• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಕೋಚ್‌ ಸ್ಥಾನಕ್ಕೆ ಫಿಲ್‌ ಸಿಮೊನ್ಸ್‌ ರಾಜೀನಾಮೆ

Any Mind by Any Mind
October 25, 2022
in ಕ್ರೀಡೆ
0
ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಕೋಚ್‌ ಸ್ಥಾನಕ್ಕೆ ಫಿಲ್‌ ಸಿಮೊನ್ಸ್‌ ರಾಜೀನಾಮೆ
Share on WhatsAppShare on FacebookShare on Telegram

ಟಿ-20 ವಿಶ್ವಕಪ್‌ ನ ಲೀಗ್‌ ಹಂತದಲ್ಲೇ ಹೊರಬಿದ್ ಬೆನ್ನಲ್ಲೇ ವೆಸ್ಟ್‌ ಇಂಡೀಸ್‌ ಕೋಚ್‌ ಸ್ಥಾನಕ್ಕೆ ಫಿಲ್‌ ಸಿಮೊನ್ಸ್‌ ರಾಜೀನಾಮೆ ಸಲ್ಲಿಸಿದ್ದಾರೆ.

ADVERTISEMENT

ಟಿ-20 ವಿಶ್ವಕಪ್‌ ಬೆನ್ನಲ್ಲೇ ವೆಸ್ಟ್‌ ಇಂಡೀಸ್‌ ತಂಡ ಆಸ್ಟ್ರೇಲಿಯಾದಲ್ಲಿ ಸರಣಿ ಆಡಲಿದೆ. ಆದರೆ ಇದಕ್ಕೂ ಮುನ್ನವೇ ಸಿಮೊನ್ಸ್‌ ಕೋಚ್‌ ಸ್ಥಾನ ತ್ಯಜಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ 2 ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ವೆಸ್ಟ್‌ ಇಂಡೀಸ್‌ ಆಡಲಿದ್ದು, ನವೆಂಬರ್‌ 30ರಂದು ಪರ್ತ್‌ ನಲ್ಲಿ ಮೊದಲ ಟೆಸ್ಟ್‌ ಆರಂಭವಾಗಲಿದೆ.

ಕಳೆದ ಶುಕ್ರವಾರ ನಡೆದ ವಿಶ್ವಕಪ್‌ ಲೀಗ್‌ ನಲ್ಲಿ ಐರ್ಲೆಂಡ್‌ ವಿರುದ್ಧ 9 ವಿಕೆಟ್‌ ಗಳಿಂದ ಹೀನಾಯವಾಗಿ ಸೋಲುಂಡ ವೆಸ್ಟ್‌ ಇಂಡೀಸ್‌ ಮೊದಲ ಹಂತದಲ್ಲೇ ಹೊರಬಿದ್ದಿತ್ತು. ಎರಡು ಬಾರಿಯ ಮಾಜಿ ಚಾಂಪಿಯನ್‌ ಆಗಿರುವ ವೆಸ್ಟ್‌ ಇಂಡೀಸ್‌ ಇದರಿಂದ ತೀವ್ರ ಮುಖಭಂಗಕ್ಕೆ ಗುರಿಯಾಗಿತ್ತು.

ವಿಶ್ವಕಪ್‌ ನಲ್ಲಿ ವೆಸ್ಟ್‌ ಇಂಡೀಸ್‌ ತಂಡ ಲೀಗ್‌ ಹಂತದಲ್ಲೇ ಹೊರಬಿದ್ದಿರುವುದು ತೀರಾ ನೋವುಂಟು ಮಾಡಿದೆ. ಅಲ್ಲದೇ ಇದಕ್ಕೂ ಮುನ್ನವೇ ರಾಜೀನಾಮೆ ಬಗ್ಗೆ ಯೋಚಿಸಲು ಆರಂಭಿಸಿದ್ದೆ ಎಂದು ಸಿಮೊನ್ಸ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: T20 world cupWest Indies
Previous Post

ಯತ್ನಾಳ್ ಬಳಿ ಇರುವ ಹಾವು ಯಾವುದು : ಕೆಪಿಸಿಸಿ

Next Post

Puneetha Parva Event : ಪುನೀತ ಪರ್ವಕ್ಕೆ ಅದ್ಧೂರಿಯಾಗಿ ಸಿದ್ಧವಾಯ್ತು ಬೃಹತ್‌ ವೇದಿಕೆ.. #appu #pratidhvani

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post

Puneetha Parva Event : ಪುನೀತ ಪರ್ವಕ್ಕೆ ಅದ್ಧೂರಿಯಾಗಿ ಸಿದ್ಧವಾಯ್ತು ಬೃಹತ್‌ ವೇದಿಕೆ.. #appu #pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada