• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಸಭೆ ಚುನಾವಣೆ ಗೆಲುವು: ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಶ್ಲಾಘನೆ

Any Mind by Any Mind
June 11, 2022
in ಕರ್ನಾಟಕ
0
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.

ADVERTISEMENT

“ಮೂವರನ್ನು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವು ಪಟ್ಟ ಪ್ರಯತ್ನ ಅಮೂಲ್ಯವಾದದ್ದು ಕರ್ನಾಟಕ ರಾಜ್ಯದ ಈ ಕೊಡುಗೆ  ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತಾಗಲಿ ಎಂದು  ಪ್ರಧಾನಿ ಮೋದಿಯವರು ಬೊಮ್ಮಾಯಿ ಅವರನ್ನು ಪ್ರೋತ್ಸಾಹಿಸಿ, ಶ್ಲಾಘಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದರು. ನೀವು ಇದಕ್ಕಾಗಿ ಪಟ್ಟ ಶ್ರಮ ಇಂದು ಸಾರ್ಥಕವಾಗಿದೆ. ಎಲ್ಲ ತಂತ್ರಗಳು ಫಲಿಸಿವೆ ಎಂದು ನಡ್ಡಾ ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಮುಖ್ಯ ಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ  ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಜಯಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳ ಗೆಲುವನ್ನು ಖಾತ್ರಿ ಪಡಿಸಿದ್ದಕ್ಕಾಗಿ ಶುಭಾಶಯ ಕೋರಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳಕ್ಕೆ ಕರ್ನಾಟಕದ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Previous Post

ಸಬ್ಸಿಡಿಗಳಿಗೆ ಕತ್ತರಿ ಹಾಕಿ ಕಂಪನಿಗಳನ್ನು ಉದ್ದಾರ ಮಾಡಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ

Next Post

ನಾನೇನು ಇವನಿಗೆ ಹೆದರಿಕೊಳ್ಳಬೇಕಾ: ಎಚ್‌.ಕುಮಾರಸ್ವಾಮಿಗೆ ಜೆಡಿಎಸ್‌ ಶಾಸಕ ತಿರುಗೇಟು

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ನಾನೇನು ಇವನಿಗೆ ಹೆದರಿಕೊಳ್ಳಬೇಕಾ: ಎಚ್‌.ಕುಮಾರಸ್ವಾಮಿಗೆ ಜೆಡಿಎಸ್‌ ಶಾಸಕ ತಿರುಗೇಟು

ನಾನೇನು ಇವನಿಗೆ ಹೆದರಿಕೊಳ್ಳಬೇಕಾ: ಎಚ್‌.ಕುಮಾರಸ್ವಾಮಿಗೆ ಜೆಡಿಎಸ್‌ ಶಾಸಕ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!