• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
July 27, 2026
in Top Story, ದೇಶ
0
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
Share on WhatsAppShare on FacebookShare on Telegram
ADVERTISEMENT

ಅಮೃತಸರ: ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಬಿಜೆಪಿ ಕಚೇರಿ ಮೇಲೆ ಶನಿವಾರ ತಡರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Dharmendra Pradhan Resigns | ಕೊನೆಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಸಿಜೆಪಿ ವಿಜಯೋತ್ಸವ #pratidhvani

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ದಾಳಿ ನಡೆಸಿದವರನ್ನು ಪತ್ತೆಹಚ್ಚಲು ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿಯ ಹಿಂದಿನ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಘಟನೆಯ ಬಳಿಕ ಬಿಜೆಪಿ ಕಚೇರಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Lawyer Jagadish : ಮೋದಿ, ಅಮಿತ್ ಶಾ ದೇಶದ ಕ್ಷಮೆ ಕೇಳಬೇಕು. #pratidhvani #dharmendrapradhan #Studentprotest
Previous Post

ವಿಷ್ಣು ಸ್ಮಾರಕಕ್ಕೆ ಹೊಸ ರೂಪ: ದಿಢೀರ್‌ ಹೆಚ್ಚಾಯ್ತು ಫ್ಯಾನ್ಸ್ ಭೇಟಿ

Next Post

ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

Related Posts

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ
Top Story

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
July 27, 2026
0

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಸಿಜೆಪಿ ನೇತೃತ್ವದ ಹೋರಾಟದ ವೇಳೆ ಸತತ 35 ದಿನಗಳ ಕಾಲ ಉಚಿತವಾಗಿ ಆಹಾರ ವಿತರಿಸಿದ್ದ ಮೊಹಮ್ಮದ್...

Read moreDetails
ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

July 27, 2026
ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

July 27, 2026
ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

July 27, 2026
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

July 27, 2026
Next Post
ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!