ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಬಂಧನ.!

ಕರೋನ ಸಾಂಕ್ರಾಮಿಕದಂತ ಕೆಟ್ಟ ಪರಿಸ್ಥಿತಿಯಲ್ಲಿ ನಿರಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿರುದ್ಧ ದೇಶಾದ್ಯಂತ ಪೆಟ್ರೋಲ್ ಪಂಪ್‌ಗಳ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಯೋಜಿಸಿದ್ದು ಕರ್ನಾಟಕದಲ್ಲು ಪ್ರತಿಭಟನೆ ಬಿಸಿ ತೀವ್ರವಾಗಿದೆ. ADVERTISEMENT ಪಕ್ಷದ ಪ್ರಕಾರ, ಕಾಂಗ್ರೆಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್, ವಕ್ತಾರ ಪವನ್ ಖೇರಾ … Continue reading ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಬಂಧನ.!