• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಿವಿಯೊಳಗೆ ಮೊಡವೆಯಾದ್ರೆ ಈ ರೆಮಿಡಿನ ಟ್ರೈ ಮಾಡಿ.!

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಸಿನಿಮಾ
0
ಕಿವಿಯೊಳಗೆ ಮೊಡವೆಯಾದ್ರೆ ಈ ರೆಮಿಡಿನ ಟ್ರೈ ಮಾಡಿ.!
Share on WhatsAppShare on FacebookShare on Telegram

ಕೆಲವರಿಗೆ ಮುಖದ ಮೇಲೆ ಆಗುವ ಮೊಡವೆಯಂತೆ ಕಿವಿಯ ಒಳಗೂ  ಕೂಡ ಸಾಕಷ್ಟು ಗುಳ್ಳೆಗಳು ಅಥವಾ ಮೊಡವೆಗಳು ಆಗ್ತವೆ. ಇದರಲ್ಲಿ ನೋವು ಹೆಚ್ಚು ಇರುತ್ತದೇ. ಕೆಲವರಿಗೆ ಪಸ್ ಕೂಡ ಆಗಿರುತ್ತದೆ.ಕಿವಿಯ ಒಳಗೆ ಮೊಡವೆಯಾದಾಗ ಕಿರಿಕಿರಿಯನ್ನುಸುತ್ತದೆ.ಕಿವಿಯನ್ನು ಮುಟ್ಟಲು ಆಗುವುದಿಲ್ಲ ಅಂತಹ ಸಮಯದಲ್ಲಿ ಈ ಮನೆ ಮದ್ದುಗಳನ್ನು ಬಳಸುವುದರಿಂದ ಮೊಡವೆ ಬೇಗನೆ ಕಡಿಮೆಯಾಗುತ್ತದೆ.

ADVERTISEMENT

ಟೀ ಟ್ರೀ ಆಯಿಲ್

ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಹಾಗೂ ಆಂಟಿ ಇನ್ಫ್ಲಮೆಟೆರಿ ಅಂಶ ಹೆಚ್ಚಿರುತ್ತದೆ. ಹಾಗಾಗಿ ಇದು ಮೊಡವೆಗಳನ್ನು ಕಡಿಮೆ ಮಾಡೋದಿಕ್ಕೆ ಸಹಾಯ ಮಾಡುತ್ತೆ ..ಹಾಗೂ ದಿನಕ್ಕೆ ಎರಡು ಡ್ರಾಪ್ ಅಷ್ಟು ಟೀ ಟ್ರೀ ಆಯಿಲ್ ಅನ್ನು ಕಿವಿಯೊಳಗೆ ಹಾಕಿ ಹೀಗೆ ಮಾಡುವುದರಿಂದ ಕಡಿಮೆಯಾಗುತ್ತದೆ.

ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿ ಒಂದೆರಡು ಡ್ರಾಪ್ ಅಷ್ಟು ಕಿವಿಯೊಳಗೆ ಹಾಕುವುದರಿಂದ ಬೇಗನೆ ಮೊಡವೆ ಕಡಿಮೆಯಾಗುತ್ತದೆ.. ಆಂಟಿ ಇನ್ಫ್ಲಮೆಟೆರಿ ಅಂಶ ಹೆಚ್ಚಿರುತ್ತದೆ. 

ಬೆಳ್ಳುಳ್ಳಿ ಎಣ್ಣೆ

ಬೆಳ್ಳುಳ್ಳಿ ಎಣ್ಣೆಯಲ್ಲಿ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಹೆಚ್ಚಿದ್ದು ಮೊಡವೆಯಾದ ಜಾಗದಲ್ಲಿ ಬೆಳ್ಳುಳ್ಳಿ ಎಣ್ಣೆ ಲೇಪಿಸುವುದರಿಂದ ಮೊಡವೆಗಳು ಕಡಿಮೆಯಾಗುತ್ತದೆ..

Tags: Acnehome remediespainpimple
Previous Post

ದ್ವೇಷದ ರಾಜಕಾರಣ ಕಡಿವಾಣಕ್ಕಾಗಿ ಸಿಬಿಐನ ಮುಕ್ತ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲಾಗಿದೆ ಡಿಸಿಎಂ ಡಿಕೆ ಶಿವಕುಮಾರ್ ಕೆಶಿ

Next Post

ಕಾಡಾನೆ ಸೆರೆ ಕಾರ್ಯಾಚರಣೆಗೆ ಆಂಧ್ರಕ್ಕೆ ನಾಲ್ಕು ಕುಮ್ಕಿ ಆನೆ:ಸಚಿವ ಈಶ್ವರ್ ಖಂಡ್ರೆ

Related Posts

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..
Top Story

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

by ಪ್ರತಿಧ್ವನಿ
April 18, 2026
0

ಪೊನ್ನೇರಿ : ಕಾಂಗ್ರೆಸ್ ಪಕ್ಷ ದೊಡ್ಡ ಇತಿಹಾಸ ಹೊಂದಿರುವಂತೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಕೂಡ ದೊಡ್ಡ ಇತಿಹಾಸ ಹೊಂದಿದೆ” ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

Read moreDetails
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

April 18, 2026
Next Post

ಕಾಡಾನೆ ಸೆರೆ ಕಾರ್ಯಾಚರಣೆಗೆ ಆಂಧ್ರಕ್ಕೆ ನಾಲ್ಕು ಕುಮ್ಕಿ ಆನೆ:ಸಚಿವ ಈಶ್ವರ್ ಖಂಡ್ರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!