• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮತ್ತೆ ಕಚ್ಚಾ ತೈಲ ಬೆಲೆ ಏರಿಕೆ; ಆತಂಕದಲ್ಲಿ ಜನಸಮಾಮಾನ್ಯರು

by
March 23, 2021
in Uncategorized, ದೇಶ
0
ಮತ್ತೆ ಕಚ್ಚಾ ತೈಲ ಬೆಲೆ ಏರಿಕೆ; ಆತಂಕದಲ್ಲಿ ಜನಸಮಾಮಾನ್ಯರು
Share on WhatsAppShare on FacebookShare on Telegram

ದೇಶದಲ್ಲಿ ದಿನೇ ದಿನೇ ಕಚ್ಚಾ ತೈಲಗಳ ಬೆಲೆ ಏರಿಕೆಯಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಲೀಟರ್‌ಗೆ 84.45 ರೂ ಬೆಲೆಯಿದ್ದರೆ. ಮುಂಬೈನಲ್ಲಿ ಜನವರಿ13 ರ ಹೊತ್ತಿಗೆ ಲೀಟರ್‌ ಪೆಟ್ರೋಲ್‌ಗೆ ದರ 90 ರೂಪಾಯಿಗೆ ತಲುಪಿದೆ.

ADVERTISEMENT

ಜನವರಿ14 ರಂದು ದೇಶದ ನಗರಗಳಲ್ಲಿ ಪೆಟ್ರೋಲ್‌ ಡಿಸೇಲ್ ಬೆಲೆ

ಕಳೆದ ಒಂದು ತಿಂಗಳಿಂದ ತೈಲ ಬೆಲೆಯಲ್ಲಿ ಏರಿಳಿತ ಕಾಣುತ್ತಿದ್ದು, ಇದೀಗ ತೈಲ ಮಾರಾಟ ಕಂಪನಿಗಳು ಕಳೆದ 5 ದಿನಗಳಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ಗಣನೀಯವಾಗಿ ಏರಿಕೆ ಮಾಡಿವೆ.

ಕರೋನಾ ಕಾರಣದಿಂದಾಗಿ ಆರ್ಥಿಕ ನಷ್ಟ ಉಂಟಾದ್ದರಿಂದ ದೇಶದಲ್ಲಿ ಕಚ್ಚಾ ತೈಲಗಳ ಬೆಲೆಯೂ ಅಧಿಕವಾಗಿತ್ತು. ಜೊತೆಗೆ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿತ್ತು. ಇದೀಗ 2021 ರ ಹೊತ್ತಿಗೂ ತೈಲ ಬೆಲೆ ಏರಿಕೆಯಾಗಿರುವುದು ವಾಹನ ಸವಾರರನ್ನು ಚಿಂತೆಗೀಡು ಮಾಡಿದೆ.

ದೇಶದ ರಾಜ್ಯಗಳಲಿ ಪೆಟ್ರೋಲ್‌ ಡಿಸೇಲ್‌ ಬೆಲೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ನಗರಗಳಲ್ಲಿಯೂ ತೈಲ ಬೆಲೆ ಏರಿಕೆ ಕಂಡಿದೆ. ಬೆಂಗಳೂರಲ್ಲಿ ಒಂದು ಲೀಟರ್‌ ಪೆಟ್ರೋಲ್‌ ದರ 87.56 ರೂ, ಡೀಸೆಲ್‌ಗೆ 79.40 ರೂ, ಮಂಗಳೂರಲ್ಲಿ ಡೀಸೆಲ್‌ಗೆ 78.64 ರೂ, ಪೆಟ್ರೋಲ್‌ಗೆ 86.76 ರೂ, ಮೈಸೂರಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ 87.12 ರೂ, ಡಿಸೇಲ್‌ಗೆ 79.01 ರೂಪಾಯಿ ಪ್ರಚಲಿತದಲ್ಲಿರುವ ಬೆಲೆ ದಿನೇ ದಿನೇ ಬೆಲೆ ಏರಿಕೆ ಕಾಣುತ್ತಿದೆಯೇ ಹೊರತು ಇಳಿಕೆಯಾಗುತ್ತಿಲ್ಲ.

ವಿಶ್ವದಲ್ಲಿ ಕರೋನಾ ಹಾವಳಿಯಿಂದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದು, ಅಡುಗೆ ಅನಿಲ ಸೇರಿದಂತೆ ಇತರೆ ತೈಲಗಳ ಬೆಲೆ ಏರಿಕೆಯಾಗಿರುವುದು ವಾಹನ ಸವಾರರಿಗೆ ಮಾತ್ರ ತಲೆನೋವಾಗದೆ ಬಸ್‌ ದರ ಹೆಚ್ಚಳವಾಗುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಇನ್ನು ದಿನಸಿ ಸಾಮಾನು ಸೇರಿದಂತೆ ಇತರೆ ದೈನಂದಿನ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ ಎಂಬ ಆತಂಕ ಜನಸಾಮಾನ್ಯರಲ್ಲಿ ಕಾಡತೊಡಗಿದೆ.

Previous Post

ಎರಡನೇ ಬಾರಿಗೆ ದೋಷಾರೋಪಣೆಗೆ ಒಳಗಾದ ಟ್ರಂಪ್‌

Next Post

ದೂರುಗಳಿದ್ದರೆ ದೆಹಲಿ ನಾಯಕರ ಬಳಿ ಕೊಂಡೊಯ್ಯಿರಿ; ಅತೃಪ್ತರ ವಿರುದ್ಧ ಸಿಎಂ ಕಿಡಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ರಾಜ್ಯದಲ್ಲಿ ಮುಂದುವರಿದ ಖಾತೆ ಬದಲಾವಣೆ ಪ್ರಹಸನ

ದೂರುಗಳಿದ್ದರೆ ದೆಹಲಿ ನಾಯಕರ ಬಳಿ ಕೊಂಡೊಯ್ಯಿರಿ; ಅತೃಪ್ತರ ವಿರುದ್ಧ ಸಿಎಂ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada