರ್ಜಿ ವಜಾಗೊಳಿಸಿ ಪ್ರತಿಕ್ರಿಯಿಸಿರೋ ನ್ಯಾಯಪೀಠ “ಪ್ರಸಿದ್ಧ ಲೇಖಕಿ ಅರುಂಧತಿ ರಾಯ್ ಅವರು ಅಂತಹ ವಿಷಯಗಳನ್ನು ಪ್ರಚಾರ ಮಾಡಿಲ್ಲ. ಅಲ್ಲದೆ ಪುಸ್ತಕದ ಚಿತ್ರವು ನಗರದ ಯಾವುದೇ ಹೋರ್ಡಿಂಗ್‌ನಲ್ಲಿ ಇಲ್ಲ. ಪುಸ್ತಕವನ್ನು ತೆಗೆದುಕೊಂಡು ಓದುವವರು ಮಾತ್ರ ಅದನ್ನು ನೋಡುತ್ತಾರೆ. ಹಾಗೆ ಲೇಖಕರು ಮತ್ತು ಪ್ರಕಾಶಕ ಸಂಸ್ಥೆ ಪೆಂಗ್ವಿನ್ ಹಮಿಶ್ ಹ್ಯಾಮಿಲ್ಟನ್‌, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ-2003ರ ಕಲಂ 5 ಅನ್ನು ಉಲ್ಲಂಘಿಸಿಲ್ಲ. ಹೀಗಾಗಿ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸೂಕ್ತ ಕಾರಣವಿಲ್ಲ ಎಂದು ತಿಳಿಸಿದೆ.

 

Tags: Arundhti royBook banSupreemcourt
Previous Post

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

Next Post

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada