ಪೆಟ್ರೋಲ್, ಡಿಸೇಲ್ ದರ ಏರಿಕೆ: ಕೆಲವು ರಾಜ್ಯಗಳಲ್ಲಿ 100 ರೂ ತಲುಪಿದ ಪೆಟ್ರೋಲ್ ದರ

ಪೆಟ್ರೋಲ್, ಡಿಸೇಲ್ ಬೆಲೆ ಇಂದೂ ದೇಶಾದ್ಯಂತ ಏರಿಕೆ ಕಂಡಿದೆ. ಲೀಟರ್ ಪೆಟ್ರೋಲ್ ದರದಲ್ಲಿ 27 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 28 ಪೈಸೆ ಹೆಚ್ಚಳ ಮಾಡಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿದೆ. ADVERTISEMENT ದೆಹಲಿಯಲ್ಲಿ, ಪೆಟ್ರೋಲ್ ಸಾರ್ವಕಾಲಿಕ ಗರಿಷ್ಠ 94.76 ರೂ.ಗೆ ತಲುಪಿದ್ದರೆ, ಡೀಸೆಲ್ 85.66 ರೂ ಗೆ ತಲುಪಿದೆ. ಮೇ ತಿಂಗಳ ಪ್ರಾರಂಭದಿಂದ ಈವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ 18 ಬಾರಿ ಏರಿಕೆ ಕಂಡಿದೆ. ಪ್ರತಿ ಲೀಟರ್ … Continue reading ಪೆಟ್ರೋಲ್, ಡಿಸೇಲ್ ದರ ಏರಿಕೆ: ಕೆಲವು ರಾಜ್ಯಗಳಲ್ಲಿ 100 ರೂ ತಲುಪಿದ ಪೆಟ್ರೋಲ್ ದರ