ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್
ಇಂಧನ ಬೆಲೆ ಏರಿಕೆ ಹಿನ್ನೆಲೆ, ರಾಜ್ಯಾದ್ಯಂತ ಜೂನ್ 11 ರಿಂದ 15 ರವರೆಗೆ ‘100 ನಾಟ್ ಔಟ್’ ಹೆಸರಲ್ಲಿ ಕಾಂಗ್ರೆಸ್ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ ಕೇಂದ್ರದಲ್ಲಿ ಆಂದೋಲನ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತುಮಕೂರು ಜಿಲ್ಲೆ ತಿಪಟೂರಿನ ಕಿಬ್ಬನಹಳ್ಳಿ ಕ್ರಾಸ್ ಬಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ADVERTISEMENT ದೇಶದ ಜನಸಾಮಾನ್ಯರ ಆದಾಯಕ್ಕೆ ಕುತ್ತು ತಂದಿರುವ ಬಿಜೆಪಿ ಸರ್ಕಾರ, ಇಂಧನ ತೈಲ … Continue reading ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed